ಕಲ್ಪ ಮೀಡಿಯಾ ಹೌಸ್ | ಭದ್ರಾವತಿ/ಶಿವಮೊಗ್ಗ |
ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರತ್ಯೇಕ ದೂರಿನ ಮೇರೆಗೆ ಭದ್ರಾವತಿ ಮತ್ತು ಶಿವಮೊಗ್ಗ ಇಬ್ಬರು ಆರೋಪಿಗಳಿಗೆ ಕ್ರಮವಾಗಿ 20 ವರ್ಷ ಹಾಗೂ 1ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ಕೋರ್ಟ್ ತೀರ್ಪು ಪ್ರಕಟಿಸಿದೆ.
ಘಟನೆ ಹಿನ್ನೆಲೆ:
ಕಳೆದ 2019 ನೇ ಸಾಲಿನಲ್ಲಿ ಭದ್ರಾವತಿ ತಾಲ್ಲೂಕಿನ 33 ವರ್ಷದ ವ್ಯಕ್ತಿಯೊಬ್ಬನು, 13 ವರ್ಷದ ಅಪ್ರಾಪ್ತ ವಯ್ಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುತ್ತಾನೆಂದು ನೀಡಿದ ದೂರಿನ ಮೇರೆಗೆ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ ವಿಧಿಸಲಾಗಿದೆ.
Also read: ಮಲೆನಾಡು ಓಪನ್ ಕರಾಟೆ ಪಂದ್ಯಾವಳಿಗೆ ಎಎಸ್‌ಪಿ ಅನಿಲ್ ಕುಮಾರ್ ಬೂಮರೆಡ್ಡಿ ಚಾಲನೆ

ಈ ಎರಡೂ ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕರಾದ ಹರಿಪ್ರಸಾದ್ ರವರು ಸರ್ಕಾರದ ಪರವಾಗಿ ವಾದ ಮಂಡಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post