No Result
View All Result
20,000+ runners participated in the 8th Edition of Manipal Marathon
English Articles

20,000+ runners participated in the 8th Edition of Manipal Marathon

by ಕಲ್ಪ ನ್ಯೂಸ್
February 12, 2026
0

Kalpa Media House  |  Manipal | The 8th edition of the Manipal marathon concluded successfully at KMC Greens, Manipal, on...

Read moreDetails
Deeksha Brahmavara | A Divine Synergy of Artistic Excellence and Intellectual Brilliance

Deeksha Brahmavara | A Divine Synergy of Artistic Excellence and Intellectual Brilliance

February 10, 2026
ಬೇಸಿಗೆಯಲ್ಲಿ ಗಂಟಲು ಒಣಗುತ್ತಿದೆಯೇ? ಧ್ವನಿ ಗರಗರಿಸುತ್ತಿದೆಯೇ? ಹಾಗಾದರೆ ಹೀಗೆ ಮಾಡಿ | ತಜ್ಞರ ಸಲಹೆ

Stay Hydrated to Protect Your Voice This Summer: ENT Expert Advice

February 10, 2026
Mysore – Shivamogga Express Big Update on this Date | Must Read

Mysore – Shivamogga Express Big Update on this Date | Must Read

February 9, 2026
Union Minister V. Somanna Flagged Off New Demu Train Services Between Dandeli – Alnavar

Union Minister V. Somanna Flagged Off New Demu Train Services Between Dandeli – Alnavar

February 9, 2026
  • Advertise With Us
  • Grievances
  • About Us
  • Contact Us
Thursday, February 12, 2026
Follow Us
kalpa.news
">
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಭದ್ರಾವತಿಯಲ್ಲಿ ಒಂದು ಗಂಟೆ ಅವಧಿಯಲ್ಲೇ ಮೂರು ಕಡೆ ದರೋಡೆ!

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
November 6, 2021
in ಭದ್ರಾವತಿ
0
ಭದ್ರಾವತಿ ಹಳೇನಗರ ಪೊಲೀಸ್ ಠಾಣೆಗೆ ಸ್ಯಾನಿಟೈಸ್, ಸಿಬ್ಬಂದಿಗಳಿಗೆ ಕೊರೋನಾ ಪರೀಕ್ಷೆ: ಎಸ್’ಪಿ ಭೇಟಿ
Share on FacebookShare on TwitterShare on WhatsApp
  • ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ |

ಭದ್ರಾವತಿ ಇಂದು ಬೆಳಗಿನ ಜಾವ ಒಂದು ಗಂಟೆಯ ಅವಧಿಯಲ್ಲೇ ಮೂರು ಕಡೆ ದರೋಡೆ ನಡೆಸಿರುವ ಪ್ರಕರಣಗಳು ನಡೆದಿದ್ದು, ಜನರಲ್ಲಿ ಆತಂಕ ಮೂಡಿಸಿದೆ.


ಘಟನೆ 1:

ಬಳ್ಳಾರಿಯಿಂದ ಆಗಮಿಸಿದ ಬಸ್‌ನಿಂದ ಇಳಿದ ಮಹಿಳೆಯೊಬ್ಬರು ಹಳೆನಗರದ ಎನ್‌ಎಸ್‌ಟಿ ರಸ್ತೆಯಲ್ಲಿ 4:15ರ ವೇಳೆಗೆ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಬೈಕಿನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಸಾಗರಕ್ಕೆ ಹೋಗುವ ದಾರಿ ಕೇಳುವಂತೆ ನಟಿಸಿ ನಂತರ ಚಾಕು ತೋರಿಸಿ ಆಕೆಯ ಮಾಂಗಲ್ಯ ಸರ ಕಿತ್ತುಕೊಳ್ಳಲು ಯತ್ನಿಸಿದ್ದಾರೆ. ಈ ವೇಳೆ ಮಹಿಳೆ ಸರವನ್ನು ಬಿಗಿಯಾಗಿ ಹಿಡಿದುಕೊಂಡ ಪರಿಣಾಮ ಅದು ತುಂಡಾಗಿದ್ದು, ಮಹಿಳೆ ಕೂಗಿಕೊಂಡ ಹಿನ್ನೆಲೆಯಲ್ಲಿ ದುಷ್ಕರ್ಮಿಗಳು ತುಂಡಾದ ಸರದೊಂದಿಗೆ ಪರಾರಿಯಾಗಿದ್ದಾರೆ.


ಘಟನೆ 2:

ತರೀಕೆರೆ ರಸ್ತೆಯಲ್ಲಿರುವ ಕೊರಿಯರ್ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿರುವ ರಘು ಎನ್ನುವವರು ಬೆಳಗಿನ ಜಾವ 3ಗಂಟೆ ವೇಳೆಗೆ ವಸ್ತುಗಳನ್ನು ಅನ್‌ಲೋಡ್ ಮಾಡಿಸಿ ವರದಿ ಬರೆಯುತ್ತಿದ್ದರು. ಈ ವೇಳೆ ಕಚೇರಿ ಒಳಗೆ ನುಗ್ಗಿದ ದುಷ್ಕರ್ಮಿಯೊಬ್ಬ ಟೇಬಲ್ ಮೇಲಿದ್ದ ಮೊಬೈಲ್ ಕದಿಯಲು ಯತ್ನಿಸಿದ್ದು, ಇದರಿಂದ ಎಚ್ಚೆತ್ತ ರಘು ತತಕ್ಷಣ ಅವನನ್ನು ತಡೆಯಲು ಮುಂದಾಗಿದ್ದಾರೆ. ಈವೇಳೆ ದುಷ್ಕರ್ಮಿ ಚಾಕು ಬೀಸಿದ ಪರಿಣಾಮ ರಘು ಅವರ ಕೈಗೆ ಗಾಯಗಳಾಗಿದೆ. ತತಕ್ಷಣವೇ ಇನ್ನಿಬ್ಬರು ದುಷ್ಕರ್ಮಿಗಳು ಕಚೇರಿಗೆ ನುಗ್ಗಿ ರಘು ಅವರಲ್ಲಿದ್ದ ಮೂರು ಸಾವಿರ ಹಣವನ್ನು ಕಸಿದುಕೊಂಡಿದ್ದಾರೆ.


ಘಟನೆ 3:

ಬೆಂಗಳೂರಿನಿಂದ ಭದ್ರಾವತಿಗೆ ಆಗಮಿಸಿದ ವ್ಯಕ್ತಿಯೊಬ್ಬರು ಬೆಳಗಿನ ಜಾವ 4 ಗಂಟೆಯ ವೇಳೆಗೆ ನಗರಸಭೆ ಬಳಿ ಇಳಿದು, ಭೂತನಗುಡಿಯಲ್ಲಿ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಬೈಕಿನಲ್ಲಿ ಬಂದ ಮೂವರು ದುಷ್ಕರ್ಮಿಗಳು ಚಾಕು ತೋರಿಸಿ 10,000ರೂ. ನಗದು ಎಟಿಎಂ ಕಾರ್ಡ್ ಹಾಗೂ ಮೊಬೈಲ್ ದೋಚಿದ್ದು, ಈವೇಳೆ ಚಾಕುವಿನಿಂದ ಆ ವ್ಯಕ್ತಿಯ ಕೈಗೆ ಇರಿಯಲು ಸಹ ಯತ್ನಿಸಿದ್ದಾರೆ ಎಂದು ವರದಿಯಾಗಿದೆ.

ಒಂದೇ ದಿನ ಅದು ಒಂದು ಗಂಟೆಯ ಅವಧಿಯೊಳಗೆ ಮೂರು ದರೋಡೆ ಪ್ರಕರಣ. ಒಂದೇ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವುದು ನಾಗರೀಕರಲ್ಲಿ ಆತಂಕ ಮೂಡಿಸಿದೆ. ಈ ಮೂರು ದುಷ್ಕೃತ್ಯವನ್ನು ಒಂದೇ ತಂಡ ಮಾಡಿದೆಯೇ ಎಂಬ ಅನುಮಾನ ಮೂಡಿದ್ದು, ಪೊಲೀಸರು ತನಿಖೆ ಆರಂಭಿಸಿದ್ಧಾರೆ. ಇದರ ಬೆನ್ನಲ್ಲೇ ನಗರದಾದ್ಯಂತ ನೈಟ್ ಪೊಲೀಸ್ ಬೀಟನ್ನು ಬಿಗಿಗೊಳಿಸಬೇಕು ಎಂಬ ಒತ್ತಡ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: AstrologerInShivamoggaBest Teachers of BhadravathiBhadravathiKannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShivamoggaಭದ್ರಾವತಿಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್
Share221Tweet123Send
Previous Post

ಭರಮಸಾಗರ: ಜನರೇಶನ್ ಅರೇನಾ ಯುನಿಸೆಕ್ಸ್ ಫಿಟ್ನೆಸ್ ಕ್ಲಬ್ ನಾಳೆ ಉದ್ಘಾಟನೆ

Next Post

ವಾಯುಭಾರ ಕುಸಿತ: ಮುಂದಿನ ಮೂರು ದಿನ ಶಿವಮೊಗ್ಗ ಸೇರಿ ರಾಜ್ಯದಾದ್ಯಂತ ಭಾರೀ ಮಳೆ ಸಾಧ್ಯತೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದಲ್ಲಿ ಇಂದಿನಿಂದ ನಾಲ್ಕು ದಿನ ಭಾರೀ ಮಳೆ

ವಾಯುಭಾರ ಕುಸಿತ: ಮುಂದಿನ ಮೂರು ದಿನ ಶಿವಮೊಗ್ಗ ಸೇರಿ ರಾಜ್ಯದಾದ್ಯಂತ ಭಾರೀ ಮಳೆ ಸಾಧ್ಯತೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

January 12, 2026
ಜೀವನದಲ್ಲಿ ಯಶಸ್ಸು ಗಳಿಸಲು ವಿದ್ಯಾರ್ಥಿಗಳು ಸಕಾರಾತ್ಮಕ ಚಿಂತನೆ ಬೆಳೆಸಿಕೊಳ್ಳಿ: ಪ್ರಾಚಾರ್ಯ ಶಿವಕುಮಾರ ಕರೆ

ಜೀವನದಲ್ಲಿ ಯಶಸ್ಸು ಗಳಿಸಲು ವಿದ್ಯಾರ್ಥಿಗಳು ಸಕಾರಾತ್ಮಕ ಚಿಂತನೆ ಬೆಳೆಸಿಕೊಳ್ಳಿ: ಪ್ರಾಚಾರ್ಯ ಶಿವಕುಮಾರ ಕರೆ

February 12, 2026
20,000+ runners participated in the 8th Edition of Manipal Marathon

20,000+ runners participated in the 8th Edition of Manipal Marathon

February 12, 2026
ಶಾಸಕ ಬೈರತಿ ಬಸವರಾಜ್’ಗೆ ಅರೆಸ್ಟ್ ಭೀತಿ | ಫೋನ್ ಕಾಲ್’ಗೂ ಸಿಗದೇ ಎಸ್ಕೇಪ್

ಶಾಸಕ ಭೈರತಿ ಬಸವರಾಜ್ ಜಾಮೀನು ಅರ್ಜಿ ಸುಪ್ರೀಂ ಕೋರ್ಟ್’ನಲ್ಲೂ ವಜಾ

February 12, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಅಂತರಾಷ್ಟ್ರೀಯ ರೇಸಿಂಗ್ ಫೆಸ್ಟಿವಲ್‌ಗೆ ಸಜ್ಜಾದ ಗೋವಾ | ಕಿಚ್ಚಾಸ್ ಕಿಂಗ್ಸ್ ಬೆಂಗಳೂರು ತಂಡ ಸ್ಪರ್ಧೆ!

ಅಂತರಾಷ್ಟ್ರೀಯ ರೇಸಿಂಗ್ ಫೆಸ್ಟಿವಲ್‌ಗೆ ಸಜ್ಜಾದ ಗೋವಾ | ಕಿಚ್ಚಾಸ್ ಕಿಂಗ್ಸ್ ಬೆಂಗಳೂರು ತಂಡ ಸ್ಪರ್ಧೆ!

February 12, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL