ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಮೆಸ್ಕಾಂ ಮಾಚೇನಹಳ್ಳಿ 110/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯ ಹಮ್ಮಿಕೊಂಡಿರುವುದರಿಂದ ಮಾ.20ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆ ವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?
ಮಾಚೇನಹಳ್ಳಿ ಕೈಗಾರಿಕಾ ಪ್ರದೇಶ, ಜೇಡಿಕಟ್ಟೆ, ಹಳೇ ಜೇಡಿಕಟ್ಟೆ, ಡೈರಿ ಸರ್ಕಲ್, ನಿದಿಗೆ, ಕೈಗಾರಿಕಾ ಪ್ರದೇಶ, ಶಿವರಾಂನಗರ, ವಿಶ್ವೇಶ್ವರಯ್ಯನಗರ ಸೇರಿದಂತೆ ಇನ್ನಿತರೆಡೆ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸುವಂತೆ ನಗರ ಉಪವಿಭಾಗ ಸಹಾಯಕ ಕಾರ್ಯನಿರ್ವಾಹಕ ಇಂಜಿನಿರ್ಯ ಕೋರಿದ್ದಾರೆ.
Also read: ಭದ್ರಾವತಿ: ಹೋಳಿ ಸಂಭ್ರಮದಲ್ಲಿ ಮಿಂದೆದ್ದ ಹಳೇನಗರ, ರಾಜಬೀದಿ ಉತ್ಸವ, ಕಾಮದಹನ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















