No Result
View All Result
South Western Railway Jeevan Pramaan 5 Camps Mysuru Division Nov 2026
English Articles

South Western Railway Announces Jeevan Pramaan 5.0 Camps; Check Dates & Venues

by kalpa News
November 4, 2026
0

Kalpa Media House  |  Mysuru  |  In a major initiative to facilitate railway pensioners and family pensioners, South Western Railway...

Read moreDetails
Dasara Celebrations at Prasanna Venkateswara Swamy Temple

Resplendent Dasara Celebrations at Prasanna Venkateswara Swamy Temple

November 2, 2026
Cyclone Arnab Effect Jharkhand Alert 15 Dist Heavy Rain

Cyclone Arnab Effect: Jharkhand Braces for Heavy Rain and Winds Up to 60 kmph

October 29, 2026
Bharatanatyam Of Sukti Performance Sampattu Grace Rhythm copy

Grace and Rhythm Mark Sukthi’s Bharatanatyam Performance at Sampattu

October 19, 2026
Stiff fingers Your joints may be sending an early warning

Stiff fingers every morning? Your joints may be sending an early warning

October 12, 2026
  • Advertise With Us
  • Grievances
  • About Us
  • Contact Us
Thursday, November 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಎನ್‌ಡಿಎ ಪರೀಕ್ಷೆಯಲ್ಲಿ ದೇಶಕ್ಕೆ ಫಸ್ಟ್: ಭದ್ರಾವತಿಯ ಶ್ರೇಯಾಗೆ ಬಿ.ಎಸ್. ಗಣೇಶ್ ಅಭಿನಂದನೆ

kalpa News by kalpa News
November 11, 2026
in ಭದ್ರಾವತಿ
0
Bhadravathi Shreya NDA Topper Ganesh Congratulates
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  | 

ರಾಷ್ಟ್ರೀಯ ರಕ್ಷಣಾ ಅಕಾಡೆಮಿ (NDA) ಪರೀಕ್ಷೆಯಲ್ಲಿ ಮೊದಲ ಪ್ರಯತ್ನದಲ್ಲೇ ದೇಶಕ್ಕೆ ಪ್ರಥಮ ಸ್ಥಾನ ಪಡೆಯುವ ಮೂಲಕ (Bhadravathi) ಭದ್ರಾವತಿಗೆ ಕೀರ್ತಿ ತಂದಿರುವ ಶ್ರೇಯಾ (Shreya Gowda) ಅವರನ್ನು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಬಿ.ಎಸ್. ಗಣೇಶ್ ಅಭಿನಂದಿಸಿ ಸನ್ಮಾನಿಸಿದರು.

ನಗರದ ವಿಐಎಸ್‌ಎಲ್ (VISL) ಕಾರ್ಖಾನೆಯ ಗೇಟ್ ಮುಂಭಾಗದಲ್ಲಿ ಶ್ರೇಯಾ ಅವರನ್ನು ಗೌರವಿಸಿ ಮಾತನಾಡಿದ ಬಿ.ಎಸ್. ಗಣೇಶ್, “ಶ್ರೇಯಾ ಅವರ ಈ ಸಾಧನೆ ಭದ್ರಾವತಿ ನಗರಕ್ಕೆ ಮಾತ್ರವಲ್ಲದೆ ಇಡೀ ನಾಡಿಗೆ ಹೆಮ್ಮೆಯ ಸಂಗತಿಯಾಗಿದೆ. ಅವರ ಪರಿಶ್ರಮ, ಛಲ, ಆತ್ಮವಿಶ್ವಾಸ ಹಾಗೂ ಸಾಧನೆಯ ಹಾದಿ ಮುಂದಿನ ಪೀಳಿಗೆಯ ಅಸಂಖ್ಯಾತ ಯುವಕ-ಯುವತಿಯರಿಗೆ ಸ್ಫೂರ್ತಿಯಾಗಲಿದೆ” ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಬಾಲ್ಯದಿಂದಲೇ ದೇಶ ಸೇವೆಯ ಕನಸು ಕಂಡಿರುವ ಶ್ರೇಯಾ, ತಮ್ಮ ಸತತ ಪರಿಶ್ರಮ, ಶಿಸ್ತು, ಆತ್ಮವಿಶ್ವಾಸ ಮತ್ತು ದೃಢಸಂಕಲ್ಪದ ಮೂಲಕ ಮೊದಲ ಪ್ರಯತ್ನದಲ್ಲೇ ಎನ್‌ಡಿಎ ಪರೀಕ್ಷೆಯಲ್ಲಿ ದೇಶಕ್ಕೆ ಪ್ರಥಮ ಸ್ಥಾನ ಗಳಿಸಿರುವುದು ಅತ್ಯಂತ ಹೆಮ್ಮೆಯ ವಿಚಾರ. ದೇಶ ಸೇವೆ ಮಾಡುವ ಅವರ ಕನಸುಗಳು ಸಾಕಾರಗೊಳ್ಳಲಿ, ಮುಂದಿನ ದಿನಗಳಲ್ಲಿಯೂ ಇನ್ನಷ್ಟು ಎತ್ತರದ ಸಾಧನೆಗಳನ್ನು ಮಾಡಲಿ ಎಂದು ಶುಭ ಹಾರೈಸಿದರು.

Bhadravathi : ರಾಷ್ಟ್ರಮಟ್ಟದಲ್ಲಿ ಭದ್ರಾವತಿಗೆ ಕೀರ್ತಿ

ಭದ್ರಾವತಿಯ ತಿಮ್ಮಾಪುರ ಗ್ರಾಮದ ನಿವಾಸಿಗಳಾದ ವಿಐಎಸ್‌ಎಲ್ ಕಾರ್ಖಾನೆಯ ನಿವೃತ್ತ ಉದ್ಯೋಗಿ ಜೆ. ನಾಗೇಂದ್ರ ಹಾಗೂ ಉಪನ್ಯಾಸಕಿ ಬಿ.ಎಂ. ಆಶಾ ದಂಪತಿಯ ಪುತ್ರಿ ಶ್ರೇಯಾ, ಎನ್‌ಡಿಎ ಪರೀಕ್ಷೆಯಲ್ಲಿ ಅಗ್ರಸ್ಥಾನ ಪಡೆಯುವ ಮೂಲಕ ರಾಷ್ಟ್ರಮಟ್ಟದಲ್ಲಿ ಭದ್ರಾವತಿಯ ಹೆಸರನ್ನು ಗುರುತಿಸುವಂತೆ ಮಾಡಿದ್ದಾರೆ.

Also Read>> ‘ಸಿಗ್ನಲ್ ರೆಡ್ ಇದೆ, ಬ್ರೇಕ್ ವರ್ಕ್ ಆಗ್ತಿಲ್ಲ!’ ಅಸ್ಸಾಂ ರೈಲು ದುರಂತಕ್ಕೂ ಮುನ್ನ ಲೋಕೋ ಪೈಲಟ್‌ ಆತಂಕದ ಮಾತು

ಶ್ರೇಯಾ ಅವರ ಈ ಅಭೂತಪೂರ್ವ ಸಾಧನೆಗೆ ಈಗಾಗಲೇ ವಿವಿಧ ಗಣ್ಯರು, ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕ ವಲಯದಿಂದ ಅಭಿನಂದನೆಗಳ ಮಹಾಪೂರವೇ ಹರಿದುಬರುತ್ತಿದೆ. ದೇಶದ ರಕ್ಷಣಾ ಕ್ಷೇತ್ರದಲ್ಲಿ ಸೇವೆ ಸಲ್ಲಿಸುವ ಅವರ ಕನಸು ನನಸಾಗಲಿ ಎಂಬ ಹಾರೈಕೆಗಳು ವ್ಯಕ್ತವಾಗಿವೆ.

8ನೇ ತರಗತಿಯಲ್ಲೇ ಸೈನ್ಯ ಸೇರುವ ಕನಸು

ಶ್ರೇಯಾ ಅವರಿಗೆ ಎಳೆಯ ವಯಸ್ಸಿನಿಂದಲೇ ಭಾರತೀಯ ಸಶಸ್ತ್ರ ಪಡೆಗಳಲ್ಲಿ ಸೇವೆ ಸಲ್ಲಿಸಬೇಕೆಂಬ ಮಹದಾಸೆ ಇತ್ತು. ಎಂಟನೇ ತರಗತಿಯಲ್ಲಿ ಓದುತ್ತಿದ್ದಾಗಲೇ ಸೈನ್ಯಕ್ಕೆ ಸೇರುವ ಗುರಿಯನ್ನು ರೂಪಿಸಿಕೊಂಡಿದ್ದರು. ಆ ಗುರಿಯನ್ನು ಸಾಧಿಸುವ ನಿಟ್ಟಿನಲ್ಲಿ ನಿರಂತರ ಅಧ್ಯಯನ, ಕಠಿಣ ಪರಿಶ್ರಮ ಮತ್ತು ಸೂಕ್ತ ತಯಾರಿಯಲ್ಲಿ ತೊಡಗಿಸಿಕೊಂಡಿದ್ದರು.PES Shivamogga

ಇಂಜಿನಿಯರಿಂಗ್ ವಿದ್ಯಾಭ್ಯಾಸದ ಹಾದಿಯಲ್ಲಿದ್ದರೂ ದೇಶ ಸೇವೆಯ ಮೇಲಿನ ಒಲವು ಮತ್ತು ಎನ್‌ಡಿಎ ಸೇರುವ ಬಲವಾದ ಆಸೆಯಿಂದ ತಮ್ಮ ಶೈಕ್ಷಣಿಕ ಯೋಜನೆಯನ್ನು ಬದಲಿಸಿಕೊಂಡು ಪರೀಕ್ಷೆಗೆ ಸಿದ್ಧತೆ ನಡೆಸಿದರು. ಜೆಇಇ ಪರೀಕ್ಷೆಗೆ ಸಿದ್ಧತೆ ನಡೆಸಿದ್ದ ಅನುಭವವೂ ಎನ್‌ಡಿಎ ಪರೀಕ್ಷೆಯ ತಯಾರಿಗೆ ಸಹಕಾರಿಯಾಯಿತು. ಅಲ್ಲದೆ, ಸಂದರ್ಶನ ಎದುರಿಸಲು ವಿಶೇಷ ತರಬೇತಿಯನ್ನು ಪಡೆದುಕೊಂಡಿದ್ದರು.

ಪೋಷಕರು, ಅಕ್ಕ ಮತ್ತು ಅಣ್ಣ ನೀಡಿದ ನಿರಂತರ ಪ್ರೋತ್ಸಾಹ ಹಾಗೂ ಸಹಕಾರ ತಮ್ಮ ಸಾಧನೆಗೆ ಪ್ರಮುಖ ಕಾರಣವಾಗಿದೆ ಎಂದು ಶ್ರೇಯಾ ತಿಳಿಸಿದ್ದಾರೆ.

ಯುವತಿಯರಿಗೆ ಮಾದರಿಯಾದ ಮಲೆನಾಡಿನ ಪ್ರತಿಭೆ

ಶ್ರೇಯಾ ಅವರ ಈ ಸಾಧನೆ ಕೇವಲ ವೈಯಕ್ತಿಕ ಯಶಸ್ಸಿಗೆ ಸೀಮಿತವಾಗಿಲ್ಲ. ದೇಶದ ರಕ್ಷಣಾ ಕ್ಷೇತ್ರದಲ್ಲಿ ಮಹಿಳೆಯರ ಭಾಗವಹಿಸುವಿಕೆ ಮತ್ತು ಸಾಮರ್ಥ್ಯಕ್ಕೆ ಮತ್ತೊಂದು ಮಹತ್ವದ ನಿದರ್ಶನವಾಗಿದೆ. ಸೈನ್ಯಕ್ಕೆ ಸೇರುವ ಕನಸು ಕಾಣುವ ಗ್ರಾಮೀಣ ಭಾಗದ ಯುವತಿಯರಿಗೂ ತಮ್ಮ ಪರಿಶ್ರಮ ಮತ್ತು ಆತ್ಮವಿಶ್ವಾಸದ ಮೂಲಕ ಉನ್ನತ ಗುರಿ ತಲುಪಬಹುದು ಎಂಬ ಸಂದೇಶವನ್ನು ಅವರು ನೀಡಿದ್ದಾರೆ.

NDA ಪರೀಕ್ಷೆಯಲ್ಲಿ ದೇಶಕ್ಕೆ ಫಸ್ಟ್: ಭದ್ರಾವತಿಯ ಶ್ರೇಯಾಗೆ ಸಂಸದ BYR, ಸಚಿವ ಜೋಶಿ ಅಭಿನಂದನೆ

ಶ್ರೇಯಾ ಅವರ ಸಾಧನೆಗೆ ಭದ್ರಾವತಿಯ ರಾಜಕೀಯ ಮುಖಂಡರು, ಜನಪ್ರತಿನಿಧಿಗಳು, ಅಧಿಕಾರಿಗಳು, ವಿಐಎಸ್‌ಎಲ್ ಕಾರ್ಖಾನೆಯ ನೌಕರರು, ಕಾರ್ಮಿಕರು, ಕುಟುಂಬದ ಸದಸ್ಯರು, ಸ್ನೇಹಿತರು ಸೇರಿದಂತೆ ಹಲವು ಗಣ್ಯರು ಅಭಿನಂದನೆ ಸಲ್ಲಿಸಿದ್ದಾರೆ.

ಮಲೆನಾಡಿನ ನೆಲದಿಂದ ಹೊರಹೊಮ್ಮಿ ದೇಶದ ಗಮನ ಸೆಳೆದಿರುವ ಶ್ರೇಯಾ ಎನ್. ಗೌಡ ಅವರು ಮುಂದಿನ ದಿನಗಳಲ್ಲಿ ಭಾರತೀಯ ಸಶಸ್ತ್ರ ಪಡೆಗಳಲ್ಲಿ ಸೇವೆ ಸಲ್ಲಿಸಿ ರಾಷ್ಟ್ರದ ಹೆಮ್ಮೆಯ ಅಧಿಕಾರಿಯಾಗಿ ಹೊರಹೊಮ್ಮಲಿ ಎಂಬುದು ಜಿಲ್ಲೆಯ ಜನರ ಆಶಯವಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.newsChrist King

Kalahamsa Infotech private limitedKalpa News Advertising Disclaimer

Tags: BhadravathiNDAShivamoggaUPSC topperಭದ್ರಾವತಿಭಾರತೀಯ ಸಶಸ್ತ್ರ ಪಡೆರಾಷ್ಟ್ರೀಯ ರಕ್ಷಣಾ ಅಕಾಡೆಮಿ
Share210Tweet131Send
Aniruddha Vasishta S R

Aniruddha Vasishta S R

Editor-in-Chief

Previous Post

ಅರಮನೆಯಿಂದ ಚಾಮುಂಡಿ ಬೆಟ್ಟದವರೆಗೆ ಮೊಳಗಿದ ವಂದೇ ಮಾತರಂ ಗೀತೆ

Next Post

ಬೈಕ್’ನಲ್ಲಿ ಬಂದು CRPF ಯೋಧರ ಮೇಲೆ ಗುಂಡಿನ ಮಳೆ: ಕಾಶ್ಮೀರದಲ್ಲಿ ಹೈ ಅಲರ್ಟ್

kalpa News

kalpa News

Next Post
Terrorists Attack CRPF Checkpost Kashmir High Alert

ಬೈಕ್’ನಲ್ಲಿ ಬಂದು CRPF ಯೋಧರ ಮೇಲೆ ಗುಂಡಿನ ಮಳೆ: ಕಾಶ್ಮೀರದಲ್ಲಿ ಹೈ ಅಲರ್ಟ್

No Result
View All Result
South Western Railway Jeevan Pramaan 5 Camps Mysuru Division Nov 2026
English Articles

South Western Railway Announces Jeevan Pramaan 5.0 Camps; Check Dates & Venues

by kalpa News
November 4, 2026
0

Kalpa Media House  |  Mysuru  |  In a major initiative to facilitate railway pensioners and family pensioners, South Western Railway...

Read moreDetails
Dasara Celebrations at Prasanna Venkateswara Swamy Temple

Resplendent Dasara Celebrations at Prasanna Venkateswara Swamy Temple

November 2, 2026
Cyclone Arnab Effect Jharkhand Alert 15 Dist Heavy Rain

Cyclone Arnab Effect: Jharkhand Braces for Heavy Rain and Winds Up to 60 kmph

October 29, 2026
Bharatanatyam Of Sukti Performance Sampattu Grace Rhythm copy

Grace and Rhythm Mark Sukthi’s Bharatanatyam Performance at Sampattu

October 19, 2026
Stiff fingers Your joints may be sending an early warning

Stiff fingers every morning? Your joints may be sending an early warning

October 12, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL