No Result
View All Result
Rani KoHEnur Calls Transgender Bill “Absurd”, Questions Lawmakers in Explosive Podcast Interview
English Articles

Rani KoHEnur Calls Transgender Bill “Absurd”, Questions Lawmakers in Explosive Podcast Interview

by ಕಲ್ಪ ನ್ಯೂಸ್
April 9, 2026
0

Kalpa Media House  |  Mumbai | Artist, drag performer, and activist Rani KoHEnur (Sushant Divgikar) has ignited widespread conversation following...

Read moreDetails
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
  • Advertise With Us
  • Grievances
  • About Us
  • Contact Us
Thursday, April 9, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಭದ್ರಾವತಿಯ ಮೂವರು ಪಿಎಫ್‌ಐ ಕಾರ್ಯಕರ್ತರು ಒಂದು ವಾರ ಕಸ್ಟಡಿಗೆ

ಉಕ್ಕಿನ ನಗರಿಯಲ್ಲಿ ಬಂಧನಕ್ಕೊಳಗಾದವರು ಯಾರು? ಇಲ್ಲಿದೆ ಮಾಹಿತಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 1, 2022
in ಭದ್ರಾವತಿ
0
ಭದ್ರಾವತಿಯ ಮೂವರು ಪಿಎಫ್‌ಐ ಕಾರ್ಯಕರ್ತರು ಒಂದು ವಾರ ಕಸ್ಟಡಿಗೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  |

ಇಂದು ಮುಂಜಾನೆ ಹಳೇನಗರ ಪೊಲೀಸರು ನಡೆಸಿದ ದಾಳಿಯಲ್ಲಿ ಬಂಧನಕ್ಕೆ ಒಳಗಾಗಿರುವ ಮೂವರು ಪಿಎಫ್’ಐ ಕಾರ್ಯಕರ್ತರನ್ನು ಒಂದು ವಾರಗಳ ಕಾಲ ಪೊಲೀಸ್ ಕಸ್ಟಡಿಗೆ ವಹಿಸಲಾಗಿದೆ.

ರಾಜ್ಯದಾದ್ಯಂತ ಇಂದು ನಸುಕಿನಲ್ಲಿ ಪಿಎಫ್’ಐ ಹಾಗೂ ಎಸ್’ಡಿಪಿಐ ಕಾರ್ಯಕರ್ತರುಗಳ ನಿವಾಸಗಳ ಮೇಲೆ ಪೊಲೀಸರು ದಾಳಿ ನಡೆಸಿರುವಂತೆಯೇ ನಗರದಲ್ಲೂ ಸಹ ರೈಡ್ ಮಾಡಲಾಗಿದ್ದು, ಹಳೇನಗರ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.
ಖಾಜಿ ಮೊಹೊಲ್ಲಾ ಕೋಟೆ ಏರಿಯಾದ ಇಬ್ಬರು ಹಾಗೂ ಅನ್ವರ್ ಕಾಲೋನಿಯ ಒಬ್ಬನನ್ನು ಬಂಧಿಸಿ, ತಹಶೀಲ್ದಾರ್ ಮುಂದೆ ಇಂದು ಬೆಳಗ್ಗೆ ಹಾಜರುಪಡಿಸಲಾಯಿತು. ಈ ಮೂವರನ್ನು ಒಂದು ವಾರಗಳ ಕಾಲ ಪೊಲೀಸ್ ಕಸ್ಟಡಿಗೆ ವಹಿಸಿ ತಹಶೀಲ್ದಾರ್ ಅವರು ಆದೇಶಿಸಿದ್ದಾರೆ.

ಬಂಧಿತರನ್ನು ತಾಹಿರ್, ಸಾಧಿಕ್ ಹಾಗೂ ಖುರೇಷಿ ಎಂದು ಗುರುತಿಸಲಾಗಿದ್ದು, ಇಂದು ನಸುಕಿನ 3 ಗಂಟೆ ವೇಳೆಯಲ್ಲಿ ಈ ಮೂವರ ನಿವಾಸಗಳ ಮೇಲೆ ದಾಳೀ ನಡೆಸಿ ಬಂಧಿಸಲಾಗಿದೆ.
ಶಿವಮೊಗ್ಗದ ಇಬ್ಬರಿಗೆ ಜಾಮೀನು
ಇನ್ನು, ತಾಲೂಕು ದಂಡಾಧಿಕಾರಿಗಳೂ ಆದ ತಹಶೀಲ್ದಾರ್ ನಾಗರಾಜ್ ಅವರು, ರಾಗಿಗುಡ್ಡದ ಮನ್ಸೂರ್ ಅಲಿ ಖಾನ್ ಮತ್ತು ರಫಿಕ್ ಗೆ ನ್ಯಾಯಾಂಗ ಬಂಧನಕ್ಕೆ ನೀಡಿದ್ದಾರೆ. ಇದೇ ವೇಳೆ ಸೂಳೆಬೈಲಿನ ರಹೀಮ್ ಹಾಗೂ ಸೈಯ್ಯದ್ ಅವರುಗಳಿಗೆ ವೈಯಕ್ತಿಕ ಬಾಂಡ್ ಪಡೆದು ಜಾಮೀನು ಮಂಜೂರು ಮಾಡಿದ್ದಾರೆ.

Also read: ತಂತ್ರಜ್ಞಾನ ಸಂಶೋಧನಾ ಅಭಿವೃದ್ಧಿಯಿಂದ ದೇಶವು ಜಾಗತಿಕ ಮಟ್ಟದಲ್ಲಿ ಸಮೃದ್ಧವಾಗಲಿದೆ: ರಾಷ್ಟ್ರಪತಿ ದ್ರೌಪದಿ ಮುರ್ಮು

ಇವರುಗಳ ವಿರುದ್ಧ ಶಾಂತಿ, ಸುವ್ಯವಸ್ಥೆ ಕದಡುವ ಸಾಧ್ಯತೆ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ಕಾರ್ಯಕರ್ತರ ಬಂಧಿಸಿ, ಸೆಕ್ಷನ್ 107, 151 ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BhadravathiKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga Newsಭದ್ರಾವತಿಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್
Share230Tweet123Send
Previous Post

ತಂತ್ರಜ್ಞಾನ ಸಂಶೋಧನಾ ಅಭಿವೃದ್ಧಿಯಿಂದ ದೇಶವು ಜಾಗತಿಕ ಮಟ್ಟದಲ್ಲಿ ಸಮೃದ್ಧವಾಗಲಿದೆ: ರಾಷ್ಟ್ರಪತಿ ದ್ರೌಪದಿ ಮುರ್ಮು

Next Post

ಮಡಿಕೇರಿ ದಸರಾ ಕರಗ ಮಹೋತ್ಸವಕ್ಕೆ ಸಾಂಪ್ರದಾಯಿಕ ಚಾಲನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಮಡಿಕೇರಿ ದಸರಾ ಕರಗ ಮಹೋತ್ಸವಕ್ಕೆ ಸಾಂಪ್ರದಾಯಿಕ ಚಾಲನೆ

ಮಡಿಕೇರಿ ದಸರಾ ಕರಗ ಮಹೋತ್ಸವಕ್ಕೆ ಸಾಂಪ್ರದಾಯಿಕ ಚಾಲನೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಹುಲಿಕಲ್ ಘಾಟಿಯಲ್ಲಿ ಭಾರೀ ದುರಂತ | ಧರೆ ಕುಸಿದು ಮೂವರು ಕಾರ್ಮಿಕರ ಸಾವು

ಹುಲಿಕಲ್ ಘಾಟಿಯಲ್ಲಿ ಭಾರೀ ದುರಂತ | ಧರೆ ಕುಸಿದು ಮೂವರು ಕಾರ್ಮಿಕರ ಸಾವು

April 9, 2026
ಪಿಯುಸಿ ರಿಸಲ್ಟ್ | ಪೇಸ್ ಕಾಲೇಜಿನ ವಿದ್ಯಾರ್ಥಿನಿ ಮಹಿನ್ ರಾಜ್ಯಕ್ಕೆ 3, ಜಿಲ್ಲೆಗೆ ಪ್ರಥಮ ಸ್ಥಾನ

ಪಿಯುಸಿ ರಿಸಲ್ಟ್ | ಪೇಸ್ ಕಾಲೇಜಿನ ವಿದ್ಯಾರ್ಥಿನಿ ಮಹಿನ್ ರಾಜ್ಯಕ್ಕೆ 3, ಜಿಲ್ಲೆಗೆ ಪ್ರಥಮ ಸ್ಥಾನ

April 9, 2026
ದೇಶ ಸಮೃದ್ಧಿಯಾದಾಗ ನಾವೆಲ್ಲರೂ ಸಮೃದ್ಧಿ: ಸಂಸದ ರಾಘವೇಂದ್ರ

ದೇಶ ಸಮೃದ್ಧಿಯಾದಾಗ ನಾವೆಲ್ಲರೂ ಸಮೃದ್ಧಿ: ಸಂಸದ ರಾಘವೇಂದ್ರ

April 9, 2026
`ನಾನು ಕರುಣಾಕರ್’ ಚಿತ್ರನೋಡಿ, ಹೊಸ ಪ್ರತಿಭೆಗಳನ್ನು ಬೆಂಬಲಿಸಿ: ನಿರ್ಮಾಪಕ ನಮನ್ ನಾರಾಯಣ್ ಸಂತೋಷ್

`ನಾನು ಕರುಣಾಕರ್’ ಚಿತ್ರನೋಡಿ, ಹೊಸ ಪ್ರತಿಭೆಗಳನ್ನು ಬೆಂಬಲಿಸಿ: ನಿರ್ಮಾಪಕ ನಮನ್ ನಾರಾಯಣ್ ಸಂತೋಷ್

April 9, 2026
ಪಿಯುಸಿ ರಿಸಲ್ಟ್ | ಕುಮದ್ವತಿ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ | ಹೆಮ್ಮೆಯ ವಿದ್ಯಾರ್ಥಿಗಳಿವರು

ಪಿಯುಸಿ ರಿಸಲ್ಟ್ | ಕುಮದ್ವತಿ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ | ಹೆಮ್ಮೆಯ ವಿದ್ಯಾರ್ಥಿಗಳಿವರು

April 9, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!