Read - < 1 minute
ಭದ್ರಾವತಿ: ತರೀಕೆರೆಯಲ್ಲಿ 2 ದಿನಗಳ ಕಾಲ ನಡೆದ ಕುವೆಂಪು ವಿಶ್ವವಿದ್ಯಾನಿಲಯದ ಅಂತರಕಾಲೇಜು ಪುರುಷರ ಸೆಪೆಕ್ ಟಕ್ರಾ ಪಂದ್ಯಾವಳಿಯಲ್ಲಿ ನಗರದ ಸರ್‌ಎಂವಿ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ.
ಪ್ರಶಸ್ತಿಗಳಿಸಿದ ವಿದ್ಯಾರ್ಥಿಗಳಿಗೆ ಕಾಲೇಜಿನ ಪ್ರಾಂಶುಪಾಲರು, ದೈಹಿಕ ಶಿಕ್ಷಣ ನಿರ್ದೇಶಕರು, ಅಧ್ಯಾಪಕ ಹಾಗೂ ಅಧ್ಯಾಪಕೇತರ ವೃಂದ ಅಭಿನಂದನೆ ಸಲ್ಲಿಸಿದೆ.
(ವರದಿ: ಆರ್.ವಿ. ಕೃಷ್ಣ, ಭದ್ರಾವತಿ)
Discussion about this post