ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ನಗರದ ಅಪ್ಪರ್ ಹುತ್ತಾ ಅನನ್ಯ ಎಜ್ಯುಕೇಷನ್ ಟ್ರಸ್ಟ್ ವತಿಯಿಂದ ಏ.2ರ ಭಾನುವಾರ ಬೆಳಿಗ್ಗೆ 11 ಗಂಟೆಗೆ ಯುಕೆಜಿ ತರಗತಿ ಮಕ್ಕಳಿಗೆ ಪೂರ್ವ ಪ್ರಾಥಮಿಕ ಪದವಿ ಪ್ರದಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಡಾ. ಬಿ.ಆರ್ ಅನಿಲ್ ಕಲ್ಲೇಶ್ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳುತ್ತಿದ್ದು, ಟ್ರಸ್ಟ್ ಅಧ್ಯಕ್ಷ ಡಾ. ಕೆ. ನಾಗರಾಜ್ ಅಧ್ಯಕ್ಷತೆ ವಹಿಸಲಿದ್ದಾರೆ.
ಮಾ.31ರಿಂದ ಬೇಸಿಗೆ ಶಿಬಿರ :
ಅನನ್ಯ ಎಜ್ಯುಕೇಷನ್ ಟ್ರಸ್ಟ್ ವತಿಯಿಂದ ಮಾ.31ರಿಂದ ಏ.14ರವರೆಗೆ ಶಾಲೆಯಲ್ಲಿ ಬೇಸಿಗೆ ಶಿಬಿರ ಆಯೋಜಿಸಲಾಗಿದೆ. ಶಿಬಿರದಲ್ಲಿ 5ರಿಂದ 11 ವರ್ಷದೊಳಗಿನ ಮಕ್ಕಳು ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ ಆಡಳಿತಾಧಿಕಾರಿ ವೇಣುಗೋಪಾಲ್, ಮೊ: 9449739070 ಸಂಖ್ಯೆಗೆ ಕರೆ ಮಾಡಬಹುದಾಗಿದೆ.
Also read: ಮಹಾತ್ಮಗಾಂಧಿ ನರೇಗಾ ಕೂಲಿ: ಎಪ್ರಿಲ್ 1ರಿಂದ 316 ರೂ.ಗೆ ಹೆಚ್ಚಳ


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















