No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Sunday, August 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಭದ್ರಾವತಿ: ಅಜ್ಞಾತ ವಿಷಯಗಳನ್ನು ತಿಳಿಯಲು ಸಂಶೋಧನೆ ಸಹಕಾರಿ

kalpa News by kalpa News
March 11, 2019
in Small Bytes, ಭದ್ರಾವತಿ
0
ಭದ್ರಾವತಿ: ಅಜ್ಞಾತ ವಿಷಯಗಳನ್ನು ತಿಳಿಯಲು ಸಂಶೋಧನೆ ಸಹಕಾರಿ
Share on FacebookShare on TwitterShare on WhatsApp

ಭದ್ರಾವತಿ: ಕಾರಣಾಂತರಗಳಿಂದ ಅಜ್ಞಾತವಾಗಿ ಉಳಿದಿರುವ ವಿಷಯ ವಸ್ತುಗಳ ಸಂಶೋಧನೆಯಿಂದ ಇತಿಹಾಸದಲ್ಲಿನ ಅನೇಕ ಚಾರಗಳನ್ನು ಹೊರತರುವ ಕೆಲಸವಾಗಬೇಕಿದೆ ಎಂದು ನಿವೃತ್ತ ಪ್ರಾದ್ಯಾಪಕ ಪ್ರೊ. ಎಂ. ಚಂದ್ರಶೇಖರಯ್ಯ ಹೇಳಿದರು.

ನ್ಯೂಟೌನ್ ಸರ್.ಎಂ. ಸರಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜು ಹಾಗೂ ಯು.ಜಿ.ಪಿ.ಜಿ. ಇತಿಹಾಸ ಭಾಗ ಸಂಯುಕ್ತಾಶ್ರದಲ್ಲಿ ಕಾಲೇಜಿನ ಸಭಾಂಗಣದಲ್ಲಿ ಏರ್ಪಡಿಸಿದ್ದ 2 ದಿನಗಳ ಅಮೂರ್ತ ಪರಂಪರೆ ಸಂಶೋಧನ ವಿಚಾರ ಸಂಕಿರಣದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.

ವಿದ್ಯಾರ್ಥಿ ಜೀವನದಿಂದಲೇ ಸಂಶೋಧನಾ ಹವ್ಯಾಸವನ್ನು ರೂಢಿಸಿಕೊಂಡರೆ ಅದು ಮುಂದಿನ ದಿನಗಳಲ್ಲಿ ನಮಗೆ ಅನೇಕ ಹೊಸ ಹೊಸ ವಿಚಾರಧಾರೆಗಳಿಗೆ ಆಧಾರವಾಗುವ ಪಾರಂಪರಿಕ ಸಂಗತಿಗಳನ್ನು ತಿಳಿಯಲು ಸಹಕಾರಿಯಾಗುತ್ತದೆ. ಇದರಿಂದ ಕಾಲಗರ್ಭದಲ್ಲಿ ಹುದುಗಿ ಹೋಗಿರಬಹುದಾದ ಅನೇಕ ಸಂಗತಿಗಳು ಬೆಳಕಿ ಬರುವುದರ ಜೊತೆಗೆ ಸಮಾಜಕ್ಕೆ ಉಪಯುಕ್ತವಾದ ಸಂಗತಿಗಳನ್ನು ಒದಗಿಸಿದ ಸಂತೃಪ್ತಿ ಸಂಶೋಧಕನಿಗೆ ನೀಡುತ್ತದೆ ಎಂದರು.

ಪ್ರಾದ್ಯಾಪಕ ಡಾ. ಧನಂಜಯ ಮಾತನಾಡಿ, ಪುರಾತನ ವ್ಯವಸಾಯ ಪದ್ಧತಿಯಿಂದ ಬೆಳೆಯಲಾಗುತ್ತಿದ್ದ ಆಹಾರ ಪದಾರ್ಥಗಳು ಮನುಷ್ಯನ ಆರೋಗ್ಯದ ಮೇಲೆ ಉತ್ತಮ ಪರಿಣಾಮ ಬೀರುವಷ್ಟರ ಮಟ್ಟಿಗೆ ಸತ್ವಶಾಲಿಯಾಗಿರುತ್ತಿತ್ತು. ಆದರೆ ಆಧುನಿಕ ವ್ಯವಸಾಯ ಪದ್ಧತಿಯಲ್ಲಿ ರಾಸಾಯನಿಕ ವಸ್ತುಗಳ ಬಳಕೆಗೆ ಹೆಚ್ಚಿನ ಆಧ್ಯತೆ ನೀಡುತ್ತಾ ಬಂದ ಪರಿಣಾಮ ಆಹಾರ ಬೆಳೆಗಳು ಪ್ಠೌಕಾಂಶಗಳ ಕೊರತೆುಂದ ಸತ್ವಹೀನವಾಗಿ ಬೆಳೆದು ಅದನ್ನೇ ನಾವುಗಳು ಸೇಸುತ್ತಾ ಬಂದಿರುವ ಕಾರಣ ರೋಗ ರುಜಿನಗಳು ಹೆಚ್ಚುತ್ತಿವೆ ಎಂದರು.

ಆಧುನಿಕ ವ್ಯವಸಾಯ ಯಂತ್ರೋಪಕರಣ ಪರಿಕರಗಳನ್ನು ಬಳಸಿಕೊಂಡು ವ್ಯವಸಾಯದಲ್ಲಿ ಭೂುಯ ಫಲವತ್ತತೆ ಕಾಪಾಡಿಕೊಳ್ಳಲು ಸಾವಯವ ಕೃಷಿಪದ್ಧತಿಗೆ ಆಧ್ಯತೆ ನೀಡುವ ಮೂಲಕ ಪುನಃ ಉತ್ತಮ ಗುಣಮಟ್ಟದ ಆಹಾರ ಬೆಳೆಗಳನ್ನು ಬೆಳೆದು ಆರೋಗ್ಯ ಶಾಲಿ ಸಮಾಜ ನಿರ್ಮಾಣ ಮಾಡಬಹುದಾಗಿದ್ದು ಈ ನಿಟ್ಟಿನಲ್ಲಿಸಹ ಅಮೂರ್ತ ಪಾರಂಪರಿಕ ಸಂಶೋಧನ ವಿಚಾರ ಸಂಕಿರಣದಲ್ಲಿ ಭಾಗವಹಿಸಿರುವ ವಿದ್ಯಾರ್ಥಿಗಳು ಗಮನಹರಿಸಬೇಕು ಎಂದರು.

ಕಾಲೇಜಿನ ಪ್ರಾಂಶುಪಾಲ ಡಾ. ಎಂ.ಜಿ. ಉಮಾಶಂಕರ್, ಉಮಾ, ವೆಂಕಟೇಶ್ ಮತ್ತು ಕಾಲೇಜಿನ ಪ್ರಾಧ್ಯಾಪಕರು ಹಾಗೂ ಇನ್ನಿತರರು ಉಪಸ್ಥಿತರಿದ್ದರು.

(ವರದಿ: ಆರ್.ವಿ. ಕೃಷ್ಣ, ಭದ್ರಾವತಿ)

Tags: BhadravathiKannada NewsMalnad NewsShivamoggaSir M V Collegeಆಧುನಿಕ ವ್ಯವಸಾಯಇತಿಹಾಸಭದ್ರಾವತಿಸರ್.ಎಂ. ಸರಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜು
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ರಾಧಾವಿಲಾಸ ಯಕ್ಷಗಾನ, ಮೂಕಾಭಿನಯದ ಪ್ರತಿಬಿಂಬ ಸುರತ್ಕಲ್‌ನ ದಿಶಾ ಶೆಟ್ಟಿ

Next Post

ಭದ್ರಾವತಿ: ಪೋಲಿಯೋ ಮುಕ್ತವಾಗಿಸಲು ಸಾರ್ವಜನಿಕರ ಸಹಕಾರ ಅಗತ್ಯ

kalpa News

kalpa News

Next Post
ಭದ್ರಾವತಿ: ಪೋಲಿಯೋ ಮುಕ್ತವಾಗಿಸಲು ಸಾರ್ವಜನಿಕರ ಸಹಕಾರ ಅಗತ್ಯ

ಭದ್ರಾವತಿ: ಪೋಲಿಯೋ ಮುಕ್ತವಾಗಿಸಲು ಸಾರ್ವಜನಿಕರ ಸಹಕಾರ ಅಗತ್ಯ

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL