No Result
View All Result
Amrit Bharat Station Scheme
English Articles

Hubballi Division Hosts Student Competitions to Promote Amrit Bharat Station Scheme

by kalpa News
July 15, 2026
0

Kalpa Media House  |  Hubballi | The Hubballi Division of South Western Railway has organised drawing, essay writing, and elocution...

Read moreDetails
Indian Railway Special Trains

Londa Yard Works: Partial Cancellation and Delay of Several Trains

July 15, 2026
Trade Challenges Pay10 Supports Women Entrepreneur

“Pay10 Empowers Women in Global Trade”

July 13, 2026
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
  • Advertise With Us
  • Grievances
  • About Us
  • Contact Us
Wednesday, July 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಹಿರಿಯೂರು ಗ್ರಾಪಂ ಮಾಜಿ ಸದಸ್ಯರ ಆರೋಪ ಸತ್ಯಕ್ಕೆ ದೂರವಾದದ್ದು: ಹಾಲಿ ಆಡಳಿತ ವರ್ಗ ಸ್ಪಷ್ಟನೆ

kalpa News by kalpa News
October 6, 2021
in ಭದ್ರಾವತಿ
0
ಹಿರಿಯೂರು ಗ್ರಾಪಂ ಮಾಜಿ ಸದಸ್ಯರ ಆರೋಪ ಸತ್ಯಕ್ಕೆ ದೂರವಾದದ್ದು: ಹಾಲಿ ಆಡಳಿತ ವರ್ಗ ಸ್ಪಷ್ಟನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  |

ಹಿರಿಯೂರು ಗ್ರಾಪಂ ಮಾಜಿ ಅಧ್ಯಕ್ಷರು, ಸದಸ್ಯರು ಮತ್ತು ಗ್ರಾಮಸ್ಥರು ಹಾಲಿ ಪಂಚಾಯ್ತಿ ಆಡಳಿತದ ಮೇಲೆ ಭ್ರ್ರಷ್ಟಾಚಾರ ಸೇರಿದಂತೆ ಇತರ ಆರೋಪಗಳನ್ನು ಮಾಡಿರುವುದು ಸತ್ಯಕ್ಕೆ ದೂರವಾದ ಸಂಗತಿ ಎಂದು ಹಿರಿಯೂರು ಗ್ರಾಪಂ ಹಾಲಿ ಅಧ್ಯಕ್ಷರು, ಸದಸ್ಯರು ಮಂಗಳವಾರ ಪತ್ರಿಕಾ ಗೋಷ್ಟಿಯಲ್ಲಿ ಹೇಳಿದರು.

ಹಿಂದಿನ ಸಾಲಿನ ಅವಧಿಯಲ್ಲಿ ಅನುದಾನ ವಾಪಸ್ ಹೋಗಿರುವುದು, ಅಕ್ರಮ ಖಾತೆಗಳನ್ನು ಮಾಡಿರುವುದು, ಕಾಮಗಾರಿ ನಡೆಸಿ ಬಿಲ್ ಮಾಡಿರುವುದು, ಗ್ರಾಪಂ ಮಹಿಳಾ ಸದಸ್ಯರ ಪತಿ ಪರೋಕ್ಷವಾಗಿ ಆಡಳಿತ ನಡೆಸಿರುವುದು ಎಲ್ಲಾ ಅವರ ಆಢಳಿತಾವಧಿಯಲ್ಲಿ. ಆದರೆ ಆ ಎಲ್ಲಾ ಲೋಪದೋಷಗಳನ್ನು ಹಾಲಿ ಅಡಳಿತ ಮಂಡಳಿಯು ಇವರ ತಪ್ಪನ್ನೆಲ್ಲಾ ಸರಿಪಡಿಸಿ ಪಿಸಿಒ ಮಧುಸೂದನ 2019 ರ ಸಾಲಿನಲ್ಲಿ 4 ವರ್ಷಗಳ ಕಾಲ ಅಧಿಕಾರದಲ್ಲಿ ಇದ್ದು ಕಾರ್ಯ ನಿರ್ವಹಿಸಿದರು. ಆದರೆ ನಮ್ಮ ಅವಧಿಯಲ್ಲಿ ಕೇವಲ 4-5 ತಿಂಗಳ ಕಾಲ ಕಾರ್ಯ ನಿರ್ವಹಿಸಿರುತ್ತಾರೆ. ಹಾಗಾಗಿ ಭ್ರಷ್ಟಾಚಾರ ಯಾರ ಅವಧಿಯಲ್ಲಿ ನಡೆದಿದೆ ಎಂಬುದು ಇದರಿಂದ ಬಹಿರಂಗವಾಗುತ್ತದೆ. ತಮ್ಮ ತಪ್ಪನ್ನು ಮುಚ್ಚಿಕೊಳ್ಳಲು ನಮ್ಮ ಮೇಲೆ ಆರೋಪಗಳನ್ನು ಮಾಡುತ್ತಿದ್ದಾರೆ ಎಂದರು.


ಪ್ರಸ್ತುತ ಚುನಾಯಿತ ಸದಸ್ಯರಲ್ಲಿ ಕೆಲವರು 2 ರಿಂದ 4 ಬಾರಿ ಗ್ರಾಮಸ್ಥರ ಒಲವು ಗಳಿಸಿ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ. ಆದರೆ ಅರೋಪಗಳನ್ನು ಮಾಡಿರುವವರು ಕೇವಲ ಒಂದೇ ಚುನಾವಣೆಯಲ್ಲಿ ಹಾಗೂ ಮರು ಚುನಾವಣೆಯಲ್ಲಿ ಗ್ರಾಮಸ್ಥರ ಒಲವು ಇಲ್ಲದೆ ಸೋತಿರುವುದು ಅವರ ಜನಪ್ರಿಯತೆಗೆ ಸಾಕ್ಷಿ ಎಂದು ಹೇಳಿದರು.

ಹಿರಿಯೂರು ಗ್ರಾಪಂ ಅಧ್ಯಕ್ಷೆ ಜಿ. ಗಂಗಮ್ಮ, ಉಪಾಧ್ಯಕ್ಷೆ ಪವಿತ್ರ, ಸದಸ್ಯರಾಧ ಅನಿತ, ಪಲ್ಲವಿ, ರಾಮಮೂರ್ತಿ, ನಾಗವೇಣಿ, ಕೃಷ್ಣೆಗೌಡ, ಕಿರಣ್‌ರಾಜ್, ಸಂತೋಷ್ ಹಾಗೂ ಗ್ರಾಮಸ್ಥರು ಪತ್ರಿಕಾ ಗೋಷ್ಟಿಯಲ್ಲಿ ಉಪಸ್ಥಿತರಿದ್ದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093
– info@kalpa.news

Tags: BhadravathiKannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamoggaShivamogga Newsಉಕ್ಕಿನನಗರಿಭದ್ರಾವತಿಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್
Share216Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಪುರಾಣಗಳು ಜನಮಾನಸದಲ್ಲಿ ಉಳಿಯಲು ಯಕ್ಷಗಾನ ಪ್ರಧಾನ ಪಾತ್ರ ವಹಿಸಿದೆ: ಮಧುರಾಯ ಜಿ. ಶೇಟ್ ಅಭಿಪ್ರಾಯ

Next Post

ಯುವ ದಸರಾ: ಅ.11ರಂದು ರಾಜ್ಯ ಮಟ್ಟದ ಕರಾಟೆ ಪಂದ್ಯಾವಳಿ

kalpa News

kalpa News

Next Post
ಯುವ ದಸರಾ: ಅ.11ರಂದು ರಾಜ್ಯ ಮಟ್ಟದ ಕರಾಟೆ ಪಂದ್ಯಾವಳಿ

ಯುವ ದಸರಾ: ಅ.11ರಂದು ರಾಜ್ಯ ಮಟ್ಟದ ಕರಾಟೆ ಪಂದ್ಯಾವಳಿ

Leave a Reply Cancel reply

Your email address will not be published. Required fields are marked *

No Result
View All Result
Amrit Bharat Station Scheme
English Articles

Hubballi Division Hosts Student Competitions to Promote Amrit Bharat Station Scheme

by kalpa News
July 15, 2026
0

Kalpa Media House  |  Hubballi | The Hubballi Division of South Western Railway has organised drawing, essay writing, and elocution...

Read moreDetails
Indian Railway Special Trains

Londa Yard Works: Partial Cancellation and Delay of Several Trains

July 15, 2026
Trade Challenges Pay10 Supports Women Entrepreneur

“Pay10 Empowers Women in Global Trade”

July 13, 2026
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL