No Result
View All Result
Malnad is a Cultural ‘Gharana’ of Great Minds: Dr. Jayamala at Sahyadri Utsava
English Articles

Malnad is a Cultural ‘Gharana’ of Great Minds: Dr. Jayamala at Sahyadri Utsava

by ಕಲ್ಪ ನ್ಯೂಸ್
March 13, 2026
0

Kalpa Media House  |  Shimoga | Invoking the poetic essence of the Malnad landscape, veteran actor, former minister, and Chairperson...

Read moreDetails
ABB deepens Karnataka footprint with new investments to serve high growth emerging sectors

ABB deepens Karnataka footprint with new investments to serve high growth emerging sectors

March 12, 2026
“Rasamum Rasayanamum- Artistry meets Chemistry”

“Rasamum Rasayanamum- Artistry meets Chemistry”

March 11, 2026
ಕಾನಹಳ್ಳಿಯಲ್ಲಿ ಹಾನಗಲ್ಲಿನ ಕದಂಬ ಹೆಮ್ಮಾಡಿದೇವನ ಅವಧಿಯ ವೀರಗಲ್ಲು ಪತ್ತೆ

T20 World Cup Stars Suryakumar Yadav & Tilak Varma Make Strategic Investment in TRUZON Solar

March 11, 2026
ಸಾಂಕ್ರಾಮಿಕವಲ್ಲದ ಕಾಯಿಲೆಗಳ ಬಗ್ಗೆ ಎಚ್ಚರ ಅವಶ್ಯ : ಡಾ. ಸುಶ್ರುತ ಗೌಡ

Post-COVID Surge: Lifestyle Diseases Now Striking People in Their 40s, Warns Neurologist  Dr. Sushrutha Gowda

March 9, 2026
  • Advertise With Us
  • Grievances
  • About Us
  • Contact Us
Sunday, March 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ನಟ ಪುನೀತ್ ರಾಜ್‌ಕುಮಾರ್ ನಿಧನಕ್ಕೆ ಶಾರದ ಅಪ್ಪಾಜಿ ಸಂತಾಪ

ಎಸ್‌ಎವಿ ವಿದ್ಯಾಸಂಸ್ಥೆ, ಸ್ನೇಹ ಮಿಲನ ಮಹಿಳಾ ಸಂಘ, ಜಯಕರ್ನಾಟಕ, ತಾಲೂಕು ಕಸಾಪ, ಅಪರಂಜಿ ಅಭಿನಯ ಶಾಲೆ ಸಂತಾಪ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 30, 2021
in ಭದ್ರಾವತಿ
0
ಭಾನುವಾರ ಪುನೀತ್ ರಾಜಕುಮಾರ್ ಅಂತ್ಯಕ್ರಿಯೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  |

ಚಲನಚಿತ್ರ ನಟ ಪುನೀತ್ ರಾಜ್‌ಕುಮಾರ್ ನಿಧನಕ್ಕೆ ಜೆಡಿಎಸ್ ಮುಖಂಡರಾದ ಶಾರದ ಅಪ್ಪಾಜಿ ಸಂತಾಪ ಸೂಚಿಸಿದ್ದಾರೆ.

ವರನಟ ದಿವಂಗತ ರಾಜ್‌ಕುಮಾರ್‌ರವರ ಪುತ್ರರಾದ ಪವರ್‌ಸ್ಟಾರ್ ಪುನೀತ್ ರಾಜ್‌ಕುಮಾರ್‌ರವರ ಅಕಾಲಿಕ ನಿಧನ ನಾಡಿನ ಸಮಸ್ತ ಕನ್ನಡಿಗರ ಮನಸ್ಸಿಗೆ ತುಂಬಾ ನೋವುಂಟು ಮಾಡಿದೆ. ಇವರ ನಿಧನ ಕೇವಲ ಚಿತ್ರರಂಗಕ್ಕೆ ಮಾತ್ರವಲ್ಲದೆ ಕನ್ನಡ ಸಾರಸ್ವತ ಲೋಕಕ್ಕೂ ತುಂಬಲಾರದ ನಷ್ಟವನ್ನುಂಟು ಮಾಡಿದೆ ಎಂದರು.


ಭಗವಂತ ಇವರ ಆತ್ಮಕ್ಕೆ ಚಿರಶಾಂತಿಯನ್ನು ಹಾಗು ಅಭಿಮಾನಿಗಳಲ್ಲಿ ಮತ್ತು ಕುಟುಂಬ ವರ್ಗದವರಲ್ಲಿ ದುಃಖವನ್ನು ಭರಿಸುವ ಶಕ್ತಿಯನ್ನು ಕರುಣಿಸಲೆಂದು ಪ್ರಾರ್ಥಿಸುವುದಾಗಿ ಸಂತಾಪ ಸೂಚಿಸಿದ್ದಾರೆ.

ನೋಟಿನ ಮೂಲಕ ಸಂತಾಪ :
ನಗರದ ಹಿರಿಯ ನಾಣ್ಯ, ನೋಟು ಹಾಗು ಅಂಚೆ ಚೀಟಿ ಸಂಗ್ರಹಗಾರರಾದ ಗಣೇಶ್‌ರವರು ಚಲನಚಿತ್ರ ನಟ ಪುನೀತ್ ರಾಜ್‌ಕುಮಾರ್‌ರವರ ನಿಧನಕ್ಕೆ ನೋಟು ಸಂಗ್ರಹದ ಮೂಲಕ ವಿಶಿಷ್ಟವಾಗಿ ಸಂತಾಪ ಸೂಚಿಸಿದ್ದಾರೆ.

ರಾಜಕಾರಣಿಗಳು, ಮಠಾಧೀಶರು, ಚಲನಚಿತ್ರ ನಟರು, ಸಾಹಿತಿಗಳು, ಕವಿ, ಕ್ರೀಡಾಪಟು ಸೇರಿದಂತೆ ಗಣ್ಯ ವ್ಯಕ್ತಿಗಳಿಗೆ ಸಭೆ ಸಮಾರಂಭಗಳಲ್ಲಿ ಅವರ ಜನ್ಮದಿನಾಂಕ ಹೊಂದಿರುವ ನೋಟು ಉಡುಗೊರೆಯಾಗಿ ನೀಡುವ ಮೂಲಕ ಶುಭ ಹಾರೈಸುವ ಹಾಗು ನಿಧನರಾದ ಸಂದರ್ಭದಲ್ಲಿ ಮರಣ ದಿನಾಂಕ ಹೊಂದಿರುವ ನೋಟಿನ ಮೂಲಕ ಸಂತಾಪ ಸೂಚಿಸುವ ಹವ್ಯಾಸ ಬೆಳೆಸಿಕೊಂಡು ಬಂದಿದ್ದಾರೆ.


ಎಸ್‌ಎವಿ ವಿದ್ಯಾಸಂಸ್ಥೆಯಲ್ಲಿ ಸಂತಾಪ :

ನಗರದ ನ್ಯೂಟೌನ್ ಶ್ರೀ ಆದಿಚುಂಚನಗಿರಿ ವಿದ್ಯಾಸಂಸ್ಥೆಯಲ್ಲಿ ಚಲನಚಿತ್ರ ನಟ ಪುನೀತ್ ರಾಜ್‌ಕುಮಾರ್ ಅವರ ನಿಧನಕ್ಕೆ ಸಂತಾಪ ಸೂಚಿಸಲಾಯಿತು. ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು, ಶಿಕ್ಷಕ ಹಾಗು ಸಿಬ್ಬಂದಿ ವರ್ಗದವರು ಶಾಲಾ ಆವರಣದಲ್ಲಿ ಮೌನಾಚರಣೆ ನಡೆಸುವ ಮೂಲಕ ಪುನೀತ್‌ರಾಜ್‌ಕುಮಾರ್‌ರವರ ನಿಧನಕ್ಕೆ ಗೌರವ ಸಲ್ಲಿಸಲಾಯಿತು.

ಸ್ನೇಹ ಮಿಲನ ಮಹಿಳಾ ಸಂಘ ಸಂತಾಪ :
ಚಲನಚಿತ್ರ ನಟ ಪುನೀತ್ ರಾಜ್‌ಕುಮಾರ್‌ರವರ ನಿಧನಕ್ಕೆ ನಗರದ ಸ್ನೇಹ ಮಿಲನ ಸಂಘ ಸಂತಾಪ ಸೂಚಿಸಿದೆ. ಪವರ್‌ಸ್ಟಾರ್ ಪುನೀತ್ ರಾಜ್‌ಕುಮಾರ್‌ರವರ ಅಕಾಲಿಕ ನಿಧನ ನಾಡಿನ ಸಮಸ್ತ ಕನ್ನಡಿಗರ ಮನಸ್ಸಿಗೆ ತುಂಬಾ ನೋವುಂಟು ಮಾಡಿದೆ. ಭಗವಂತ ಇವರ ಆತ್ಮಕ್ಕೆ ಚಿರಶಾಂತಿಯನ್ನು ಹಾಗು ಅಭಿಮಾನಿಗಳಲ್ಲಿ ಮತ್ತು ಕುಟುಂಬ ವರ್ಗದವರಲ್ಲಿ ದುಃಖವನ್ನು ಭರಿಸುವ ಶಕ್ತಿಯನ್ನು ಕರುಣಿಸಲೆಂದು ಪ್ರಾರ್ಥಿಸುವುದಾಗಿ ಸಂಘದ ಅಧ್ಯಕ್ಷೆ ಕವಿತಾ ಸುರೇಶ್ ಸಂತಾಪ ಸೂಚಿಸಿದ್ದಾರೆ.

ಜಯಕರ್ನಾಟಕ ಸಂಘಟನೆ ಸಂತಾಪ:
ಚಲನಚಿತ್ರ ನಟ ಪುನೀತ್ ರಾಜ್‌ಕುಮಾರ್‌ರವರ ನಿಧನಕ್ಕೆ ಜಯಕರ್ನಾಟಕ ಸಂಘಟನೆ ಜಿಲ್ಲಾ ಶಾಖೆ ಸಂತಾಪ ಸೂಚಿಸಿದೆ. ಪುನೀತ್ ರಾಜ್‌ಕುಮಾರ್‌ರವರ ಅಕಾಲಿಕ ನಿಧನ ನಾಡಿನ ಸಮಸ್ತ ಕನ್ನಡಿಗರ ಮನಸ್ಸಿಗೆ ತುಂಬಾ ನೋವುಂಟು ಮಾಡಿದೆ. ಭಗವಂತ ಇವರ ಆತ್ಮಕ್ಕೆ ಚಿರಶಾಂತಿಯನ್ನು ಹಾಗು ಅಭಿಮಾನಿಗಳಲ್ಲಿ ಮತ್ತು ಕುಟುಂಬ ವರ್ಗದವರಲ್ಲಿ ದುಃಖವನ್ನು ಭರಿಸುವ ಶಕ್ತಿಯನ್ನು ಕರುಣಿಸಲೆಂದು ಪ್ರಾರ್ಥಿಸುವುದಾಗಿ ಜಿಲ್ಲಾಧ್ಯಕ್ಷ ತ್ಯಾಗರಾಜ್ ಸಂತಾಪ ಸೂಚಿಸಿದ್ದಾರೆ.

ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಸಂತಾಪ:
ಚಲನಚಿತ್ರ ನಟ ಪುನೀತ್ ರಾಜ್‌ಕುಮಾರ್‌ರವರ ನಿಧನಕ್ಕೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಸಂತಾಪ ಸೂಚಿಸಿದೆ. ಇವರ ನಿಧನ ಚಿತ್ರರಂಗಕ್ಕೆ ಮಾತ್ರವಲ್ಲದೆ ಕನ್ನಡ ಸಾರಸ್ವತ ಲೋಕಕ್ಕೂ ತುಂಬಲಾರದ ನಷ್ಟವನ್ನುಂಟು ಮಾಡಿದೆ ಎಂದು ಪರಿಷತ್ ತಾಲೂಕು ಅಧ್ಯಕ್ಷ, ಜ್ಯೂನಿಯರ್ ವಿಷ್ಣುವರ್ಧನ್ ಅಪೇಕ್ಷ ಮಂಜುನಾಥ್ ಸಂತಾಪ ಸೂಚಿಸಿದ್ದಾರೆ.

ಅಪರಂಜಿ ಅಭಿನಯ ಶಾಲೆ ಸಂತಾಪ:
ಕನ್ನಡ ಚಲನಚಿತ್ರ ರಂಗದಲ್ಲಿ ಆಕ್ಷನ್ ಚಿತ್ರಗಳಿಗೆ ಮುನ್ನುಡಿ ಬರೆದಿದ್ದ ಏಕೈಕ ನಟ ಪುನೀತ್ ರಾಜ್‌ಕುಮಾರ್ ನಿಧನ ಮನಸ್ಸಿಗೆ ತುಂಬಲಾರದ ನೋವುಂಟು ಮಾಡಿದೆ. ಬದಲಾದ ಕಾಲಘಟ್ಟಕ್ಕೆ ತಕ್ಕಂತೆ ಹಲವು ಆಯಾಮಗಳ ಮೂಲಕ ವಿಶಿಷ್ಟವಾಗಿ, ಮಾದರಿ ಕಲಾವಿದನಾಗಿ ಇಂದಿನ ಯುವ ಜನರ ಮನ ಗೆಲ್ಲುವಲ್ಲಿ ಯಶಸ್ವಿಯಾಗಿದ್ದ ನಟ ಪುನೀತ್‌ರಾಜ್‌ಕುಮಾರ್ ಅವರನ್ನು ವೈಯಕ್ತಿಕವಾಗಿ ಎರಡು ಮೂರು ಬಾರಿ ಭೇಟಿಯಾಗಿದ್ದು, ಅವರದು ಪಾದರಸದಂತಹ ವ್ಯಕ್ತಿತ್ವ, ಸಮಾಜ ಮುಖಿ ಗುಣ ಇಂತಹ ವ್ಯಕ್ತಿ ಚಲನಚಿತ್ರ ರಂಗದಲ್ಲಿ ಮತ್ತೊಬ್ಬ ಇಲ್ಲ ಎಂದರೆ ತಪ್ಪಾಗಲಾರದು. ಇವರ ಇವರ ನಿಧನ ಚಿತ್ರರಂಗಕ್ಕೆ ಮಾತ್ರವಲ್ಲದೆ ಕನ್ನಡ ಸಾರಸ್ವತ ಲೋಕಕ್ಕೂ ತುಂಬಲಾರದ ನಷ್ಟವನ್ನುಂಟು ಮಾಡಿದೆ ಎಂದು ರಂಗಕರ್ಮಿ, ಕಿರುತೆರೆ ಚಲನಚಿತ್ರ ಅಪರಂಜಿ ಶಿವರಾಜ್ ಸಂತಾಪ ಸೂಚಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Actor Puneeth RajkumarBhadravathiKannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamoggaShivamogga Newsನಟ ಪುನೀತ್ ರಾಜ್‌ಕುಮಾರ್ಭದ್ರಾವತಿಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್
Share209Tweet123Send
Previous Post

ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಭದ್ರಾವತಿ ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷರಿಗೆ ಮನವಿ

Next Post

ಅಪ್ಪು ಅಂತಿಮ ಯಾತ್ರೆ ಆರಂಭ: ಸಕಲ ಸರ್ಕಾರಿ ಗೌರವ ಸಲ್ಲಿಕೆ, ಕುಟುಂಬಸ್ಥರಿಗೆ ರಾಷ್ಟ್ರಧ್ವಜ ಹಸ್ತಾಂತರ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಅಪ್ಪು ಅಂತಿಮ ಯಾತ್ರೆ ಆರಂಭ: ಸಕಲ ಸರ್ಕಾರಿ ಗೌರವ ಸಲ್ಲಿಕೆ, ಕುಟುಂಬಸ್ಥರಿಗೆ ರಾಷ್ಟ್ರಧ್ವಜ ಹಸ್ತಾಂತರ

ಅಪ್ಪು ಅಂತಿಮ ಯಾತ್ರೆ ಆರಂಭ: ಸಕಲ ಸರ್ಕಾರಿ ಗೌರವ ಸಲ್ಲಿಕೆ, ಕುಟುಂಬಸ್ಥರಿಗೆ ರಾಷ್ಟ್ರಧ್ವಜ ಹಸ್ತಾಂತರ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
Swift Action by GRP & RPF Restores Lost Valuables Worth ₹19 Lakhs to Passenger

ಜಿಆರ್‌ಪಿ – ಆರ್‌ಪಿಎಫ್‌ ತ್ವರಿತ ಕ್ರಮ | 19 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ರೈಲ್ವೆ ಪೊಲೀಸ್

March 14, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

ಹುಬ್ಬಳ್ಳಿ – ಘಾಜಿಪುರ ನಡುವೆ ವಿಶೇಷ ರೈಲು ಸೇವೆ

March 14, 2026
ಉದ್ಯೋಗಖಾತ್ರಿ ಯೋಜನೆ ರದ್ದು | ಗ್ರಾಪಂ ಮಟ್ಟದಿಂದ ಕಾಂಗ್ರೆಸ್ ಹೋರಾಟ | ಸಚಿವ ಮಧುಬಂಗಾರಪ್ಪ

ಜಿಲ್ಲೆಯಲ್ಲಿ ಅಡುಗೆ ಅನಿಲದ ಗಂಭೀರ ಸಮಸ್ಯೆ ಇಲ್ಲ: ಸಚಿವ ಮಧು ಬಂಗಾರಪ್ಪ

March 14, 2026
Swift Action by GRP & RPF Restores Lost Valuables Worth ₹19 Lakhs to Passenger

Swift Action by GRP & RPF Restores Lost Valuables Worth ₹19 Lakhs to Passenger

March 14, 2026
ರೈಲ್ವೆ ನೌಕರರ ಸಮಸ್ಯೆಗಳಿಗೆ ಸಕಾಲಿಕ ಪರಿಹಾರ: ಬೇಲಾ ಮೀನಾ  ಭರವಸೆ

ರೈಲ್ವೆ ನೌಕರರ ಸಮಸ್ಯೆಗಳಿಗೆ ಸಕಾಲಿಕ ಪರಿಹಾರ: ಬೇಲಾ ಮೀನಾ  ಭರವಸೆ

March 14, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL