ಭದ್ರಾವತಿ: ಆರೋಗ್ಯ ಇಲಾಖೆ ಸಿಬ್ಬಂದಿಗಳು ನಗರದ ವಿವಿದೆಡೆ ಗುಟ್ಕಾ, ಸಿಗರೇಟ್ ಹಾಗು ತಂಬಾಕು ಪದಾರ್ಥಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಶುಕ್ರವಾರ ಸಂಜೆ ದಾಳಿ ನಡೆಸಿ 66 ಪ್ರಕರಣಗಳನ್ನು ದಾಖಲಿಸಿಕೊಂಡು 3150 ರೂ ದಂಢ ವಿಧಿಸಿದ್ದಾರೆ.
ಆರೋಗ್ಯ ಶಿಕ್ಷಣ ಇಲಾಖೆಯ ಸಂಘದ ಅಧ್ಯಕ್ಷ ನೀಲೇಶ್ ರಾಜ್, ಜಿಲ್ಲಾ ಡಿಟಿಸಿಸಿ ನಿಯಂತ್ರಣಾಧಿಕಾರಿಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ವರದಿ: ಆರ್.ವಿ. ಕೃಷ್ಣ, ಭದ್ರಾವತಿ

















