No Result
View All Result
AESL Launches Victory Batch at Rs 99 to support students appearing for RE-NEET
English Articles

AESL Launches Victory Batch at Rs 99 to support students appearing for RE-NEET

by ಕಲ್ಪ ನ್ಯೂಸ್
May 13, 2026
0

Kalpa Media House  |  New Delhi  | To support students who will appear for the RE-NEET exam following the cancellation...

Read moreDetails
Why The Hell Did You Make Manya Surve a Hero?: Sanjay Gupta Opens Up on Underworld Threats

Why The Hell Did You Make Manya Surve a Hero?: Sanjay Gupta Opens Up on Underworld Threats

May 13, 2026
Amazon Expands Health Coverage for 90,000 Delivery Associates across India

Amazon Expands Health Coverage for 90,000 Delivery Associates across India

May 12, 2026
IBM and Yotta Announce Plans to Deliver Agentic AI Platform for Indian Enterprises

IBM and Yotta Announce Plans to Deliver Agentic AI Platform for Indian Enterprises

May 9, 2026
ಸಮವಸ್ತ್ರದೊಳಗಿನ ಅಪ್ಪಟ ಚಿನ್ನ | ಶ್ರೀ ಜಯಕರ ಐರೋಡಿ ಎಂಬ ಮಾನವೀಯತೆಯ ಮಹಾದನಿ

Pure Gold Within the Uniform: Jayakara Airody, The Great Voice of Humanity

May 9, 2026
  • Advertise With Us
  • Grievances
  • About Us
  • Contact Us
Thursday, May 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ವಿದ್ಯಾರ್ಥಿಗಳು ಎನ್‌ಎಮ್‌ಎಮ್‌ಎಸ್ ಪರೀಕ್ಷೆಯ ಸದುಪಯೋಗ ಪಡೆದುಕೊಳ್ಳಿ

ಶಿವಮೊಗ್ಗ ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ವೈ. ಎಮ್. ಧರ್ಮಪ್ಪ ಕರೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 9, 2023
in ಭದ್ರಾವತಿ
0
ವಿದ್ಯಾರ್ಥಿಗಳು ಎನ್‌ಎಮ್‌ಎಮ್‌ಎಸ್ ಪರೀಕ್ಷೆಯ ಸದುಪಯೋಗ ಪಡೆದುಕೊಳ್ಳಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  |

ಎನ್‌ಎಮ್‌ಎಮ್‌ಎಸ್ ಪರೀಕ್ಷೆಯು ಅತ್ಯಂತ ಮಹತ್ವದಾಗಿದ್ದು ಈ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಸರ್ಕಾರ ಪ್ರತಿ ತಿಂಗಳು ಒಂದು ಸಾವಿರ ರೂಪಾಯಿ ವಿದ್ಯಾರ್ಥಿ ವೇತನವನ್ನು ನಾಲ್ಕು ವರ್ಷಗಳ ಕಾಲ ನೀಡುತ್ತದೆ. ಆದ್ದರಿಂದ ಅತಿ ಹೆಚ್ಚು ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಶಿವಮೊಗ್ಗ ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ವೈ. ಎಮ್. ಧರ್ಮಪ್ಪ ತಿಳಿಸಿದರು.

ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘ ಭದ್ರಾವತಿ ತಾಲ್ಲೂಕು ಘಟಕ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಭದ್ರಾವತಿ ಇವರ ವತಿಯಿಂದ ಸೇಂಟ್ ಚಾರ್ಲ್ಸ್ ಶಾಲೆಯಲ್ಲಿ 8ನೇ ತರಗತಿ ಓದುತ್ತಿರುವ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಲಾದ ಒಂದು ದಿನದ ಎನ್‌ಎಮ್‌ಎಮ್‌ಎಸ್ ಪರೀಕ್ಷಾ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಭದ್ರಾವತಿ ಕ್ಷೇತ್ರ ಶಿಕ್ಷಣಾಧಿಕಾರಿ  ಎ. ಕೆ. ನಾಗೇಂದ್ರಪ್ಪ ಮಾತನಾಡಿ, ನವಿರು ನುರಿತ ಹಾಗೂ ಅನುಭವಿ ಸಂಪನ್ಮೂಲ ವ್ಯಕ್ತಿಗಳ ಮೂಲಕ ಈ ತರಬೇತಿ ಆಯೋಜಿಸಿದ್ದು, ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆಯುವ ಮೂಲಕ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಪಾಸಾಗಲು ಕರೆ ನೀಡಿದರು.

ತರಬೇತಿ ಶಿಬಿರಕ್ಕೆ ಸಹಕಾರ ನೀಡಿರುವ ಭದ್ರಾವತಿ ತಾಲ್ಲೂಕು ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷರು, ಕಾರ್ಯದರ್ಶಿಗಳು ಹಾಗೂ ಪದಾಧಿಕಾರಿಗಳಿಗೆ ಧನ್ಯವಾದ ಹೇಳಿದರು
ಭದ್ರಾವತಿ ತಾಲ್ಲೂಕು ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಕೆ. ಬಸವರಾಜಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಪ್ರತಿಭಾವಂತ ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆಯುವ ಮೂಲಕ ಭದ್ರಾವತಿ ತಾಲ್ಲೂಕಿನ ಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಪಾಸಾಗಲು ಕರೆ ನೀಡಿದರು.

ಸಂಘದ ಪ್ರಧಾನ ಕಾರ್ಯದರ್ಶಿ ದಿವಾಕರ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿ, ನಮ್ಮ ಸಂಘದ ವತಿಯಿಂದ ವಿದ್ಯಾರ್ಥಿಗಳು ಶಿಕ್ಷಣಕ್ಕೆ ಅನುಕೂಲವಾಗುವಂತ ಇನ್ನೂ ಹೆಚ್ಚಿನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.
ವೇದಿಕೆಯಲ್ಲಿ ಶಿವಮೊಗ್ಗ ಜಿಲ್ಲಾ ಡಯಟ್ ಪ್ರಾಚಾರ್ಯ ಬಸವರಾಜಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಮನ್ವಯಾಧಿಕಾರಿ ಪಂಚಾಕ್ಷರಿ, ತಾಲೂಕು ದೈಹಿಕ ಶಿಕ್ಷಣಾಧಿಕಾರಿ ಜಿ.ಹೆಚ್. ಪ್ರಭು, ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಬಸವರಾಜ್, ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ನಾಗರಾಜ, ಸಹ ಶಿಕ್ಷಕರ ಸಂಘದ ರಾಜ್ಯ ಪರಿಷತ್ ಸದಸ್ಯ ನಾಗರಾಜಪ್ಪ, ತಾಲ್ಲೂಕು ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಪದಾಧಿಕಾರಿಗಳಾದ ಎಂ.ಜಿ. ನವೀನ್ ಕುಮಾರ್, ಸಿ.ಡಿ. ಮಂಜುನಾಥ, ರಾಜು, ಶ್ರೀನಿವಾಸ, ನಾಗರಾಜ, ರವಿನಾಯ್ಕ, ಸುರೇಶ್ ಶಕುಂತಲ ಮುಂತಾದ ಪದಾಧಿಕಾರಿಗಳು ಹಾಜರಿದ್ದರು.

ಭದ್ರಾವತಿ ನಗರದ ವಿವಿಧ ಪ್ರೌಡಶಾಲೆಗಳ 375ಕ್ಕೂ ಹೆಚ್ಚು ವಿದ್ಯಾರ್ಥಿಗಳು ತರಬೇತಿ ಪ್ರಯೋಜನ ಪಡೆದುಕೊಂಡರು. ಸಂಪನ್ಮೂಲ ವ್ಯಕ್ತಿಗಳಾಗಿ ದಯಾನಂದ, ಸತೀಶ್, ಲೀಲಾವತಿ ಮುಂತಾದವರು ತರಬೇತಿ ನೀಡಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BhadravathiKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga Newsಭದ್ರಾವತಿಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್
Share200Tweet123Send
Previous Post

ಸಾಮಾಜಿಕ ಜಾಲತಾಣಗಳ ದುರ್ಬಳಕೆಯಿಂದ ಬೌದ್ಧಿಕ ಅದಃಪತನ: ಡಿವೈಎಸ್‌ಪಿ ಬಾಲರಾಜ್

Next Post

86ನೇ ಕನ್ನಡ ಸಾಹಿತ್ಯ ಸಮ್ಮೇಳನ: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಗೌರವ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
86ನೇ ಕನ್ನಡ ಸಾಹಿತ್ಯ ಸಮ್ಮೇಳನ: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಗೌರವ

86ನೇ ಕನ್ನಡ ಸಾಹಿತ್ಯ ಸಮ್ಮೇಳನ: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಗೌರವ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮೇ.17ರಂದು ಪತ್ರಕರ್ತರ ವಾರ್ಷಿಕ ಕ್ರೀಡಾಕೂಟ, ಪ್ರತಿಭಾಪುರಸ್ಕಾರ ಕಾರ್ಯಕ್ರಮ

ಮೇ.17ರಂದು ಪತ್ರಕರ್ತರ ವಾರ್ಷಿಕ ಕ್ರೀಡಾಕೂಟ, ಪ್ರತಿಭಾಪುರಸ್ಕಾರ ಕಾರ್ಯಕ್ರಮ

May 14, 2026
ಮೇ 15ರೊಳಗೆ ಶಿವಮೊಗ್ಗದ ಈ ಸಮಸ್ಯೆಗಳು ಬಗೆಹರಿಯದಿದ್ದರೆ ಉಗ್ರ ಹೋರಾಟ | ಕೆ.ಈ. ಕಾಂತೇಶ್ ಎಚ್ಚರಿಕೆ

ಮೇ17ರಂದು `ನಾದನಿನಾದ’ ವೇಣು-ಗಾನ ಜುಗಲ್‍ಬಂದಿ ಕಾರ್ಯಕ್ರಮ: ಕಾಂತೇಶ್

May 14, 2026
ಮುಸಲ್ಮಾನ ಗೂಂಡಾಗಳಿಗೆ ಕಾಂಗ್ರೆಸ್ ಸರ್ಕಾರ ಬೆಂಬಲ ನೀಡುತ್ತಿರುವುದೇ ಗಲಭೆಗೆ ಕಾರಣ | ಈಶ್ವರಪ್ಪ ಕಿಡಿ

ಹಿಜಾಬ್‍ಗೆ ಅವಕಾಶ, ಕೇಸರಿ ಶಾಲಿಗೆ ನಿರ್ಬಂಧ | ರಾಜ್ಯ ಸರ್ಕಾರದ ವಿರುದ್ಧ ಈಶ್ವರಪ್ಪ ವಾಗ್ದಾಳಿ

May 14, 2026
12ನೇ ತರಗತಿಯವರೆಗೆ ಈ ಎಲ್ಲಾ ಧಾರ್ಮಿಕ ಸಂಕೇತಗಳನ್ನು ವಿದ್ಯಾರ್ಥಿಗಳು ಧರಿಸಬಹುದು: ಮುಖ್ಯಮಂತ್ರಿ ಸಿದ್ದರಾಮಯ್ಯ

12ನೇ ತರಗತಿಯವರೆಗೆ ಈ ಎಲ್ಲಾ ಧಾರ್ಮಿಕ ಸಂಕೇತಗಳನ್ನು ವಿದ್ಯಾರ್ಥಿಗಳು ಧರಿಸಬಹುದು: ಮುಖ್ಯಮಂತ್ರಿ ಸಿದ್ದರಾಮಯ್ಯ

May 14, 2026
ಭಾರತದ ಆರ್ಥಿಕತೆಗೆ ಎಐ ಬಲ | 2030ರ ವೇಳೆಗೆ ಎಐನಿಂದ 500 ಶತಕೋಟಿ ಡಾಲರ್ ಕೊಡುಗೆಯ ನಿರೀಕ್ಷೆ | ಅಧ್ಯಯನ ವರದಿಯಲ್ಲಿ ಘೋಷಣೆ

ಭಾರತದ ಆರ್ಥಿಕತೆಗೆ ಎಐ ಬಲ | 2030ರ ವೇಳೆಗೆ ಎಐನಿಂದ 500 ಶತಕೋಟಿ ಡಾಲರ್ ಕೊಡುಗೆಯ ನಿರೀಕ್ಷೆ | ಅಧ್ಯಯನ ವರದಿಯಲ್ಲಿ ಘೋಷಣೆ

May 14, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL