No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
  • Advertise With Us
  • Grievances
  • About Us
  • Contact Us
Tuesday, September 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಭದ್ರಾವತಿ ಜನವಸತಿ ಪ್ರದೇಶದಲ್ಲಿ ಚಿರತೆ ವದಂತಿ, ಜನರಲ್ಲಿ ಆತಂಕ

ಸ್ಪಷ್ಟನೆ ನೀಡುವುದೇ ಪೊಲೀಸ್ ಮತ್ತು ಅರಣ್ಯ ಇಲಾಖೆ?

kalpa News by kalpa News
August 19, 2023
in ಭದ್ರಾವತಿ
0
ಚಿರತೆ ದಾಳಿ: ಕೂದಲೆಳೆ ಅಂತರದಲ್ಲಿ ಪಾರಾದ ವ್ಯಕ್ತಿ

Representational Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  |

ನಗರದ ವಿಐಎಸ್‌ಎಲ್, ಎಂಪಿಎಂ ನೌಕರರ ವಸತಿ ಗೃಹಗಳು, ಸುರಗಿ ತೋಪು ಸೇರಿದಂತೆ ವಿವಿಧ ಜನವಸತಿ ಪ್ರದೇಶದಲ್ಲಿ ರಾತ್ರಿ ವೇಳೆ ಚಿರತೆಯೊಂದು ಸಂಚರಿಸುತ್ತಿದೆ ಎಂಬ ವದಂತಿಗಳು ಹಬ್ಬಿತು. ಇದು ಸಾರ್ವಜನಿಕರಲ್ಲಿ ಆತಂಕಕ್ಕೆ ಕಾರಣವಾಗಿದೆ.

ಎಂಪಿಎಂ ಕ್ವಾಟ್ರಸ್, ಸುರಗಿ ತೋಪು, ಆಕಾಶವಾಣಿ, ಎಂಪಿಎಂ ಕಾರ್ಖಾನೆ ಪ್ರದೇಶಗಳು ಸೇರಿದಂತೆ ಈ ಸುತ್ತಮುತ್ತಲೂ ಜನವಸತಿ ಪ್ರದೇಶದಲ್ಲಿ ರಾತ್ರಿ ವೇಳೆ ಚಿರತೆಯೊಂದು ಸಂಚಾರ ಮಾಡುತ್ತಿದೆ ಎಂದು ಹೇಳಲಾಗಿದೆ. ಸ್ಥಳೀಯ ಹಲವು ಮಂದಿ ತಾವು ಚಿರತೆ ನೋಡಿರುವುದಾಗಿ ಹೇಳಿಕೊಂಡಿದ್ದಾರೆ. ಅಲ್ಲದೇ ಬಾಲಕಿಯೊಬ್ಬಳು ರಾತ್ರಿ ವೇಳೆ ಚಿರತೆ ಮರದಿಂದ ಹಾರುತ್ತಿರುವುದನ್ನು ಕಂಡಿರುವುದಾಗಿ ಹೇಳಿರುವ ವಿಚಾರ ಈ ಭಾಗದಲ್ಲಿ ಸುದ್ದಿಯಾಗಿದೆ.
ಇದೇರೀತಿ ಒಬ್ಬರಿಂದ ಒಬ್ಬರಿಗೆ ಬಾಯಿ ಮಾತಿನಿಂದ ಚಿರತೆ ಕಾಣಿಸಿಕೊಂಡಿರುವ ವದಂತಿ ಹಬ್ಬಿದ್ದು, ಇದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಅಲ್ಲದೆ ರಾತ್ರಿ ವೇಳೆ ಜನರು ಹೊರಬರಲು ಹೆದರುತ್ತಿದ್ದಾರೆ.

Also read: ಉದ್ಯಾನ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಅಗ್ನಿ ಅವಘಡ: ತಪ್ಪಿದ ಭಾರೀ ಅನಾಹುತ

ಅಧಿಕಾರಿಗಳು ಸ್ಪಷ್ಟನೆ ನೀಡುವರೆ?
ಚಿರತೆ ಕಾಣಿಸಿಕೊಂಡಿರುವ ವದಂತಿ ಹಿನ್ನೆಲೆಯಲ್ಲಿ ತಾಲೂಕು ಆಡಳಿತ, ಪೊಲೀಸ್ ಇಲಾಖೆ ಅಥವಾ ಅರಣ್ಯ ಇಲಾಖೆ ಅಧಿಕಾರಿಗಳು ಸ್ಪಷ್ಟನೆ ನೀಡಬೇಕಿದೆ. ಸ್ಥಳೀಯರನ್ನು ಸಂಪರ್ಕಿಸಿ ಮಾಹಿತಿ ಪಡೆದುಕೊಂಡು ಈ ಬಡಾವಣೆಗಳಲ್ಲಿ ಪರಿಶೀಲನೆ ನಡೆಸಬೇಕಿದೆ. ಒಂದು ವೇಳೆ ಚಿರತೆ ಇದ್ದುದೇ ಆದರೆ ಅದನ್ನು ಸೆರೆ ಹಿಡಿಯಲು ಸೂಕ್ತ ಕ್ರಮ ಕೈಗೊಳ್ಳಬೇಕಿದೆ.
ಚಿರತೆ ಕಂಡುಬರದೇ ಹೋದರೂ ಸಾರ್ವಜನಿಕ ಪ್ರಕಟಣೆಯ ಮೂಲಕ ಸಂಬಂಧಿಸಿದ ಅಧಿಕಾರಿಗಳು ಸ್ಪಷ್ಟನೆ ನೀಡುವ ಮೂಲಕ ಸ್ಥಳೀಯರಲ್ಲಿನ ಆರಂಕ ನಿವಾರಿಸಬೇಕಿದೆ. ಕೆಲವು ವಾರಗಳ ಹಿಂದೆ ವಿಐಎಸ್‌ಎಲ್ ಕಾರ್ಖಾನೆ ಒಳಗೆ ಚಿರತೆ ಕಾಣಿಸಿಕೊಂಡಿತ್ತು ಎಂಬ ಸಿಬ್ಬಂದಿಗಳ ಮಾಹಿತಿ ಹಿನ್ನೆಲೆಯಲ್ಲಿ ಅದರ ಸೆರೆಗೆ ಅರಣ್ಯ ಇಲಾಖೆ ಬೋನ್ ಇರಿಸಿತ್ತು. ಅಲ್ಲದೆ ಕೆಲವು ತಿಂಗಳ ಹಿಂದೆ ಕಾರ್ಖಾನೆಯ ವಸತಿ ಗೃಹ ಪ್ರದೇಶದಲ್ಲಿ ಕಾಣಿಸಿಕೊಂಡಿದ್ದ ಚಿರತೆಯನ್ನು ಸೆರೆ ಹಿಡಿದಿದ್ದನ್ನು ಇಲ್ಲಿ ಉಲ್ಲೇಖಿಸಬಹುದು.

https://kalpa.news/wp-content/uploads/2023/05/VID-20230516-WA0005.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BhadravathiKannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಭದ್ರಾವತಿಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಉದ್ಯಾನ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಅಗ್ನಿ ಅವಘಡ: ತಪ್ಪಿದ ಭಾರೀ ಅನಾಹುತ

Next Post

Amit Shah planted four croreth sapling under ‘All India Tree Plantation Campaign’

kalpa News

kalpa News

Next Post
Amit Shah planted four croreth sapling under ‘All India Tree Plantation Campaign’

Amit Shah planted four croreth sapling under 'All India Tree Plantation Campaign'

Leave a Reply Cancel reply

Your email address will not be published. Required fields are marked *

No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL