No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Thursday, October 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಗಮನಿಸಿ! ಸೆ.18ರ ನಾಳೆ ಭದ್ರಾವತಿ ನಗರ, ಗ್ರಾಮಾಂತರದ ಬಹುತೇಕ ಕಡೆ ಕರೆಂಟ್ ಇರಲ್ಲ

kalpa News by kalpa News
September 17, 2026
in Small Bytes, ಭದ್ರಾವತಿ
0
Bhadravathi there will be no power supply on Sept 18th
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  |

(Bhadravathi) ನಗರದ ಜೆ.ಪಿ.ಎಸ್.ಕಾಲೋನಿಯ 10/33/11 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರದಲ್ಲಿ ದುರಸ್ತಿ ಕಾಮಗಾರಿ ಕೈಗೊಳ್ಳಲಾಗುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 18ರಂದು ಶುಕ್ರವಾರ ಭದ್ರಾವತಿ ನಗರದ ಹಾಗೂ ಗ್ರಾಮೀಣ ಭಾಗದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ (Power Cut) ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ (MESCOM) ಪ್ರಕಟಣೆ ತಿಳಿಸಿದೆ.

ಸ್ಕಾಂ ಪ್ರಕಟಣೆಯ ಪ್ರಕಾರ, ಚಳಿಗ್ಗೆ 11 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳುವ ಸಾಧ್ಯತೆ ಇದೆ. ದುರಸ್ತಿ ಮತ್ತು ನಿರ್ವಹಣಾ ಕಾಮಗಾರಿಯನ್ನು ಸುರಕ್ಷಿಡವಾಗಿ ಪೂರ್ಣಗೊಳಿಸುವ ಉದ್ದೇಶದಿಂದ ವಿದ್ಯುತ್ ವ್ಯತ್ಯಯ ಮಾಡಲಾಗುತ್ತಿದ್ದು, ಸಾರ್ವಜನಿಕರು ಹಾಗೂ ಗ್ರಾಹಕರು ಸಹಕರಿಸುವಂಡ ಸ್ಕಾಂ ಅಧಿಕಾರಿಗಳು ಮನವಿ ಮಾಡಿದ್ದಾರೆ.

Bhadravathi : ನಗರ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ನಗರ ಉಪವಿಭಾಗ ವ್ಯಾಪ್ತಿಯ ನ್ಯೂಟೌನ್, ನ್ಯೂಕಾಲೋನಿ, ವಿದ್ಯಾಮಂದಿರ, ಅಂಜನೇಯ ಅಗ್ರಹಾರ, ಆಕಾಶವಾಣಿ, ಕಾಗದನಗರ, ಸುರಗಿತೋಪು, ಅಸಕೊಪ್ಪ, ಉಜ್ಜನೀಪುರ, ಬುಳ್ಳಾಪುರ, ಹುಕ್ಕೋ ಕಾಲೋನಿ, ಬೊಮ್ಮನಕಟ್ಟೆ, ಹೊಸ ಸಿದ್ದಾಪುರ, ಸಂಪಿಗಳಟ್ಟೆ ಬಡಾವಣೆ, ಎನ್.ಟಿ.ಬಿ. ಬಡಾವಣೆ, ಸರ್.ಎಂ.ವಿ. ಬಡಾವಣೆ ಹಾಗೂ ಹಳಸಿದ್ದಾಪುರ ಸೇರಿದಂತೆ ಹಲವು ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆ ವ್ಯತ್ಯಯವಾಗಲಿದೆ.

dk shivakumar led karnataka government 100 days celebrationಇದರೊಂದಿಗೆ ಹೊಸೂರು, ತಾಂಡ್ಯ, ಸಂಗೀಪುರ, ಹುತ್ತಾ ಕಾಲೋನಿ, ಐ.ಟಿ.ಐ., ಜಿನ್ನಾಪುರ, ಬಿ.ಹೆಚ್. ರಸ್ತೆ, ಅಪ್ಪರ್ ಹುತ್ತಾ, ಲೋಯರ್ ಮುತ್ತಾ, ಜೆಂಕ್ ಲೈಸ್, ಪರೀಕರ ರಸ್ತೆ, ಸಾದತ್ ಕಾಲೋನಿ, ನಹರು ನಗರ, ಸುಣ್ಣದಹಳ್ಳಿ, ಬಸವನಗುಡಿ ಹಾಗೂ ಶಿವನಿ ವೃತ್ತ ವ್ಯಾಪ್ತಿಯಲ್ಲೂ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಗ್ರಾಮೀಣ ಭಾಗದಲ್ಲೂ ವಿದ್ಯುತ್ ವ್ಯತ್ಯಯ

ಗ್ರಾಮೀಣ ಉಪವಿಭಾಗದ ವ್ಯಾಪ್ತಿಗೆ ಒಳಪಡುವ ಹಲವು ಪ್ರದೇಶಗಳಲ್ಲಿಯೂ ದುರಸ್ತಿ ಕಾಮಗಾರಿಯ ಪರಿಣಾಮ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಲಿದೆ.

Also Read>> ನಿಫಾಡ್ ಪಂಚಾಯತ್‌ಗೆ ಶಾಕ್! ಕಚೇರಿ ಟೇಬಲ್ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಜನ

ಹಿರಿಯೂರು, ಹೊಸ ನಂಚಾಪುರ, ಸಿದ್ದರಹಳ್ಳಿ, ಗೊಂದಿ, ತಾರೀಕಟ್ಟೆ, ಬೆಳೆಕಿ, ಬಿಳಿಕಿ ತಾಂಡ, ಹೂಳ ಗಂಗೂರು, ಲಕ್ಷ್ಮಿಸಾಗರ (ರಬ್ಬರ್ ಕಾಡು), ಸುಲ್ತಾನಹುಟ್ಟಿ, ಕಾರೇಹಳ್ಳಿ, ಬಾಳಮಾರನಹಳ್ಳಿ, ಕಂಬದಾಳ್ ಹೊಸೂರು, ಹೊನ್ನಹಟ್ಟಿ ಹೊಸೂರು, ಹುಣಸೇಕಟ್ಟೆ, ಕಾಳನಕಟ್ಟೆ, ಹೊಳನೇರಳೇಕರ, ಅಂತರಗಂಗ, ದೂಣಲಘಟ್ಟ, ತಡಸ, ಚಿಕ್ಕಗೊಳ್ಳೇನಹಳ್ಳಿ, ಬಾರಂದೂರು, ಕಲ್ಲಹಳ್ಳಿ, ಯರೇಹಳ್ಳಿ, ಮಾವಿನಕರ, ದೂಡ್ಕರಿ, ಮಜ್ಜೆಗೇನಹಳ್ಳಿ, ಪದ್ಮನಹಳ್ಳಿ ಹಾಗೂ ಲಕ್ಷ್ಮಿಪುರ ಸೇರಿದಂತೆ ಹಲವು ಗ್ರಾಮಗಳಲ್ಲಿ ವಿದ್ಯುತ್ ಪೂರೈಕೆ ವ್ಯತ್ಯಯವಾಗಲಿದೆ.

ಅದೇ ರೀತಿ ಕಂಪೇಗೌಡನಗರ, ಬೊಮ್ಮನಹಳ್ಳಿ, ಕುಂಬಾರಗುಂಡಿ, ಭದ್ರಾ ಶೇಪರ್ ಮಿಲ್, ಹಳೇ ಬಾರಂದೂರು, ಕುಡಿಯುವ ನೀರು ಘಟಕ, ಹಳ್ಳಿಕರ, ಅಡ್ವಾಣಿ ಬಡಾವಣೆ, ಉಕ್ಕುಂದ, ರತ್ನಾಪುರ, ಕಂಚೇನಳ್ಳಿ, ಗಂಗೂರು, ಬಿಸಿಲುಳುನ, ದೇವನರಸೀಪುರ, ಶಿವಪುರ, ಅಡ್ಡಘಟ್ಟ ಹಾಗೂ ಅರಳಿಕೊಪ್ಪ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿಯೂ ವಿದ್ಯುತ್‌ ವ್ಯತ್ಯಯ ಉಂಟಾಗಲಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

PES Shivamogga

Kalpa News Advertising Disclaimer

Tags: BhadravathiMESCOMPower CutShivamoggaಭದ್ರಾವತಿಮೆಸ್ಕಾಂವಿದ್ಯುತ್ ವ್ಯತ್ಯಯ
Share220Tweet137Send
Aniruddha Vasishta S R

Aniruddha Vasishta S R

Editor-in-Chief

Previous Post

ಉಕ್ಕಿ ಹರಿಯುತ್ತಿದ್ದ ನದಿಗೆ ಸೇತುವೆ ಮೇಲಿನಿಂದ ಸಾಕುನಾಯಿಯನ್ನು ಎಸೆದ ಮಹಿಳೆ

Next Post

ಅಯ್ಯೋ! ಟೆಂಪೋದಲ್ಲಿ 16ರ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ, ಕೊಲೆ | ಶವವನ್ನು ತಿಂದ ಬೀದಿ ನಾಯಿಗಳು

kalpa News

kalpa News

Next Post
Teen Gang Rape Killed By 3 Minors Body Eaten By Dogs

ಅಯ್ಯೋ! ಟೆಂಪೋದಲ್ಲಿ 16ರ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ, ಕೊಲೆ | ಶವವನ್ನು ತಿಂದ ಬೀದಿ ನಾಯಿಗಳು

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL