ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಸರ್. ಎಮ್. ವಿಶ್ವೇಶ್ವರಾಯರವರ ಜನ್ಮದಿನ ಹಿನ್ನೆಲೆ ವಿಐಎಸ್‌ಎಲ್‌ನಲ್ಲಿ VISP ಆವರಣದಲ್ಲಿರುವ ಸರ್.ಎಮ್. ವಿಶ್ವೇಶ್ವರಯ್ಯನವರ Sir M V Vishweshwaraiah ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಇಂಜಿನಿಯರ್‍ಸ್ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಸಂಸದ ಬಿ.ವೈ ರಾಘವೇಂದ್ರ, MP Raghavendra ಕಾರ್ಯಪಾಲಕ ನಿರ್ದೇಶಕ ಬಿ.ಎಲ್. ಚಂದ್ವಾನಿ, ಮುಖ್ಯ ಮಹಾಪ್ರಬಂಧಕರು (ಸ್ಥಾವರ) ಕೆ.ಎಸ್. ಸುರೇಶ್, ಮಹಾಪ್ರಬಂಧಕರು (ಸಿಬ್ಬಂದಿ ಮತ್ತು ಸಾರ್ವಜನಿಕ ಸಂಪರ್ಕ) ಎಲ್. ಪ್ರವೀಣ್ ಕುಮಾರ್, ವಿಐಎಸ್‌ಎಲ್ ಕಾರ್ಮಿಕರ ಸಂಘದ ಅಧ್ಯಕ್ಷ ಜೆ. ಜಗದೀಶ್, ವಿಐಎಸ್‌ಎಲ್ ಅಧಿಕಾರಿಗಳ ಸಂಘದ ಪ್ರಧಾನ ಕಾರ್ಯದರ್ಶಿ ಅಜಯ್ ಸೋಮ್‌ಕುವಾರ್, ಅಧಿಕಾರಿಗಳು, ಕಾರ್ಮಿಕರು, ಗುತ್ತಿಗೆ ಕಾರ್ಮಿಕರು ಉಪಸ್ಥಿತರಿದ್ದರು.
Also read: ಪೂರ್ವಜರು ಬಿಟ್ಟುಹೋಗಿರುವ ಅದ್ಭುತ ಉದಾಹರಣೆಗಳಿಂದ ಸ್ಪೂರ್ತಿ ಪಡೆಯಿರಿ: ವೆಂಕಪಯ್ಯ ಆರ್. ದೇಸಾಯಿ ಅಭಿಪ್ರಾಯ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post