No Result
View All Result
ಸಾಂಕ್ರಾಮಿಕವಲ್ಲದ ಕಾಯಿಲೆಗಳ ಬಗ್ಗೆ ಎಚ್ಚರ ಅವಶ್ಯ : ಡಾ. ಸುಶ್ರುತ ಗೌಡ
English Articles

Post-COVID Surge: Lifestyle Diseases Now Striking People in Their 40s, Warns Neurologist  Dr. Sushrutha Gowda

by ಕಲ್ಪ ನ್ಯೂಸ್
March 9, 2026
0

Kalpa Media House  |  Mysuru | Non-communicable diseases that were earlier seen mostly after the age of 60 are now...

Read moreDetails
Yamaha Introduces XSR155 in ‘Metallic Black’ shade

Yamaha Introduces XSR155 in ‘Metallic Black’ shade

March 9, 2026
ಎಲ್ಲವನ್ನೂ ಎದುರಿಸಿ ಕೃಷ್ಣನ ಬಾಳಿಗೆ ಬೆಳಕಾಗ್ತಾಳಾ ರುಕ್ಕು?

A tale of love, revenge and destiny: Krishna Rukku to premiere on March 9 on Zee Kannada and ZEE5 Kannada

March 5, 2026

Record Budget: Chief Minister Must Fulfill Hometown Demands, Urges Dr. Shushrutha Gowda

March 2, 2026
Hotel Management Students Participate in Tree Census

Hotel Management Students Participate in Tree Census

March 2, 2026
  • Advertise With Us
  • Grievances
  • About Us
  • Contact Us
Tuesday, March 10, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಭದ್ರಾವತಿ-ದೂರದೃಷ್ಟಿಯ ಸಂಕಲ್ಪದಿಂದ ಕೂಡಿದ ಪ್ರಣಾಳಿಕೆ ಬಿಡುಗಡೆ: ಸಿದ್ರಾಮಣ್ಣ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 12, 2019
in Small Bytes, ಶಿಕಾರಿಪುರ
0
ಭದ್ರಾವತಿ-ದೂರದೃಷ್ಟಿಯ ಸಂಕಲ್ಪದಿಂದ ಕೂಡಿದ ಪ್ರಣಾಳಿಕೆ ಬಿಡುಗಡೆ: ಸಿದ್ರಾಮಣ್ಣ
Share on FacebookShare on TwitterShare on WhatsApp

ಭದ್ರಾವತಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ರಾಜನಾಥಸಿಂಗ್ ನೇತೃತ್ವದಲ್ಲಿ ಸಿದ್ದಗೊಂಡಿರುವ ದೂರದೃಷ್ಟಿಯ ಸಂಕಲ್ಪ ಹೊತ್ತು ಕಳೆದ ನಾಲ್ಕುವರೆ ವರ್ಷದ ಹಾಗು ಮುಂದಿನ ಐದು ವರ್ಷಗಳ  ಸಶಕ್ತ ಭಾರತಕ್ಕಾಗಿ ಸಂಕಲ್ಪ ಪತ್ರ ಉತ್ತಮ ಪ್ರಣಾಳಿಕೆ ಬಿಡುಗಡೆ ಮಾಡಲಾಗಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಹಾಗು ಬಿಜೆಪಿ ಮುಖಂಡ ಆರ್.ಕೆ. ಸಿದ್ರಾಮಣ್ಣ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೋದಿ ಅವರು ಜಾರಿಗೆ ತಂದ ಕೃಷಿ ಸನ್ಮಾನ್ ಯೋಜನೆ ಜನಪ್ರಿಯತೆ ಗೊಂಡಿದೆ. ದೇಶದ 125 ಕೋಟಿ ಎಲ್ಲಾ ಜನಾಂಗದ ಜನಹಿತ ಪ್ರಣಾಳಿಕೆಯಲ್ಲಿ 2022 ರ ವೇಳೆಗೆ ರೈತರ ಆದಾಯ ದುಪ್ಪಟ್ಟು ಮಾಡುವ ಆಶಯವಾಗಿದೆ ಎಂದರು.

ರೈತರಿಗೆ ನೀಡಲಾಗುವ 6 ಸಾವಿರ ರೂ.ಗಳ ಸಹಾಯಧನವನ್ನು ಈಗಾಗಲೇ ಮೊದಲ ಹಂತದಲ್ಲಿ 3 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಕೇಂದ್ರ ಸರಕಾರದ ಕಾರ್ಯಕ್ರಮಗಳನ್ನು ರಾಜ್ಯದಲ್ಲಿ ಸಣ್ಣ, ಬಡ ರೈತರಿಗೆ ಆದಾಯ ಕಲ್ಪಿಸಲು ಮುಂದಾಗಿದೆ. ರೈತರು ಬೆಳೆದ ಬೆಳೆಗಳಿಗೆ ಸರಿಯಾದ ಬೆಲೆ ನೀಡುವುದು, 1 ಲಕ್ಷ ರೂ.ವರೆವಿಗೂ ಬಡ್ಡಿರಹಿತ ಸಾಲ ನೀಡುವ ಉತ್ತಮ ಯೋಜನೆ ರೂಪಿಸಿಕೊಂಡಿರುವ ಸರಕಾರ ನೀರಾವರಿ ಹಾಗೂ ರೈತರ ಸಬಲೀಕರಣಕ್ಕೆ ಹೆಚ್ಚಿನ ಆದ್ಯತೆ ನೀಡಲು ಚಿಂತನೆ ನಡೆಸಿದೆ. ಆರೋಗ್ಯ ದೃಷ್ಟಿಯಿಂದ ದೇಶದಲ್ಲಿ 1.5 ಲಕ್ಷ ಆರೋಗ್ಯ ಭಾಗ್ಯ ಕೇಂದ್ರಗಳನ್ನು ಸ್ಥಾಪಿಸಬೇಕಿದೆ.

ಜಗತ್ತಿನ ಬಲಿಷ್ಟ 3 ರಾಷ್ಟ್ರಗಳಲ್ಲಿ ಭಾರತ ದೇಶವನ್ನು ಒಂದಾಗಿ ಕಾಣುವ ಕಲ್ಪನೆ ಕಲ್ಪನೆಯಲ್ಲಿ  ಮುಂದಾಗಿದೆ. ಪ್ರತಿಮನೆಗಳಿಗೂ ಮೂಲಭೂತ ಸೌಲಭ್ಯಗಳನ್ನು ಒದಗಿಸುವ ಸಂಕಲ್ಪ ಹೊತ್ತು ಲಕ್ಷಾಂತರ ಶೌಚಾಲಯಗಳನ್ನು ನಿರ್ಮಿಸಿ ಬಯಲು ಮುಕ್ತ ರಾಷ್ಟ್ರವನ್ನಾಗಿಸಲು ಪಣತೊಟ್ಟಿದೆ. ಪ್ರಧಾನಿ ಮೋದಿಯವರು ಕೇಂದ್ರದಿಂದ ಅನೇಕ ಯೋಜನೆಗಳನ್ನು ಜಾರಿಮಾಡಿ ರಾಜ್ಯಕ್ಕೂ ವಿಸ್ತರಿಸಿದೆ. ಆದರೆ ಕೇಂದ್ರದ ಸೌಲತ್ತುಗಳನ್ನು ನೀಡಲು ರಾಜ್ಯ ಸರಕಾರ ವಿಫಲವಾಗಿದೆ. ಆಯುಷ್ಮಾನ್ ಆರೋಗ್ಯ ಯೋಜನೆ ವಿಸ್ತರಿಸುವುದು, ಜನಸಂಖ್ಯೆಗನುಗುಣವಾಗಿ ವೈದ್ಯರುಗಳ ಸಂಖ್ಯೆ ಏರಿಕೆಯಾಗಬೇಕಿದ್ದು 1.50 ಲಕ್ಷ ಆರೋಗ್ಯ ಭಾಗ್ಯ ಕೇಂದ್ರಗಳನ್ನು ತೆರೆಯುವ ಚಿಂತನೆಯನ್ನು ಪ್ರಣಾಳಿಕೆಯಲ್ಲಿ ತಿಳಿಸಲಾಗಿದೆ ಎಂದರು.

ದೇಶದ ರಕ್ಷಣೆಗಾಗಿ ಭಯೋತ್ಪಾದಕ ಚಟುವಟಿಕೆಗಳ ನಿಯಂತ್ರಣ ಮಾಡಬೇಕಾಗಿದೆ. ಆಂತರಿಕ ಭಯೋತ್ಪಾಧನೆಯನ್ನು ನಿಗ್ರಹಿಸಲು ತಂತ್ರಜ್ಞಾನದ ಅಳವಡಿಕೆಯಿಂದ ನುಸುಳುಕೋರರನ್ನು ತಡೆಗಟ್ಟಬೇಕಾಗಿದೆ. 70 ವರ್ಷಗಳಿಂದಲೂ ಜಮ್ಮು-ಕಾಶ್ಮೀರದಲ್ಲಿ ಆಚರಣೆಯಲ್ಲಿರುವ 370, ಹಾಗೂ 35 ನೇ ಸಂವಿಧಾನದ ತಿದ್ದು ಪಡಿಯನ್ನು ರದ್ದುಪಡಿಸುವ ನಿಟ್ಟಿನಲ್ಲಿ ಪ್ರಯತ್ನ ಮಾಡಲಾಗಿದೆ. ಇಲ್ಲಿಯವರೆವಿಗೂ ಭ್ರಷ್ಟಾಚಾರ ರಹಿತ ಸರಕಾರವೆಂದರೆ ಕೇವಲ ಭಾರತೀಯ ಜನತಾ ಪಕ್ಷ ಮಾತ್ರ. ಭಯೋತ್ಪಾದನೆ ಕೇವಲ ಭಾರತ ದೇಶದಲ್ಲಿ ಮಾತ್ರವಲ್ಲ. ಪ್ರಪಂಚದಲ್ಲಿ ಹರಡಿಕೊಂಡಿದೆ. ದೇಶದಲ್ಲಿ ಭಯೋತ್ಪಾದನೆ ಮಟ್ಟ ಹಾಕಲು ಪಕ್ಷ ಪಣತೊಟ್ಟಿದೆ. ಯಾವುದೇ ಕಾರಣಕ್ಕೂ ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರದ ಚುಕ್ಕಾಣಿ ಹಿಡಿಯಲು ಸಾದ್ಯವಿಲ್ಲ. ಅಧಿಕಾರಕ್ಕೆ ಬಂದರೂ ರಾಹುಲ್ ಗಾಂದಿ ಪ್ರಧಾನಿಯಾಗುವುದಿಲ್ಲ ಎಂದು ಭವಿಷ್ಯ ನುಡಿದರು.

ರಾಜಕೀಯವಾಗಿ ರಾಷ್ಟ್ರೀಯ ವಿಚಾರದಲ್ಲಿ ರಾಷ್ಟ್ರದ ಪರವಾಗಿ ನಿಲ್ಲುವ ಕ್ಷೇತ್ರದ ಮತದಾರರು ಈ ಬಾರಿ ಬಿಜೆಪಿ ಲೋಕಸಭಾ ಅಭ್ಯರ್ಥಿ ಬಿ,ವೈ ರಾಘವೇಂದ್ರ ಅವರಿಗೆ ಹೆಚ್ಚಿನ ಮತ ನೀಡುವ ಮೂಲಕ ದೇಶದ ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿಸಲು ಬಿಜೆಪಿಗೆ ಮತ ಹಾಕುವಂತೆ ಮನವಿ ಮಾಡಿದರು.

ಪಕ್ಷದ ಮಾಧ್ಯಮ ಪ್ರಮುಖ್ ಮಧುಸೂಧನ್, ಪ್ರಭಾರಿ ವಿ. ಕದಿರೇಶ್, ನಗರ ಅಧ್ಯಕ್ಷ ಜಿ. ಆನಂದಕುಮಾರ್, ಗ್ರಾಮಾಂತರ ಅಧ್ಯಕ್ಷ ಮಂಗೋಟೆ ರುದ್ರೇಶ್, ಮುಖಂಡರಾದ ಧರ್ಮಪ್ರಸಾದ್, ಬಿ.ಕೆ. ಶ್ರೀನಾಥ್, ಪ್ರವೀಣ್ ಪಟೇಲ್, ಸುನಿತಾ, ರಾಮಲಿಂಗಯ್ಯ, ಎನ್. ವಿಶ್ವನಾಥರಾವ್, ಪ್ರಭಾಕರ್, ಹೇಮಾವತಿ, ಆರ್.ಎಸ್. ಶೋಭ, ತೋಪೇಗೌಡ ಮುಂತಾದವರಿದ್ದರು.

(ವರದಿ: ಆರ್.ವಿ. ಕೃಷ್ಣ, ಭದ್ರಾವತಿ)

Tags: BhadravathiKannada NewsMalnad NewsR K Siddaramannaಪ್ರಧಾನಮಂತ್ರಿ ನರೇಂದ್ರ ಮೋದಿಬಿಜೆಪಿಭದ್ರಾವತಿ
Share196Tweet123Send
Previous Post

ಭದ್ರಾವತಿ: ಚಹಾ ಅಂಗಡಿಯ ಮಾಲೀಕರಿಗೆ ಮತದಾನದ ಅರಿವು ಮೂಡಿಸಿದ ಡಿಸಿ

Next Post

ಸಿದ್ದರಾಮಯ್ಯ ಸರ್ಕಾರ ಎಂಪಿಎಂ ಅನ್ನು ಶಾಶ್ವತವಾಗಿ ಮುಚ್ಚಿಸಿದರು: ಬಿವೈಆರ್ ವಾಗ್ದಾಳಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸಿದ್ದರಾಮಯ್ಯ ಸರ್ಕಾರ ಎಂಪಿಎಂ ಅನ್ನು ಶಾಶ್ವತವಾಗಿ ಮುಚ್ಚಿಸಿದರು: ಬಿವೈಆರ್ ವಾಗ್ದಾಳಿ

ಸಿದ್ದರಾಮಯ್ಯ ಸರ್ಕಾರ ಎಂಪಿಎಂ ಅನ್ನು ಶಾಶ್ವತವಾಗಿ ಮುಚ್ಚಿಸಿದರು: ಬಿವೈಆರ್ ವಾಗ್ದಾಳಿ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಶಿವಮೊಗ್ಗ | ಗಾಜನೂರು ಫಾರೆಸ್ಟ್ ವಾಚರ್ಸ್’ಗೆ ಸಾಂತ್ವನ ಟ್ರಸ್ಟ್’ನಿಂದ ಜಾಕೆಟ್ ಕೊಡುಗೆ

ಶಿವಮೊಗ್ಗ | ಗಾಜನೂರು ಫಾರೆಸ್ಟ್ ವಾಚರ್ಸ್’ಗೆ ಸಾಂತ್ವನ ಟ್ರಸ್ಟ್’ನಿಂದ ಜಾಕೆಟ್ ಕೊಡುಗೆ

March 9, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಈ ದಿನಗಳು ಮೈಸೂರು – ಶಿವಮೊಗ್ಗ – ತಾಳಗುಪ್ಪ ರೈಲು ಸಂಚಾರ ರದ್ದು

March 9, 2026
ಒಮಿನಿ ಕಾರಿನಲ್ಲಿ ಅಕಸ್ಮಿಕ ಬೆಂಕಿ | ತಪ್ಪಿದ ಭಾರೀ ಅನಾಹುತ

ಒಮಿನಿ ಕಾರಿನಲ್ಲಿ ಅಕಸ್ಮಿಕ ಬೆಂಕಿ | ತಪ್ಪಿದ ಭಾರೀ ಅನಾಹುತ

March 9, 2026
ಅಪಘಾತಕ್ಕೊಳಗಾದ ಮಗನ ಬಹು ಅಂಗಾಂಗ ದಾನ ಮಾಡಿ ಮಾನವೀಯತೆ ಮೆರೆದ ಪೋಷಕರು

ಅಪಘಾತಕ್ಕೊಳಗಾದ ಮಗನ ಬಹು ಅಂಗಾಂಗ ದಾನ ಮಾಡಿ ಮಾನವೀಯತೆ ಮೆರೆದ ಪೋಷಕರು

March 9, 2026
ಶ್ರೀಗಂಧ ಮರ ಕಡಿದು ಕಳ್ಳ ಸಾಗಾಣಿಕೆ | ಮೂವರ ಬಂಧನ

ಶ್ರೀಗಂಧ ಮರ ಕಡಿದು ಕಳ್ಳ ಸಾಗಾಣಿಕೆ | ಮೂವರ ಬಂಧನ

March 9, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL