No Result
View All Result
yoga | Participate online
English Articles

India Launches Worldwide Campaign for International Day of Yoga 2026

by ಕಲ್ಪ ನ್ಯೂಸ್
June 13, 2026
0

Kalpa Media House  |  New Delhi | The Ministry of AYUSH, in collaboration with its partners, has announced a global...

Read moreDetails
Elderly Woman Found Dead

Elderly Woman Found Dead in Decomposed State in Shivamogga

June 13, 2026
AN-32 of IAF has met with an accident in Assam

IAF Aircraft Crashes During Landing at Jorhat Airbase in Assam

June 13, 2026
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

Ramachandrapura Seer Hails PM Narendra Modi’s Leadership

June 10, 2026
ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ

MEIL Scripts Himalayan History with Final Breakthrough of Zojila Tunnel

June 9, 2026
  • Advertise With Us
  • Grievances
  • About Us
  • Contact Us
Monday, June 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಭದ್ರಾವತಿಯಲ್ಲಿ ಎಸ್‌ಪಿ ರೌಂಡ್ಸ್: ಅನಾವಶ್ಯಕ ಓಡಾಡುವವರಿಗೆ ಖಡಕ್ ವಾರ್ನಿಂಗ್!

ಬ್ಯಾಂಕ್ ವ್ಯವಹಾರದ ನೆಪದಲ್ಲಿ ಅನಗತ್ಯ ಸಂಚಾರ: ಪೊಲೀಸರಿಂದ ಬಿತ್ತು ದಂಡ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 28, 2021
in ಭದ್ರಾವತಿ
0
ಭದ್ರಾವತಿಯಲ್ಲಿ ಎಸ್‌ಪಿ ರೌಂಡ್ಸ್: ಅನಾವಶ್ಯಕ ಓಡಾಡುವವರಿಗೆ ಖಡಕ್ ವಾರ್ನಿಂಗ್!
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಭದ್ರಾವತಿ: ಲಾಕ್‌ಡೌನ್ ಹಿನ್ನೆಲೆಯಲ್ಲಿ ಜಿಲ್ಲಾರಕ್ಷಣಾಧಿಕಾರಿ ಬಿ.ಎಮ್. ಲಕ್ಷ್ಮಿ ಪ್ರಸಾದ್ ನಗರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಭದ್ರಾವತಿಗೆ ಅನಿರೀಕ್ಷಿತ ಭೇಟಿ ನೀಡಿದ ಅವರು, ಪ್ರಮುಖ ರಸ್ತೆಗಳಲ್ಲಿ ರೌಂಡ್ಸ್ ನಡೆಸಿದರು. ಡಿವೈಎಸ್‌ಪಿ ಕೃಷ್ಣಮೂರ್ತಿ ಸೇರಿದಂತೆ ಹಿರಿಯ ಅಧಿಕಾರಿಗಳಿಂದ ಭದ್ರತೆ ಕುರಿತಾಗಿ ಮಾಹಿತಿ ಪಡೆದುಕೊಂಡರು.

ಈ ಕುರಿತಂತೆ ಕಲ್ಪ ಮೀಡಿಯಾ ಹೌಸ್ ಜೊತೆಯಲ್ಲಿ ಮಾತನಾಡಿದ ಜಿಲ್ಲಾರಕ್ಷಣಾಧಿಕಾರಿ, ಲಾಕ್‌ಡೌನ್ ಹಿನ್ನೆಲೆಯಲ್ಲಿ ನಗರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದೇವೆ. ಸರ್ಕಾರದ ಮಾರ್ಗಸೂಚಿಯಂತೆ ಬೆಳಿಗ್ಗೆ 10ಗಂಟೆಗೆ ಎಲ್ಲವನ್ನು ಬಂದ್ ಮಾಡಿಸಲಾಗಿದೆ. ಲಾಕ್‌ಡೌನ್ ಕಟ್ಟುನಿಟ್ಟಿನ ಜಾರಿ ಬಗ್ಗೆ ಇಲಾಖೆ ಎಲ್ಲಾ ರೀತಿಯ ಕಠಿಣ ಕ್ರಮ ಕೈಗೊಂಡಿದೆ. ಸೋಂಕು ಹರಡುವುದನ್ನು ತಡೆಗಟ್ಟಲು ಸರ್ಕರದ ಮಾರ್ಗಸೂಚಿಯನ್ನು ಜಿಲ್ಲೆಯಲ್ಲಿ ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿದ್ದೇವೆ ಎಂದರು.

ಮುಂಜಾನೆ 6ರಿಂದ 10ಗಂಟೆಯ ಅವಧಿಯಲ್ಲಿ ಮಾಸ್ಕ್ ಧರಿಸದೆ, ಸಾಮಾಜಿಕ ಅಂತರ ಕಾಯ್ದುಕೊಳ್ಳದವರ ವಿರುದ್ಧ ದಂಡ ವಿಧಿಸುವುದು ಸೇರಿದಂತೆ ಕಠಿಣ ಕ್ರಮ ಕೈಗೊಳ್ಳುತ್ತಿದ್ದೇವೆ. ಇಂದೂ ಸಹ ಭದ್ರಾವತಿ ಸೇರಿದಂತೆ ಜಿಲ್ಲೆಯಾದ್ಯಂತ ಬಹಳಷ್ಟು ದಂಡ ವಿಧಿಸಲಾಗಿದೆ. ಕಾನೂನು ಉಲ್ಲಂಘಿಸುವ ಯವುದೇ ಕ್ರಮವನ್ನು ಇಲಾಖೆ ಸಹಿಸುವುದಿಲ್ಲ. ಜನರು ಇದಕ್ಕೆ ಸಹಕರಿಸಬೇಕು. ತಪ್ಪಿದಲ್ಲಿ ಕ್ರಮ ಅನಿವಾರ್ಯ ಎಂದರು.


ಬ್ಯಾಂಕ್ ಕೆಲಸ ಎಂಬ ಹೆಸರಿನಲ್ಲಿ ಜನರು ಅನಾವಶ್ಯಕ ತಿರುಗಾಡುತ್ತಿರುವುದು ಗಮನಕ್ಕೆ ಬಂದಿದೆ. ಯಾರು ನಿಜವಾಗಿಯೂ ಬ್ಯಾಂಕ್ ವ್ಯವಹಾರಕ್ಕೆ ಓಡಾಡುತ್ತಾರೆ ಎಂಬುದನ್ನು ಪರಿಶೀಲಿಸಲು ಸೂಚಿಸಿದ್ದೇವೆ. ಬ್ಯಾಂಕ್ ವ್ಯವಹಾರಕ್ಕೆಂದು ಸುಳ್ಳು ಹೇಳಿ ತಿರುಗಾಡುತ್ತಿರುವುದು ಸಾಭೀತಾದರೆ ವಾಹನ ಸೀಜ್ ಮಾಡುವ ಜೊತೆಯಲ್ಲಿ ಕಾನೂನು ಕ್ರಮ ಜರುಗಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: BhadravathiKannada News WebsiteKannada_NewsKannadaNewsKannadaNewsLiveKannadaNewsOnlineKannadaWebsiteLatest News KannadaLocal NewsLockdownMalnad NewsMaskNewsinKannadaNewsKannadaShimogaShivamoggaShivamogga NewsSocial DistanceSP LakshmiPrasadಎಸ್‌ಪಿ ಲಕ್ಷ್ಮಿ ಪ್ರಸಾದ್ಭದ್ರಾವತಿಮಲೆನಾಡು_ಸುದ್ಧಿಮಾಸ್ಕ್‌ಲಾಕ್‍ಡೌನ್ಶಿವಮೊಗ್ಗ_ನ್ಯೂಸ್ಸಾಮಾಜಿಕ ಅಂತರ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಆಂಜನೇಯನ ಜನ್ಮಸ್ಥಳವಾದ ಅಂಜನಾದ್ರಿ ಬೆಟ್ಟದ ಮೇಲೆ ಹನುಮ ಜಯಂತಿ

Next Post

ಅನಾವಶ್ಯಕವಾಗಿ ಓಡಾಡಿದರೆ ವಾಹನ ಸೀಜ್, ಅಂಗಡಿ ಮುಂದೆ ಗುಂಪು ಸೇರಿದರೆ ಎಫ್’ಐಆರ್ ಎಸ್’ಪಿ ಲಕ್ಷ್ಮೀ ಪ್ರಸಾದ್ ನಿರ್ದೇಶನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶಿವಮೊಗ್ಗ ನೂತನ ಜಿಲ್ಲಾ ರಕ್ಷಣಾಧಿಕಾರಿಯಾಗಿ ಬಿ.ಎಂ. ಲಕ್ಷೀಪ್ರಸಾದ್

ಅನಾವಶ್ಯಕವಾಗಿ ಓಡಾಡಿದರೆ ವಾಹನ ಸೀಜ್, ಅಂಗಡಿ ಮುಂದೆ ಗುಂಪು ಸೇರಿದರೆ ಎಫ್’ಐಆರ್ ಎಸ್’ಪಿ ಲಕ್ಷ್ಮೀ ಪ್ರಸಾದ್ ನಿರ್ದೇಶನ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
Kerala Free Bus Travel for Women Extended to Interstate Routes

ಸ್ತ್ರೀಯರಿಗೆ ಕೇರಳ ಬಸ್’ನಲ್ಲಿ ಕಾಸರಗೋಡು-ಮಂಗಳೂರು-ಪುತ್ತೂರಿಗೆ ಉಚಿತ ಪ್ರಯಾಣ

June 14, 2026
Davanagere Student Dies by Suicide Near Shivamogga

ಶಿವಮೊಗ್ಗ | ರೈಲಿಗೆ ತಲೆಕೊಟ್ಟು ಯುವಕ ಆತ್ಮಹತ್ಯೆ

June 14, 2026
Narayana Multy Speciality Clinic Shimoga

ಶಿವಮೊಗ್ಗ | ನಗರದ ಹೃದಯ ಭಾಗದಲ್ಲಿ ಕೀಮೋಥೆರಪಿ, ಎಂಡೋಸ್ಕೋಪಿ ಸೌಲಭ್ಯಗಳು ಲಭ್ಯ

June 14, 2026
Shivamogga Police Firing on Rowdy Sheeter

ಪೊಲೀಸರ ಕಠಿಣ ಕ್ರಮ | ಶಿವಮೊಗ್ಗದಲ್ಲಿ ರೌಡಿಶೀಟರ್ ಕಾಲಿಗೆ ಗುಂಡೇಟು

June 14, 2026
Uttaradi Matha Swamiji

ಹಿರಿಯರ ಮಾರ್ಗದರ್ಶನದಿಂದಲೇ ಸುಸಂಸ್ಕೃತ ಸಮಾಜ ನಿರ್ಮಾಣ | ಸತ್ಯಾತ್ಮ ತೀರ್ಥಶ್ರೀ

June 14, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL