ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಹಳೆನಗರದ ಲಕ್ಷ್ಮೀನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ಇಂದು ನರಸಿಂಹ ಜಯಂತಿ ಪ್ರಯುಕ್ತ ಬೆಳಿಗ್ಗೆ ಮಹಾಭಿಷೇಕ ಮತ್ತು ಉತ್ಸವದ ಕಾರ್ಯಕ್ರಮ ಹಾಗೂ ಬಲಿಪ್ರದಾನ ಮತ್ತು ಮಹಾಮಂಗಳಾರತಿ ತೀರ್ಥ ಪ್ರಸಾದ ನೆರವೇರಿತು.
ಈ ಸಂದರ್ಭದಲ್ಲಿ ಆಡಳಿತಾಧಿಕಾರಿ ಬಸವರಾಜ್, ಪ್ರಧಾನ ಅರ್ಚಕರಾದ ರಂಗನಾಥ ಶರ್ಮ, ಶ್ರೀನಿವಾಸ್, ಹರಿ, ಅಭಿನಂದನ್, ಕೃಷ್ಣಪ್ಪ ಇನ್ನಿತರರು ಉಪಸ್ಥಿತರಿದ್ದರು.











Discussion about this post