No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
  • Advertise With Us
  • Grievances
  • About Us
  • Contact Us
Friday, July 10, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ವಚನಗಳ ಪಾಲನೆಯಿಂದ ಬದುಕಿನ ಸಾರ್ಥಕತೆ ಸಾಧ್ಯ: ಡಾ. ವೀಣಾ ಭಟ್ ಅಭಿಪ್ರಾಯ

kalpa News by kalpa News
March 29, 2021
in Small Bytes, ಭದ್ರಾವತಿ
0
ವಚನಗಳ ಪಾಲನೆಯಿಂದ ಬದುಕಿನ ಸಾರ್ಥಕತೆ ಸಾಧ್ಯ: ಡಾ. ವೀಣಾ ಭಟ್ ಅಭಿಪ್ರಾಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಭದ್ರಾವತಿ: ಪ್ರಸ್ತುತ ಜಗತ್ತಿನ ಎಲ್ಲಾ ಕ್ಷೇತ್ರಗಳಲ್ಲೂ ಕಲ್ಮಶ ತುಂಬಿಕೊಂಡಿದ್ದು, ಇವುಗಳಿಂದ ಪರಿಶುದ್ಧರಾಗಲು ವಚನಗಳು ಸಹಕಾರಿಯಾಗಿವೆ ಎಂದು ಸ್ತ್ರೀರೋಗ ತಜ್ಞೆ ಡಾ. ವೀಣಾ ಎಸ್. ಭಟ್ ಅಭಿಪ್ರಾಯಪಟ್ಟರು.

ಸಿದ್ದಾರೂಢನಗರದ ಶ್ರೀ ಬಸವೇಶ್ವರ ಸಭಾಭವನದಲ್ಲಿ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ತಾಲೂಕು 6ನೇ ಶರಣ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ವಚನಗಳು ನಮ್ಮ ದೈನಂದಿನ ಬದುಕಿನ ಭಾಗವಾಗಬೇಕು, ಬಸವಾದಿ ಶರಣರ ಚಾರಿತ್ರಿಕ ಪಾತ್ರಗಳನ್ನು ಕೇವಲ ನೆನಪು ಮಾಡಿಕೊಂಡರೆ ಸಾಲದು ಅವರು ಹಾಕಿಕೊಟ್ಟ ಹಾದಿಯಲ್ಲಿ ಕೆಲವು ಹೆಜ್ಜೆಗಳನ್ನಾದರೂ ಇಡುವ ಪ್ರಯತ್ನ ಮಾಡಬೇಕು. ಪ್ರತಿಯೊಬ್ಬರಲ್ಲೂ ಕಾಯಕ, ದಾಸೋಹದ ಪರಿಕಲ್ಪನೆ ಮೂಡಬೇಕು. ಆಗ ಮಾತ್ರ ಬದುಕಿನ ಸಾರ್ಥಕತೆ ಸಾಧ್ಯ ಎಂದು ಆಶಯ ವ್ಯಕ್ತಪಡಿಸಿದರು.

ಜಗಜ್ಯೋತಿ ಬಸವಣ್ಣನವರ ಆಶಯದಂತೆ ನಮ್ಮ ನಡೆ-ನುಡಿ ಒಂದೇ ದಿಕ್ಕಿನಲ್ಲಿ ಸಾಗಬೇಕು. ಸಮಾನತೆ ಪರಿಕಲ್ಪನೆಯೊಂದಿಗೆ ಪರಿಶುದ್ಧ ಮನಸ್ಸು ಮತ್ತು ಆಲೋಚನೆಗಳನ್ನು ಹೊಂದುವ ಮೂಲಕ ಬದುಕು ರೂಪಿಸಿಕೊಳ್ಳುವುದರಿಂದ ನಮ್ಮ ದೇಹದ ಆರೋಗ್ಯ ವೃದ್ಧಿಸುವ ಜೊತೆಗೆ ಕೊರೋನಾದಂತಹ ಮಹಾಮಾರಿಯನ್ನೂ ಸಹ ಧೈರ್ಯದಿಂದ ಎದುರಿಸುವ ಸಾಮರ್ಥ್ಯ ಹೊಂದಬಹುದು. ಈ ನಿಟ್ಟಿನಲ್ಲಿ ಅಂತರಂಗ-ಬಹಿರಂಗದ ಶುದ್ದಿ ವೈದ್ಯಲೋಕಕ್ಕೂ ಕೂಡ ಸವಾಲಾಗಿ ಪರಿಣಮಿಸುತ್ತದೆ ಎಂದು ಹೇಳಿದರು.
ಶಾಸಕ ಬಿ.ಕೆ. ಸಂಗಮೇಶ್ವರ್ ಮಾತನಾಡಿ, ಶರಣರ ಜೀವನ ಜಾತಿ, ಧರ್ಮ ಮತ್ತು ಬೇಧಭಾವಗಳನ್ನು ಮೀರಿದ ಸರ್ವಸಮಾನತೆಯ ಬದುಕಾಗಿದೆ. ಇದು ಕೇವಲ 12ನೇ ಶತಮಾನಕ್ಕೆ ಮಾತ್ರ ಸೀಮಿತವಾಗಿಲ್ಲ ಇಂದಿಗೂ ಪ್ರಸ್ತುತವಾರುವುದು ಶ್ಲಾಘನೀಯ. ಶರಣರ ಆಶಯದಂತೆ ನಮ್ಮ ಬದುಕು ರೂಪುಗೊಳ್ಳಬೇಕು ಎಂದು ಆಶಿಸಿದರು.
ಪ್ರಸ್ತುತ ಕ್ಷೇತ್ರದಲ್ಲಿ ಕೆಲವರು ಜಾತಿ, ಧರ್ಮದ ಹೆಸರಿನಲ್ಲಿ ವಿಷಬೀಜ ಬಿತ್ತಿ, ಅಶಾಂತಿ ವಾತಾವರಣ ನಿರ್ಮಾಣ ಮಾಡಲು ಯತ್ನಿಸಲಾಗುತ್ತಿದೆ. ರಾಜಕಾರಣದಲ್ಲಿ ಟೀಕೆ ಟಿಪ್ಪಣಿಗಳು ಸಾಮಾನ್ಯ. ಮುಂದಿನ ದಿನಗಳಲ್ಲಿ ಕ್ಷೇತ್ರದ ಮತದಾರರೇ ಅವರಿಗೆ ತಕ್ಕ ಉತ್ತರ ನೀಡಲಿದ್ದಾರೆ ಎಂದು ಇತ್ತೀಚೆಗೆ ಕ್ಷೇತ್ರದಲ್ಲಿ ಉಂಟಾಗಿರುವ ಅಹಿತಕರ ಬೆಳವಣಿಗೆಗಳ ಕುರಿತು ಶಾಸಕರು ಮಾರ್ಮಿಕವಾಗಿ ಹೇಳಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Bhadravath MLA BK SangameshwarBhadravathiKannada News WebsiteLatest News KannadaLocal NewsMalnad NewsShimogaShivamoggaShivamogga Newsಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ಉಕ್ಕಿನನಗರಿಭದ್ರಾವತಿಮಲೆನಾಡು_ಸುದ್ಧಿಶರಣ ಸಾಹಿತ್ಯ ಸಮ್ಮೇಳನಶಾಸಕ ಬಿ.ಕೆ. ಸಂಗಮೇಶ್ವರ್ಶಿವಮೊಗ್ಗ_ನ್ಯೂಸ್ಸ್ತ್ರೀರೋಗ ತಜ್ಞೆ ಡಾ. ವೀಣಾ ಭಟ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗ: ಸಿಡಿಲು ಬಡಿದು ಯುವಕ ಸಾವು

Next Post

ದೇಶದಲ್ಲಿ ಕೊರೋನಾ ರುದ್ರ ನರ್ತನ: ಒಂದೇ ದಿನ ಸೋಂಕಿತರ ಸೋಂಕಿತರ ಎಷ್ಟು ಗೊತ್ತಾ?

kalpa News

kalpa News

Next Post
ದಾವಣಗೆರೆಯಲ್ಲಿಂದು 40 ಕೊರೋನಾ ಪಾಸಿಟಿವ್, 4 ಮಂದಿ ಬಿಡುಗಡೆ. 1 ಸಾವು

ದೇಶದಲ್ಲಿ ಕೊರೋನಾ ರುದ್ರ ನರ್ತನ: ಒಂದೇ ದಿನ ಸೋಂಕಿತರ ಸೋಂಕಿತರ ಎಷ್ಟು ಗೊತ್ತಾ?

Leave a Reply Cancel reply

Your email address will not be published. Required fields are marked *

No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!