ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಟಿ.ಜಾನ್ ಇನ್ಸಿಟ್ಯೂಟ್ ಆಫ್ ಟೆಕ್ನಾಲಗಿ, ಬೆಂಗಳೂರಿನ 38 ಇನ್ಪರ್ಮೆಷನ್ ಸೈನ್ಸ್ ಮತ್ತು ಎಂಜಿನಿಯರಿಂಗ್ ವಿದ್ಯಾರ್ಥಿಗಳೊಂದಿಗೆ ಕೈಗಾರಿಕೆಗಳ ಕುರಿತು ಸಂವಹನ ಕಾರ್ಯಕ್ರಮದ ಭಾಗವಾಗಿ SAIL-VISLನ ಪ್ರೈಮರಿಮಿಲ್, ಬಾರ್ ಮಿಲ್, ಹೀಟ್ ಟ್ರೀಟ್‌ಮೆಂಟ್ ಶಾಪ್, ಫೋರ್ಜ್ ಪ್ಲಾಂಟ್ ಮತ್ತು ಮಿಶಿನ್ ಶಾಪ್ ಭೇಟಿನೀಡಿ ತಂತ್ರಜ್ಞರಿಂದ ಮಾಹಿತಿ ಪಡೆದು ನಂತರ ಮಾನವ ಸಂಪನ್ಮೂಲ ಇಲಾಖೆಯ ಅಧಿಕಾರಿಗಳೊಂದಿಗೆ ಸಂವಹನವನ್ನು ನಡೆಸಿದರು.
ಟಿ.ಜಾನ್ ಇನ್ಸಿಟ್ಯೂಟ್ ಆಫ್ ಟೆಕ್ನಾಲಗಿ ಆಡಳಿತ ಮಂಡಳಿ ಮತ್ತು ಅಧ್ಯಾಪಕರು ತಮ್ಮ ವಿದ್ಯಾರ್ಥಿಗಳಿಗೆ ಒದಗಿಸಿದ ಅವಕಾಶಕ್ಕಾಗಿ SAIL-VISLಗೆ ಧನ್ಯವಾದ ಅರ್ಪಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 






















