ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಭದ್ರಾವತಿ ಬಿ.ಹೆಚ್ .ರಸ್ತೆ ಕಿತ್ತೂರುಚೆನ್ನಮ್ಮ ಮಳಿಗೆಯಲ್ಲಿರುವ ಚಪ್ಪಲಿ ಅಂಗಡಿಯು ಬೆಂಕಿಗಾಹುತಿಯಾಗಿದ್ದು ಸಂಪೂರ್ಣ ಸುಟ್ಟು ಕರಕಲಾಗಿದ್ದು ಲಕ್ಷಾಂತರ ರೂ ಮೌಲ್ಯದ ಚಪ್ಪಲಿಗಳು ಭಸ್ಮವಾಗಿದೆ.
ಸ್ಥಳಕ್ಕೆ ಧಾವಿಸಿದ ಯುವ ನಾಯಕ ಬಿ.ಎಸ್. ಗಣೇಶ್ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳನ್ನು ಸ್ಥಳಕ್ಕೆ ಕರೆಯಿಸುವುದರ ಜೊತೆಯಲ್ಲಿ ಸೂಕ್ತ ಪರಿಹಾರಕ್ಕೆ ಕ್ರಮವಹಿಸುವಂತೆ ಮತ್ತು ವೈಯಕ್ತಿಕವಾಗಿ ಧನಸಹಾಯ ಮಾಡಿದರು.
Also read: ಶಿವಮೊಗ್ಗ ಗಲಭೆ ಹಿನ್ನೆಲೆ: ಡಿಜಿ ಪವೀಣ್ ಸೂದ್ ಜೊತೆ ಸಿಎಂ ಬೊಮ್ಮಾಯಿ ತುರ್ತು ಸಭೆ
ಈ ಸಂದರ್ಭದಲ್ಲಿ ಭದ್ರಾವತಿ 3ನೇ ವಾರ್ಡಿನ ನಗರಸಭಾ ಸದಸ್ಯ ಜಾರ್ಜ್ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post