No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
  • Advertise With Us
  • Grievances
  • About Us
  • Contact Us
Thursday, July 9, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಭದ್ರಾವತಿ ಹೊಸಮನೆ ಠಾಣೆ ನಿರ್ಮಾಣ, ಮಿಲ್ಟ್ರಿ ಕ್ಯಾಂಪ್ ವಸತಿ ಸಮುಚ್ಛಯಕ್ಕೆ ಶಂಕುಸ್ಥಾಪನೆ

ಶಿಕಾರಿಪುರ, ಶಿರಾಳಕೊಪ್ಪದಲ್ಲೂ ನಿರ್ಮಾಣಕ್ಕೆ ಚಾಲನೆ ನೀಡಿದ ಗೃಹ ಸಚಿವ ಆರಗ ಜ್ಞಾನೇಂದ್ರ

kalpa News by kalpa News
October 10, 2022
in ಭದ್ರಾವತಿ, ಶಿಕಾರಿಪುರ
0
ಭದ್ರಾವತಿ ಹೊಸಮನೆ ಠಾಣೆ ನಿರ್ಮಾಣ, ಮಿಲ್ಟ್ರಿ ಕ್ಯಾಂಪ್ ವಸತಿ ಸಮುಚ್ಛಯಕ್ಕೆ ಶಂಕುಸ್ಥಾಪನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ/ಶಿಕಾರಿಪುರ  |

ನಗರದ ಮಿಲ್ಟ್ರಿಕ್ಯಾಂಪ್‌ನಲ್ಲಿ ನೂತನ ಪೊಲೀಸ್ ವಸತಿ ಗೃಹ ಸಮುಚ್ಛಯ ಹಾಗು ಹೊಸಮನೆ ಶಿವಾಜಿ ವೃತ್ತ ಪೊಲೀಸ್ ಠಾಣೆ ನಿರ್ಮಾಣಕ್ಕೆ ಭೂಮಿ ಪೂಜೆ ಮತ್ತು ನೂತನವಾಗಿ ನಿರ್ಮಾಣಗೊಂಡಿರುವ ಗ್ರಾಮಾಂತರ ಪೊಲೀಸ್ ಠಾಣೆ ಕಟ್ಟಡವನ್ನು ಗೃಹ ಸಚಿವ ಆರಗ ಜ್ಞಾನೇಂದ್ರ Home Minister Araga Gnanendra ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಶಾಸಕ ಬಿ.ಕೆ. ಸಂಗಮೇಶ್ವರ, MLA Sangameshwar ನೂತನ ಜಿಲ್ಲಾ ಪೊಲೀಸ್ ರಕ್ಷಣಾಧಿಕಾರಿ ಜಿ.ಕೆ. ಮಿಥುನ್‌ಕುಮಾರ್, SP Mithun Kumar ಪೊಲೀಸ್ ವಿಭಾಗ ವ್ಯಾಪ್ತಿಯ ಸಹಾಯಕ ಪೊಲೀಸ್ ಅಧೀಕ್ಷಕರು, ವೃತ್ತ ನಿರೀಕ್ಷಕರು, ವಿವಿಧ ಠಾಣೆಗಳ ಠಾಣಾಧಿಕಾರಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಶಿರಾಳಕೊಪ್ಪದಲ್ಲಿ ವಸತಿ ಗೃಹ ಶಂಕುಸ್ಥಾಪನೆ:
ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಸೌಲಭ್ಯ ಅಭಿವೃದ್ಧಿ ನಿಗಮ ನಿಯಮಿತ ವತಿಯಿಂದ ಸುಮಾರು 20 ಕೋಟಿ ವೆಚ್ಚದಲ್ಲಿ ಶಿಕಾರಿಪುರದಲ್ಲಿ 60 ಮತ್ತು ಶಿರಾಳಕೊಪ್ಪ ಪಟ್ಟಣದಲ್ಲಿ 12 ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ವಸತಿ ಗೃಹದ ಶಂಕುಸ್ಥಾಪನೆಯನ್ನು ಗೃಹ ಸಚಿವ ಆರಗ ಜಾನೇಂದ್ರ ಅವರೊಂದಿಗೆ ಸಂಸದ ಬಿ. ವೈ ರಾಘವೇಂದ್ರ  MP Raghavendra ಅವರು ನೆರವೇರಿಸಿದರು.

Also read: ಸ್ಫರ್ಧಾತ್ಮಕ ಶಿಕ್ಷಣಕ್ಕಿಂತ ಶ್ರದ್ಧೆಯ ಶಿಕ್ಷಣ ಅತಿಮುಖ್ಯವಾಗಿದೆ: ಜಿ.ಎಸ್. ನಾರಾಯಣರಾವ್

ಈ ಸಂದರ್ಭದಲ್ಲಿ ಮಲೆನಾಡು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ. ಎಸ್. ಗುರುಮೂರ್ತಿ, ಪೊಲೀಸ್ ವರಿಷ್ಠಾಧಿಕಾರಿ ಜಿ. ಕೆ. ಮಿಥುನ್ ಕುಮಾರ್, ಅರಣ್ಯ ನಿಗಮ ಉಪಾಧ್ಯಕ್ಷ ರೇವಣಪ್ಪ, ಪುರಸಭೆ ಅಧ್ಯಕ್ಷ ರೇಖಾ ಭಾಯಿ, ಸಿಪಿಐ ಲಕ್ಷ್ಮಣ್, ಎಸ್.ಐ. ಪ್ರಶಾಂತ್, ರವಿಕುಮಾರ್ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Bhadravathi/ShikaripuraHome Minister Araga GnanendraKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsMLA SangameshwarMP RaghavendraNewsinKannadaNewsKannadaShimogaShivamoggaShivamogga NewsSP Mithun Kumarಗೃಹ ಸಚಿವ ಆರಗ ಜ್ಞಾನೇಂದ್ರಜಿಲ್ಲಾ ಪೊಲೀಸ್ ರಕ್ಷಣಾಧಿಕಾರಿ ಜಿ.ಕೆ. ಮಿಥುನ್‌ಕುಮಾರ್ಭದ್ರಾವತಿ/ಶಿಕಾರಿಪುರಮಲೆನಾಡು_ಸುದ್ಧಿಶಾಸಕ ಬಿ.ಕೆ. ಸಂಗಮೇಶ್ವರಶಿವಮೊಗ್ಗ_ನ್ಯೂಸ್ಸಂಸದ ಬಿ.ವೈ. ರಾಘವೇಂದ್ರ
Share238Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸ್ಫರ್ಧಾತ್ಮಕ ಶಿಕ್ಷಣಕ್ಕಿಂತ ಶ್ರದ್ಧೆಯ ಶಿಕ್ಷಣ ಅತಿಮುಖ್ಯವಾಗಿದೆ: ಜಿ.ಎಸ್. ನಾರಾಯಣರಾವ್

Next Post

ಫೋನಿನಲ್ಲಿಯೇ ಸಮಸ್ಯೆ ಪರಿಹರಿಸುವುದಾಗಿ ಮಹಿಳೆಗೆ ಲಕ್ಷಾಂತರ ರೂ. ವಂಚಿಸಿದ ನಕಲಿ ಜ್ಯೋತಿಷಿ ಬಂಧನ

kalpa News

kalpa News

Next Post
ಫೋನಿನಲ್ಲಿಯೇ ಸಮಸ್ಯೆ ಪರಿಹರಿಸುವುದಾಗಿ ಮಹಿಳೆಗೆ ಲಕ್ಷಾಂತರ ರೂ. ವಂಚಿಸಿದ ನಕಲಿ ಜ್ಯೋತಿಷಿ ಬಂಧನ

ಫೋನಿನಲ್ಲಿಯೇ ಸಮಸ್ಯೆ ಪರಿಹರಿಸುವುದಾಗಿ ಮಹಿಳೆಗೆ ಲಕ್ಷಾಂತರ ರೂ. ವಂಚಿಸಿದ ನಕಲಿ ಜ್ಯೋತಿಷಿ ಬಂಧನ

Leave a Reply Cancel reply

Your email address will not be published. Required fields are marked *

No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!