No Result
View All Result
Mysuru Ninada Griha Sangeet Concert On August 16th
English Articles

Mysuru to Host Hindustani Classical Vocal Concert on August 16

by kalpa News
August 11, 2026
1

Kalpa Media House  |  MYSURU | A Hindustani classical vocal concert by renowned Gwalior gharana musician Pandit M.P. Hegde of...

Read moreDetails
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
  • Advertise With Us
  • Grievances
  • About Us
  • Contact Us
Wednesday, August 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಸಮಾಜದಲ್ಲಿ ಪೊಲೀಸರನ್ನು ನೋಡುವ ದೃಷ್ಠಿ ಬದಲಾಗಬೇಕಿದೆ: ಅಮಿತ್ ಶಾ ಅಭಿಮತ

kalpa News by kalpa News
January 16, 2021
in ಭದ್ರಾವತಿ
0
ಸಮಾಜದಲ್ಲಿ ಪೊಲೀಸರನ್ನು ನೋಡುವ ದೃಷ್ಠಿ ಬದಲಾಗಬೇಕಿದೆ: ಅಮಿತ್ ಶಾ ಅಭಿಮತ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಭದ್ರಾವತಿ: ಪ್ರಸ್ತುತ ಸಮಾಜದಲ್ಲಿ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳನ್ನು ನೋಡುವ ದೃಷ್ಠಿ ಬದಲಾವಣೆಯಾಗಬೇಕಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅಭಿಪ್ರಾಯಪಟ್ಟರು.

ನಗರದಲ್ಲಿ ಆರಂಭವಾಗಲಿರುವ ಕ್ಷಿಪ್ರ ಕಾರ್ಯ ಪಡೆ(ಆರ್’ಎಎಫ್) ಘಟಕದ ಭೂಮಿ ಪೂಜೆ ನೆರವೇರಿಸಿದ ನಂತರ ಅವರು ಮಾತನಾಡಿದರು.


ಪೊಲೀಸರನ್ನು ನೋಡುವ ದೃಷ್ಟಿಕೋನ ಬದಲಾಗಬೇಕು. ಪೊಲೀಸರಿಗೆ ಸಮಯದ ಮಿತಿಯೆಂಬುದೇ ಇರುವುದಿಲ್ಲ. ಸರ್ಕಾರಿ ಉದ್ಯೋಗಿಗಳ ಪೈಕಿ ಪೊಲೀಸರ ಕೆಲಸ ಕಠಿಣವಾದುದು. ದೇಶದ ಆಂತರಿಕ ಭದ್ರತೆಯನ್ನು ನಿಭಾಯಿಸುವ ಸಿಆರ್’ಪಿಎಫ್ ನಮ್ಮ ಶಕ್ತಿ. ದೇಶದ ಮೂಲೆ ಮೂಲೆಯಲ್ಲೂ ಸಿಆರ್’ಪಿಎಫ್ ಯೋಧರ ತಮ್ಮ ಸೇವೆ ಸಲ್ಲಿಸುತ್ತಾರೆ ಎನ್ನುವುದು ದೇಶವೇ ಹೆಮ್ಮೆ ಪಡುವಂತಹ ವಿಚಾರ ಎಂದರು.

ನವದೆಹಲಿಯಲ್ಲಿರುವ ಪೊಲೀಸ್ ಸ್ಮಾರಕ ದೇಶದ ಒಂದು ಪುಣ್ಯ ಸ್ಥಳ. ಯಾರಾದರೂ ದೆಹಲಿಗೆ ಭೇಟಿ ನೀಡಿದರೆ ಈ ಸ್ಥಳವನ್ನು ವೀಕ್ಷಿಸದೇ ಬರಬೇಡಿ ಎಂದರು.

ಪ್ರಧಾನಿ ಮೋದಿಯವರು ಅಧಿಕಾರಕ್ಕೆ ಬಂದ ನಂತರ ದೇಶದ ಆಂತರಿಕ ಭದ್ರತೆ ಹೆಚ್ಚಿನ ಒತ್ತು ನೀಡಲಾಗಿದ್ದು, ಇದಕ್ಕಾಗಿ ದೇಶದಾದ್ಯಂತ ಆರ್’ಎಎಫ್ ಪಡೆಗಳನ್ನು ಸ್ಥಾಪಿಸಲು ನಿರ್ಧರಿಸಲಾಗಿತ್ತು ಎಂದರು.

ಒಂದೂವರೆ ಲಕ್ಷ ಯೋಧರು ಸೇವೆ ಸಲ್ಲಿಸುತ್ತಿರುವ ಈ ಘಟಕವನ್ನು ಆರಂಭಿಸಿದ ಕೀರ್ತಿ ಅಂದಿನ ಗೃಹ ಸಚಿವ ಸರ್ದಾರ್ ವಲ್ಲಭಾ ಬಾಯ್ ಪಟೇಲ್ ಅವರಿಗೆ ಸಲ್ಲಬೇಕು ಎಂದರು.ನವದೆಹಲಿಯಲ್ಲಿ ರಾಷ್ಟ್ರೀಯ ಫೋರೆನ್ಸಿಕ್ ವಿವಿ ಹಾಗೂ ರಾಷ್ಟ್ರೀಯ ರಕ್ಷಾ ವಿವಿಯನ್ನು ಸ್ಥಾಪಿಸಲಾಗಿದೆ. ಇದರ ಪ್ರಯೋಜನವನ್ನು ರಾಜ್ಯ ಸರ್ಕಾರ ಪಡೆದುಕೊಳ್ಳಬೇಕು ಎಂದರು.

ಭದ್ರಾವತಿಯಲ್ಲಿ ನಿರ್ಮಾಣವಾಗುತ್ತಿರುವ ಆರ್’ಎಎಫ್ ಘಟಕಕ್ಕೆ ರಾಜ್ಯ ಸರ್ಕಾರ ಸ್ಥಳ ನೀಡಿದ್ದು, ಒಟ್ಟು 350 ಕೋಟಿ ರೂ.ಗಳನ್ನು ಇದಕ್ಕಾಗಿ ವೆಚ್ಚ ಮಾಡಲಾಗುತ್ತಿದೆ. ಸುಸಜ್ಜಿತವಾದ ಆಸ್ಪತ್ರೆ, ಕೇಂದ್ರೀಯ ವಿದ್ಯಾಲಯ, ವಸತಿಗೃಹ, ಕ್ರೀಡಾಂಗಣ ಸೇರಿದಂತೆ ಒಂದು ವಿಶೇಷ ಟೌನ್ ಶಿಪ್ ನಿರ್ಮಾಣವಾಗಲಿದೆ ಎಂದರು.ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಾತನಾಡಿ, ಜಿಲ್ಲೆಯ ಪಾಲಿಗೆ ಇದೊಂದು ಐತಿಹಾಸಿಕ ದಿನವಾಗಿದೆ. ಸಾರಿಗೆ ಸಂಪರ್ಕ ಉತ್ತಮವಾಗಿರುವ ಭದ್ರಾವತಿಯಲ್ಲಿ ಈ ಘಟಕ ಆರಂಭವಾಗುತ್ತಿರುವುದು ತುರ್ತು ಸಂದರ್ಭಗಳಲ್ಲಿ ಸಹಾಯವಾಗಲಿದೆ ಎಂದರು.

ವೇದಿಕೆಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಉಪಮುಖ್ಯಮಂತ್ರಿ ಅಶ್ವತ್ಥ್‌ ನಾರಾಯಣ, ಗೋವಿಂದ ಕಾರಜೋಳ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಸಂಸದ ಬಿ.ವೈ. ರಾಘವೇಂದ್ರ, ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ, ಶಾಸಕ ಬಿ.ಕೆ. ಸಂಗಮೇಶ್ವರ್, ಆರ್’ಎಎಫ್ ಹಿರಿಯ ಅಧಿಕಾರಿಗಳು ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Amit shahBhadravathiKannada News WebsiteLatest News KannadaRAFRapid Action ForceShimogaShivamoggaShivamogga Newsಅಮಿತ್ ಶಾಆರ್’ಎಎಫ್ಭದ್ರಾವತಿಮಲೆನಾಡು ಸುದ್ಧಿಶಿವಮೊಗ್ಗ ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಭದ್ರಾವತಿಯಲ್ಲಿ ಆರ್’ಎಎಫ್ ಘಟಕಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಅಮಿತ್ ಶಾ

Next Post

ಕಟ್ಟಕಡೆಯ ವ್ಯಕ್ತಿಗೂ ಕೊರೋನಾ ಲಸಿಕೆ ನೀಡುವುದು ಕೇಂದ್ರದ ಸಂಕಲ್ಪ: ಅಮಿತ್ ಶಾ

kalpa News

kalpa News

Next Post
ಕಟ್ಟಕಡೆಯ ವ್ಯಕ್ತಿಗೂ ಕೊರೋನಾ ಲಸಿಕೆ ನೀಡುವುದು ಕೇಂದ್ರದ ಸಂಕಲ್ಪ: ಅಮಿತ್ ಶಾ

ಕಟ್ಟಕಡೆಯ ವ್ಯಕ್ತಿಗೂ ಕೊರೋನಾ ಲಸಿಕೆ ನೀಡುವುದು ಕೇಂದ್ರದ ಸಂಕಲ್ಪ: ಅಮಿತ್ ಶಾ

Leave a Reply Cancel reply

Your email address will not be published. Required fields are marked *

No Result
View All Result
Mysuru Ninada Griha Sangeet Concert On August 16th
English Articles

Mysuru to Host Hindustani Classical Vocal Concert on August 16

by kalpa News
August 11, 2026
1

Kalpa Media House  |  MYSURU | A Hindustani classical vocal concert by renowned Gwalior gharana musician Pandit M.P. Hegde of...

Read moreDetails
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL