No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Sunday, October 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಹಳೇನಗರದ ರಾಯರ ಮಠದಲ್ಲಿ ಪುರಂದರದಾಸರ ಆರಾಧನಾ ಮಹೋತ್ಸವ

kalpa News by kalpa News
February 12, 2021
in ಭದ್ರಾವತಿ
0
ಹಳೇನಗರದ ರಾಯರ ಮಠದಲ್ಲಿ ಪುರಂದರದಾಸರ ಆರಾಧನಾ ಮಹೋತ್ಸವ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಭದ್ರಾವತಿ: ಹಳೇನಗರದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಹರಿದಾಸ ಮಹಿಳಾ ಮಂಡಳಿಯಿಂದ ಗುರುವಾರ ಪುರಂದರದಾಸರ ಆರಾಧನಾ ಮಹೋತ್ಸವ ಜರುಗಿತು.

ರಾಯರಿಗೆ ಪಂಚಾಮೃತ ಅಭಿಷೇಕ, ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಿಂದ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ದೇವಸ್ಥಾನದವರೆಗೆ ಪುರಂದರದಾಸರ ಮೆರವಣಿಗೆ ಸೇರಿದಂತೆ ಇನ್ನಿತರ ಧಾರ್ಮಿಕ ಆಚರಣೆಗಳು ಜರುಗಿದವು.

ಜ್ಞಾನವಾಹಿನಿ ಭಜನಾ ಮಂಡಳಿ, ಹರಿಪ್ರಿಯಾ ಭಜನಾ ಮಂಡಳಿ ಸೇರಿದಂತೆ ವಿವಿಧ ಭಜನಾ ಮಂಡಳಿಗಳಿಂದ ಭಜನಾ ಕಾರ್ಯಕ್ರಮ ಹಾಗು ವೇದಬ್ರಹ್ಮ ಶ್ರೀ ಗೋಪಾಲಕೃಷ್ಣ ಆಚಾರ್‌ರವರಿಂದ ಉಪನ್ಯಾಸ ಕಾರ್ಯಕ್ರಮ ಜರುಗಿತು.

ಶ್ರೀನಿವಾಸಚಾರ್, ಪ್ರಧಾನ ಅರ್ಚಕ ಸತ್ಯನಾರಾಯಣ, ಪ್ರಧಾನ ಕಾರ್ಯದರ್ಶಿ ರಮಾಕಾಂತ್, ಮುರಳಿಧರ ತಂತ್ರಿ, ನಿರಂಜನ್ ಆಚಾರ್ ಸೇರಿದಂತೆ ಇನ್ನಿತರರು ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: BhadravathiKannada News WebsiteLatest KannadaLocal NewsMalnad NewsRaghavendra Swamy MuttShimogaShivamoggaShivamogga Newsಉಕ್ಕಿನನಗರಿಪುರಂದರದಾಸಭದ್ರಾವತಿಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಶ್ರೀ ರಾಘವೇಂದ್ರ ಸ್ವಾಮಿಗಳ ಮಠ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಪಟಾಕಿ ಕಾರ್ಖಾನೆಯಲ್ಲಿ ಭಾರೀ ದುರಂತ: 8 ಮಂದಿ ಸಜೀವ ದಹನ

Next Post

ಶಾಸಕ ಸಂಗಮೇಶ್ವರ ನೇತೃತ್ವದಲ್ಲಿ ವಿವಿಧ ಗ್ರಾಪಂ ಅಧ್ಯಕ್ಷರು, ಉಪಾಧ್ಯಕ್ಷರ ಆಯ್ಕೆ

kalpa News

kalpa News

Next Post
ಶಾಸಕ ಸಂಗಮೇಶ್ವರ ನೇತೃತ್ವದಲ್ಲಿ ವಿವಿಧ ಗ್ರಾಪಂ ಅಧ್ಯಕ್ಷರು, ಉಪಾಧ್ಯಕ್ಷರ ಆಯ್ಕೆ

ಶಾಸಕ ಸಂಗಮೇಶ್ವರ ನೇತೃತ್ವದಲ್ಲಿ ವಿವಿಧ ಗ್ರಾಪಂ ಅಧ್ಯಕ್ಷರು, ಉಪಾಧ್ಯಕ್ಷರ ಆಯ್ಕೆ

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!