ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಹಳೆ ನಗರ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ಇಂದಿನಿಂದ ಮೂರು ದಿನಗಳು ರಾಯರ ಆರಾಧನಾ ಮಹೋತ್ಸವ ನಡೆಯಲಿದ್ದು, ಪೂರ್ವಾರಾಧನೆ ನಿಮಿತ್ತ ಇಂದು ಬೆಳಗ್ಗೆ ಪಂಚಾಮೃತ ಅಭಿಷೇಕ ಹಾಗೂ ಎಲ್ಲಾ ಭಕ್ತರ ಮನೆಗಳಿಗೆ ಪಾದಪೂಜೆ ಉತ್ಸವ ಜರಗಿತು.
ಈ ಸಂದರ್ಭದಲ್ಲಿ ಗುರುರಾಜ ಸೇವಾ ಸಮಿತಿ ಅಧ್ಯಕ್ಷ ಮುರಳೀಧರ ತಂತ್ರಿ, ಉಪಾಧ್ಯಕ್ಷ ಸುಮಾ ರಾಘವೇಂದ್ರ, ಪ್ರಧಾನ ಕಾರ್ಯದರ್ಶಿ ಜಿ. ರಮಾಕಾಂತ, ನಿರಂಜನ ಅಚಾರ್, ಪವನ್ ಕುಮಾರ್ ಉಡುಪ, ಪ್ರಮೋದ, ವೇದ ಬ್ರಹ್ಮ ಶ್ರೀ ಗೋಪಾಲಕೃಷ್ಣ ಆಚಾರ್, ಶ್ರೀನಿವಾಸಾಚಾರ್, ಸತ್ಯನಾರಾಯಣ್, ಶ್ರೀನಿವಾಸ ಉಪಸ್ಥಿತರಿದ್ದರು.
Also read: ಶಿವಮೊಗ್ಗ ಸುಬ್ಬಣ್ಣ ನಿಧನಕ್ಕೆ ಗಣ್ಯರ ಸಂತಾಪ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post