ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ನಾಲ್ಕು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ರೌಡಿಶೀಟರ್ ಗುಂಡ (ಅಲಿಯಾಸ್ ರವಿ)ನ ಕಾಲಿಗೆ ಗುಂಡು ಹಾರಿಸಿ ಪೊಲೀಸರು ಬಂಧಿಸಿರುವ ಘಟನೆ ಇಂದು ಮಧ್ಯಾಹ್ನ ಸಂಭವಿಸಿದೆ.
ಘಟನೆ ಬಗ್ಗೆ ಎಸ್‌ಪಿ ಮಿಥುನ್ ಕುಮಾರ್ ಮಾಹಿತಿ ನೀಡಿದ್ದು, ಹೊಸಮನೆ ಠಾಣೆಯ ವ್ಯಾಪ್ತಿಯಲ್ಲಿ ಆರೋಪಿ ಗುಂಡ ಇರುವಿಕೆ ಪತ್ತೆ ಮಾಡಿದ ಪೊಲೀಸರು ಅಲ್ಲಿಗೆ ತೆರಳಿದಾಗ ಪೊಲೀಸರನ್ನು ಕಂಡು ಅವರ ಮೇಲೆಯೇ ಹಲ್ಲೆ ನಡೆಸಲು ಯತ್ನಿಸಿದನು. ಆಗ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆಂದು ತಿಳಿಸಿದ್ದಾರೆ.
Also read: ಭೀಕರ ರಸ್ತೆ ಅಪಘಾತ | ಕುಂಭಮೇಳಕ್ಕೆ ತೆರಳಿದ್ದ ಬೀದರ್‌ನ 5 ಮಂದಿ ಸಾವು

ಗಾಯಗೊಂಡ ಸಿಬ್ಬಂದಿಯನ್ನು ಸಹ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post