No Result
View All Result
SWR to run special trains for Good Friday, Easter rush
English Articles

Regulation, Diversion and Rescheduling of Trains in the Solapur–Wadi Section

by ಕಲ್ಪ ನ್ಯೂಸ್
June 1, 2026
0

Kalpa Media House  |  Hubballi  | Due to technical works being carried out in the Solapur–Wadi section, temporary regulation, diversion...

Read moreDetails
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ

Hennur Sparsh Hospital Completes One Year | A Reflection of Multispecialty Care

May 25, 2026
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ

Duniya Vijay, Rachita Ram & Raj B. Shetty’s Landlord Premieres This Saturday on Zee Kannada

May 22, 2026
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
  • Advertise With Us
  • Grievances
  • About Us
  • Contact Us
Monday, June 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ವಿಐಎಸ್‌ಎಲ್ ಉಳಿಸಿ ಶಿವಮೊಗ್ಗ ಜಿಲ್ಲೆಯ ಜನರ ಋಣ ತೀರಿಸಿ: ಮಾಜಿ ಸಿಎಂ ಕುಮಾರಸ್ವಾಮಿ ಆಗ್ರಹ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 4, 2023
in ಭದ್ರಾವತಿ
0
ವಿಐಎಸ್‌ಎಲ್ ಉಳಿಸಿ ಶಿವಮೊಗ್ಗ ಜಿಲ್ಲೆಯ ಜನರ ಋಣ ತೀರಿಸಿ: ಮಾಜಿ ಸಿಎಂ ಕುಮಾರಸ್ವಾಮಿ ಆಗ್ರಹ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  |

ಸರ್.ಎಂ ವಿಶ್ವೇಶ್ವರಾಯ ಹಾಗು ಮೈಸೂರು ಮಹಾರಾಜರ ಪರಿಶ್ರಮದ ಫಲವಾಗಿ ಸ್ಥಾಪನೆಗೊಂಡಿರುವ ಸರ್.ಎಂ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ರಾಜ್ಯದ ಜನತೆಗೆ ಉಳಿಸಿಕೊಡುವ ಮೂಲಕ ಶಿವಮೊಗ್ಗ ಜಿಲ್ಲೆಯ ಜನರ ಋಣ ತೀರಿಸಬೇಕೆಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ H D Kumaraswamy ಆಗ್ರಹಿಸಿದರು.

ಕಳೆದ 16 ದಿನಗಳಿಂದ ಕಾರ್ಖಾನೆ ಮುಚ್ಚುವ ಆದೇಶದ ವಿರುದ್ಧ ಕಾರ್ಖಾನೆ ಮುಂಭಾಗದಲ್ಲಿ ಅನಿರ್ಧಿಷ್ಟಾವಧಿ ಹೋರಾಟ ನಡೆಸುತ್ತಿರುವ ಗುತ್ತಿಗೆ ಕಾರ್ಮಿಕರಿಗೆ ಅವರು ಶುಕ್ರವಾರ ಬೆಂಬಲ ಸೂಚಿಸಿ ಯಾವುದೇ ಕಾರಣಕ್ಕೂ ಆತಂಕಕ್ಕೆ ಒಳಗಾಗದಂತೆ ಧೈರ್ಯ ತುಂಬುವ ಮೂಲಕ ಬಹಿರಂಗ ಸಭೆಯಲ್ಲಿ ಮಾತನಾಡಿದರು.
ಮಾಜಿ ಪ್ರಧಾನಿ ದೇವೇಗೌಡರು ಈ ಕಾರ್ಖಾನೆಯನ್ನು ಉಕ್ಕು ಪ್ರಾಧಿಕಾರಕ್ಕೆ ವಹಿಸಿಕೊಡುವ ಸಂದರ್ಭದಲ್ಲಿ ಸುಮಾರು 650 ಕೋ.ರು. ವೆಚ್ಚದಲ್ಲಿ ಅಭಿವೃದ್ಧಿಗೆ ಸಂಬಂಧ ರೂಪುರೇಷೆ ಸಿದ್ದಪಡಿಸಿದ್ದರು. ಆದರೆ ಈ ರೂಪುರೇಷೆಯನ್ನು ಉಕ್ಕು ಪ್ರಾಧಿಕಾರ ಅನುಷ್ಠಾನಕ್ಕೆ ತರಲಿಲ್ಲ. ಅಷ್ಟರಲ್ಲಿ ದೇವೇಗೌಡರು ಅನಿವಾರ್ಯ ಕಾರಣಗಳಿಂದ ಪ್ರಧಾನಿ ಹುದ್ದೆಯಿಂದ ನಿರ್ಗಮಿಸಿದರು. ಆ ನಂತರದ ಬೆಳವಣಿಗೆಯಲ್ಲಿ ಕಾರ್ಖಾನೆಯನ್ನು ಸಂಪೂರ್ಣವಾಗಿ ನಿರ್ಲಕ್ಷ್ಯಲಾಗಿದೆ ಎಂದು ಆರೋಪಿಸಿದರು.

ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ಈ ಕಾರ್ಖಾನೆಯನ್ನು ಉಳಿಸಿಕೊಳ್ಳಲು ಇಚ್ಛಾಶಕ್ತಿ ಪ್ರದರ್ಶಿಸಿ ಜಿಲ್ಲೆಯ ಜನರ ಋಣ ತೀರಿಸಬೇಕು. ಕನಿಷ್ಠ ಪಕ್ಷ ಮುಂದಿನ 3 ತಿಂಗಳವರೆಗೆ ಯಾವುದೇ ಬೆಳವಣಿಗೆಗಳು ನಡೆಯದಂತೆ ನೋಡಿಕೊಂಡರೇ ಸಾಕು. ಮುಂಬರುವ ಚುನಾವಣೆಯಲ್ಲಿ ರಾಜ್ಯದಲ್ಲಿ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬರುವುದು ಬಹುತೇಕ ಖಚಿತವಾಗಿದೆ. ಈ ಕಾರ್ಖಾನೆಯನ್ನು ನಮ್ಮ ಸರ್ಕಾರ ಶೇ.40 ಕಮಿಷನ್ ದಂಧೆಗೆ ಕಡಿವಾಣ ಹಾಕಿ ಜನರ ತೆರಿಗೆ ಹಣದಲ್ಲಿ ಈ ಕಾರ್ಖಾನೆಯನ್ನು ಮುನ್ನಡೆಸಿಕೊಂಡು ಹೋಗಲಿದೆ. ಉಕ್ಕು ಪ್ರಾಧಿಕಾರ ಯಾವುದೇ ಬಂಡವಾಳ ಹೂಡುವ ಅಗತ್ಯವಿಲ್ಲ. ಕೇಂದ್ರ ಸರ್ಕಾರದ ಬಳಿ ನಾವು ಭಿಕ್ಷೆ ಬೇಡುವುದು ತಪ್ಪುತ್ತದೆ ಎಂದರು.
ಕಾರ್ಖಾನೆ ಉಳಿಸಿ ಬೊಮ್ಮಾಯಿಯವರಿಗೆ ಗೌರವ ನೀಡಿ:  
ಇಂದಿನ ಡಬ್ಬಲ್ ಇಂಜಿನ್ ಸರ್ಕಾರ ಶ್ರಮ ಜೀವಿಗಳಾದ ಕಾರ್ಮಿಕರನ್ನು ಬೀದಿಗೆ ತಳ್ಳುವುದು ಸರಿಯಲ್ಲ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಆತ್ಮ ಸಾಕ್ಷಿ ಇದ್ದಲ್ಲಿ ಈ ಕಾರ್ಖಾನೆಯನ್ನು ಉಳಿಸುವ ಮೂಲಕ ಅಂದು ರಾಜ್ಯದ ಮಂತ್ರಿಯಾಗಿದ್ದ ಅವರ ತಂದೆ ಬೊಮ್ಮಾಯಿಯವರಿಗೆ ಗೌರವ ಸಲ್ಲಿಸುವಂತಹ ಕೆಲಸ ಮಾಡಲಿ ಎಂದರು.

Also read: 11.70 ಕೋಟಿ ರೂ. ವೆಚ್ಚದಲ್ಲಿ ನ್ಯಾಷನಲ್ ಸೈನ್ಸ್ ಮ್ಯೂಸಿಯಂ ನಿರ್ಮಾಣ: ಎಲ್ಲಿ ಗೊತ್ತಾ?

ಹೋರಾಟದ ಮುಂಚೂಣಿಗೆ ಬರಲು ಸಿದ್ದ :
ನೂತನ ವಿಮಾನ ನಿಲ್ದಾಣ ಉದ್ಘಾಟನೆಗೆ ಪ್ರಧಾನಿ ನರೇಂದ್ರ ಮೋದಿಯವರು ಆಗಮಿಸುತ್ತಿರುವುದು ತಿಳಿದು ಬಂದಿದೆ. ಈ ಸಂದರ್ಭದಲ್ಲಿ  ಸಾವಿರಾರು ಸಂಖ್ಯೆಯಲ್ಲಿ ಜನರು ಪಾಲ್ಗೊಳ್ಳುವ ಮೂಲಕ ಹೋರಾಟವನ್ನು ತೀವ್ರಗೊಳಿಸಬೇಕು. ಅನಿವಾರ್ಯವಾದಲ್ಲಿ ಈ ಹೋರಾಟದ ಮುಂಚೂಣಿಗೆ ಬಂದು ಪ್ರಧಾನಿಯವರನ್ನು ಕಾರ್ಖಾನೆಗೆ ಅಗತ್ಯವಿರುವ ಬಂಡವಾಳ ತೊಡಗಿಸಿ ಅಭಿವೃದ್ಧಿಗೊಳಿಸುವಂತೆ ಆಗ್ರಹಿಸಲಾಗುವುದು ಎಂದರು.
ವಿಐಎಸ್‌ಎಲ್-ಎಂಪಿಎಂ ಉಳಿಸಿಕೊಳ್ಳುವುದು ನನ್ನ ಜವಾಬ್ದಾರಿ :
ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರ ಆರೋಗ್ಯ ಸರಿ ಇಲ್ಲದ ಕಾರಣ ಅವರು ಹೋರಾಟದಲ್ಲಿ ಪಾಲ್ಗೊಳ್ಳಲು ಸಾಧ್ಯವಾಗುತ್ತಿಲ್ಲ. ಅವರ ಪರವಾಗಿ ನಾನು ಹೋರಾಟಕ್ಕೆ ಸಿದ್ದವಾಗಿದ್ದೇನೆ. ವಿಐಎಸ್‌ಎಲ್ ಮತ್ತು ಎಂಪಿಎಂ ಎರಡು ಕಾರ್ಖಾನೆಗಳನ್ನು ಉಳಿಸಿಕೊಳ್ಳುವುದು ನನ್ನ ಜವಾಬ್ದಾರಿಯಾಗಿದೆ. ಈ ಹಿನ್ನಲೆಯಲ್ಲಿ ಕಾರ್ಮಿಕರು, ಕ್ಷೇತ್ರದ ಜನರು ಭಯಪಡುವ ಅಗತ್ಯವಿಲ್ಲ ಎಂದರು.

ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ ಮಾತನಾಡಿ, ರಾಜ್ಯಾಧ್ಯಕ್ಷನಾದ ನಂತರ ನಾನು ಮೊದಲ ಬಾರಿಗೆ ನನ್ನ ತವರು ಮನೆಗೆ ಬಂದಿದ್ದೇನೆ. ಇತ್ತೀಚೆಗೆ ತಾಯಿ ಕಳೆದುಕೊಂಡಿರುವ ನನಗೆ ನನ್ನ ತಾಯಿಯನ್ನು ನೋಡಿದಷ್ಟು ಸಂಭ್ರಮ ಉಂಟಾಗುತ್ತಿದೆ ಎಂದರು.  ಈ ಕಾರ್ಖಾನೆಯಲ್ಲಿ ನಾನು ಸಹ ಒಬ್ಬ ಗುತ್ತಿಗೆ ಕಾರ್ಮಿಕನಾಗಿ ಕೆಲಸ ಮಾಡಿದ್ದು, ಈ ಕಾರ್ಖಾನೆಯ ಋಣ ನನ್ನ ಮೇಲಿದೆ. ಯಾರು ಸಹ ದೆಹಲಿ ಹೋಗಿ ಯಾರ ಕಾಲು ಸಹ ಹಿಡಿಯುವುದು ಬೇಡ. ಇನ್ನೇನು ಚುನಾವಣೆ ಬರಲಿದ್ದು, ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗುವುದು ಖಚಿತ. ನಮ್ಮ ಸರ್ಕಾರ ಈ ಕಾರ್ಖಾನೆಯನ್ನು ಉಳಿಸಿಕೊಳ್ಳುವುದು ಖಚಿತ ಎಂದು ಭರವಸೆ ನೀಡಿದರು.
ಅಧ್ಯಕ್ಷತೆವಹಿಸಿದ್ದ ಶಾರದ ಅಪ್ಪಾಜಿ ಮಾತನಾಡಿ, ನಾನು ಓರ್ವ ಕಾರ್ಮಿಕನ ಪತ್ನಿಯಾಗಿ ಅವರ ಸಂಕಷ್ಟಗಳನ್ನು ಅರಿತುಕೊಂಡಿದ್ದೇನೆ. ಕುಮಾರಸ್ವಾಮಿಯವರು ಈ ಕಾರ್ಖಾನೆಯನ್ನು ಉಳಿಸಿಕೊಡಲಿದ್ದಾರೆಂಬ ಸಂಪೂರ್ಣ ವಿಶ್ವಾಸವಿದೆ ಎಂದರು.

ವಿಧಾನಪರಿಷತ್ ಸದಸ್ಯ ಭೋಜೇಗೌಡ, ಮಾಜಿ ಶಾಸಕಿ ಶಾರದ ಪೂರ‍್ಯನಾಯ್ಕ, ಜೆಡಿಎಸ್ ಜಿಲ್ಲಾಧ್ಯಕ್ಷ ಎಂ. ಶ್ರೀಕಾಂತ್, ಪ್ರಮುಖರಾದ ಜೆ.ಪಿ ಯೋಗೇಶ್, ಹಿರಿಯ ಕಾರ್ಮಿಕ ಮುಖಂಡ ಡಿ.ಸಿ ಮಾಯಣ್ಣ, ಆರ್. ಕರುಣಾಮೂರ್ತಿ, ಮಧುಕುಮಾರ್, ಗೀತಾ ಪವಾರ್ ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಗುತ್ತಿಗೆ ಕಾರ್ಮಿಕರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು, ಮಹಿಳಾ ಕಾರ್ಮಿಕರು ತಮ್ಮ ಅಳಲುಗಳನ್ನು ತೋರ್ಪಡಿಸಿಕೊಂಡರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BhadravathiH D KumaraswamyKannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsVISLಭದ್ರಾವತಿಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಹೆಚ್.ಡಿ. ಕುಮಾರಸ್ವಾಮಿ
Share197Tweet123Send
Previous Post

11.70 ಕೋಟಿ ರೂ. ವೆಚ್ಚದಲ್ಲಿ ನ್ಯಾಷನಲ್ ಸೈನ್ಸ್ ಮ್ಯೂಸಿಯಂ ನಿರ್ಮಾಣ: ಎಲ್ಲಿ ಗೊತ್ತಾ?

Next Post

ಮೈಸೂರು ಜನವಸತಿ ಪ್ರದೇಶದಲ್ಲಿ ರಾತ್ರಿ ಚಿರತೆ ಪ್ರತ್ಯಕ್ಷ: ಸಾರ್ವಜನಿಕರೇ ಎಚ್ಚರ!

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಮೈಸೂರು ಜನವಸತಿ ಪ್ರದೇಶದಲ್ಲಿ ರಾತ್ರಿ ಚಿರತೆ ಪ್ರತ್ಯಕ್ಷ: ಸಾರ್ವಜನಿಕರೇ ಎಚ್ಚರ!

ಮೈಸೂರು ಜನವಸತಿ ಪ್ರದೇಶದಲ್ಲಿ ರಾತ್ರಿ ಚಿರತೆ ಪ್ರತ್ಯಕ್ಷ: ಸಾರ್ವಜನಿಕರೇ ಎಚ್ಚರ!

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮರ ಬಿದ್ದು, ಸಾಗರ ಶಿವಮೊಗ್ಗ ಮಧ್ಯೆ ಹೆದ್ದಾರಿ ಬಂದ್ | ಇಲ್ಲಿದೆ ಪರ್ಯಾಯ ಮಾರ್ಗ

ಮರ ಬಿದ್ದು, ಸಾಗರ ಶಿವಮೊಗ್ಗ ಮಧ್ಯೆ ಹೆದ್ದಾರಿ ಬಂದ್ | ಇಲ್ಲಿದೆ ಪರ್ಯಾಯ ಮಾರ್ಗ

June 1, 2026
ಅಜ್ಜಂಪುರ–ಬೀರೂರು ರೈಲ್ವೆ ಯೋಜನೆಗಳಿಗೆ ಶಂಕುಸ್ಥಾಪನೆ | ಚನ್ನರಾಯಪಟ್ಟಣದಲ್ಲಿ ಹಾಸನ–ಸೊಲ್ಲಾಪುರ ಎಕ್ಸ್‌ಪ್ರೆಸ್‌ಗೆ ಹೆಚ್ಚುವರಿ ನಿಲುಗಡೆ

ಅಜ್ಜಂಪುರ–ಬೀರೂರು ರೈಲ್ವೆ ಯೋಜನೆಗಳಿಗೆ ಶಂಕುಸ್ಥಾಪನೆ | ಚನ್ನರಾಯಪಟ್ಟಣದಲ್ಲಿ ಹಾಸನ–ಸೊಲ್ಲಾಪುರ ಎಕ್ಸ್‌ಪ್ರೆಸ್‌ಗೆ ಹೆಚ್ಚುವರಿ ನಿಲುಗಡೆ

June 1, 2026
ಗುಬ್ಬಿಯಲ್ಲಿ ರಸ್ತೆ ಕೆಳ ಸೇತುವೆ ಶಂಕುಸ್ಥಾಪನೆ | ಒಂದು ವರ್ಷದಲ್ಲಿ ಕಾಮಗಾರಿ ಪೂರ್ಣ | ಸಚಿವ ವಿ. ಸೋಮಣ್ಣ

ಗುಬ್ಬಿಯಲ್ಲಿ ರಸ್ತೆ ಕೆಳ ಸೇತುವೆ ಶಂಕುಸ್ಥಾಪನೆ | ಒಂದು ವರ್ಷದಲ್ಲಿ ಕಾಮಗಾರಿ ಪೂರ್ಣ | ಸಚಿವ ವಿ. ಸೋಮಣ್ಣ

June 1, 2026
SWR to run special trains for Good Friday, Easter rush

Regulation, Diversion and Rescheduling of Trains in the Solapur–Wadi Section

June 1, 2026
ಮಾನವೀಯ ಮೌಲ್ಯಗಳ ಸರದಾರ ಅಂಬರೀಷ್: ಸುರೇಶ್ ಋಗ್ವೇದಿ

ಮಾನವೀಯ ಮೌಲ್ಯಗಳ ಸರದಾರ ಅಂಬರೀಷ್: ಸುರೇಶ್ ಋಗ್ವೇದಿ

June 1, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL