No Result
View All Result
Kotak | creating fresh opportunities for SMEs
English Articles

Growth Is No Longer Just a Bengaluru Story: Kotak

by kalpa News
July 24, 2026
0

Kalpa Media House  | Bangaluru | Karnataka, one of India's most vibrant SME markets, is home to more than 8.5...

Read moreDetails
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
ABD Maestro Launches 3 Premium Whiskies in Hyderabad

ABD Maestro Launches 3 Premium Whiskies in Hyderabad

July 21, 2026
  • Advertise With Us
  • Grievances
  • About Us
  • Contact Us
Friday, July 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಶ್ರೀ ಹಳದಮ್ಮ ದೇವಿ ಜಾತ್ರಾ ಮಹೋತ್ಸವ: ಸಿಡಿ ಉತ್ಸವಕ್ಕೆ ಅದ್ಧೂರಿ ಚಾಲನೆ

kalpa News by kalpa News
May 6, 2022
in ಭದ್ರಾವತಿ
0
ಶ್ರೀ ಹಳದಮ್ಮ ದೇವಿ ಜಾತ್ರಾ ಮಹೋತ್ಸವ: ಸಿಡಿ ಉತ್ಸವಕ್ಕೆ ಅದ್ಧೂರಿ ಚಾಲನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  |

ಹಳೆನಗರದ ಶ್ರೀ ಹಳದಮ್ಮ ದೇವಿ ದೇವಸ್ಥಾನದ ಆವರಣದಲ್ಲಿ ಜಾತ್ರಾ ಮಹೋತ್ಸವ ಅಂಗವಾಗಿ ಮಹಾ ಸಿಡಿ ಉತ್ಸವ ಅದ್ಧೂರಿಯಾಗಿ ಜರುಗಿತು. ಉತ್ಸವ ಮೆರವಣಿಗೆಯೊಂದಿಗೆ ಆಗಮಿಸಿದ ಜೆಡಿಎಸ್ ಮುಖಂಡರಾದ ಶಾರದಾ ಅಪ್ಪಾಜಿ  ಶ್ರೀ ಹಳದಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಮಹಾ ಸಿಡಿ ಉತ್ಸವಕ್ಕೆ ಚಾಲನೆ ನೀಡಿದರು.

ಪ್ರತಿ 2 ವರ್ಷಕ್ಕೊಮ್ಮೆ ನಡೆಯುವ ಜಾತ್ರಾ ಮಹೋತ್ಸವದಲ್ಲಿ ಸಿಡಿ ಉತ್ಸವ ಆಕರ್ಷಕ ಸಾಂಪ್ರದಾಯಕ ಆಚರಣೆಯಾಗಿದೆ. ಅಂಬೇಡ್ಕರ್ ನಗರದ ನಿವಾಸಿ ಲಿಂಗಪ್ಪ ಸಿಡಿ ಆಡುವ ಮೂಲಕ ಈ ಬಾರಿ ಗಮನ ಸೆಳೆದರು. ಮಕ್ಕಳ ತೊಟ್ಟಿಲು ಸೇವೆ ಸಿಡಿ ಉತ್ಸವದಲ್ಲಿ ಮತ್ತೊಂದು ಆಕರ್ಷಣೆಯಾಗಿದೆ.

ಸಿಡಿ ಉತ್ಸವ ವೀಕ್ಷಣೆಗೆ ನಗರದ ವಿವಿಧೆಡೆಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸಿದ್ದರು. ಗಣ್ಯರು, ದೇವಸ್ಥಾನ ಸಮಿತಿ ಪದಾಧಿಕಾರಿಗಳು, ಸೇವಾಕರ್ತರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ಶ್ರೀ ಪಿಳ್ಳಂಗಿ ಮಾರಿಯಮ್ಮ ಸೇವಾ ಸಮಿತಿ ವತಿಯಿಂದ ಪ್ರಸಾದ ವ್ಯವಸ್ಥೆ ಕಲ್ಪಿಸಲಾಗಿತ್ತು.

Also read: ಮುಕ್ತಿ ಮಂದಿರ ನಿರ್ಮಾಣಕ್ಕೆ ಸ್ಥಳ ಮಂಜೂರು ಮಾಡಿ: ಮೇಯರ್‌ಗೆ ಮನವಿ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ:
Whatsapp: 9008761663, 9481252093 – info@kalpa.news

Tags: BhadravathiKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga Newsಭದ್ರಾವತಿಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್
Share227Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಭದ್ರಾವತಿ ತಾಲೂಕು ಕಚೇರಿಯಲ್ಲಿ ಶ್ರೀ ಶಂಕರಾಚಾರ್ಯರ ಜಯಂತಿ ಆಚರಣೆ

Next Post

ತಂತ್ರಜ್ಞಾನವನ್ನು ಬಳಸಿಕೊಂಡು ಗುಣಮಟ್ಟದ ಚಿಕಿತ್ಸೆ ನೀಡಿ: ಡಾ. ಅಶೋಕ್ ಸಲಹೆ

kalpa News

kalpa News

Next Post
ತಂತ್ರಜ್ಞಾನವನ್ನು ಬಳಸಿಕೊಂಡು ಗುಣಮಟ್ಟದ ಚಿಕಿತ್ಸೆ ನೀಡಿ: ಡಾ. ಅಶೋಕ್ ಸಲಹೆ

ತಂತ್ರಜ್ಞಾನವನ್ನು ಬಳಸಿಕೊಂಡು ಗುಣಮಟ್ಟದ ಚಿಕಿತ್ಸೆ ನೀಡಿ: ಡಾ. ಅಶೋಕ್ ಸಲಹೆ

Leave a Reply Cancel reply

Your email address will not be published. Required fields are marked *

No Result
View All Result
Kotak | creating fresh opportunities for SMEs
English Articles

Growth Is No Longer Just a Bengaluru Story: Kotak

by kalpa News
July 24, 2026
0

Kalpa Media House  | Bangaluru | Karnataka, one of India's most vibrant SME markets, is home to more than 8.5...

Read moreDetails
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
ABD Maestro Launches 3 Premium Whiskies in Hyderabad

ABD Maestro Launches 3 Premium Whiskies in Hyderabad

July 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!