No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
  • Advertise With Us
  • Grievances
  • About Us
  • Contact Us
Thursday, August 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಟಯರ್ ಪಂಕ್ಚರ್ ಹಿನ್ನೆಲೆ ಜೀವ ಉಳಿಸಿಕೊಳ್ಳಲು ಕಾರಿನಿಂದ ಹೊರಕ್ಕೆ ಹಾರಿದ: ಆದರೂ ಜೀವ ತೆತ್ತ!

kalpa News by kalpa News
November 12, 2021
in ಭದ್ರಾವತಿ
0
ರಸ್ತೆ ಅಪಘಾತ: ಏಳು ಮಂದಿ ಸಾವು, ಐದಕ್ಕೂ ಅಧಿಕ ಮಂದಿಗೆ ಗಾಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  |

ನಗರದ ಬೈಪಾಸ್ ರಸ್ತೆಯಲ್ಲಿ ಚಲಿಸುತ್ತಿದ್ದ ಕಾರೊಂದರ ಟೈಯರ್ ಪಂಕ್ಚರ್ ಆದ ಹಿನ್ನಲೆಯಲ್ಲಿ ಪ್ರಾಣ ರಕ್ಷಿಸಿಕೊಳ್ಳಲು ಚಾಲಕ ರಸ್ತೆ ಬದಿಗೆ ಹಾರಿದ್ದು, ಆದರೂ ಸಹ ಪ್ರಾಣ ಕಳೆದುಕೊಂಡಿರುವ ಘಟನೆ ನಡೆದಿದೆ.

ಕಾರು ಚಾಲಕ ಸುಶಾಂತ್(18) ಮೃತಪಟ್ಟ ದುದೈರ್ವಿಯಾಗಿದ್ದು, ಕಾರಿನಲ್ಲಿದ್ದ ಉಳಿದ 3 ಮಂದಿಗೆ ಯಾವುದೇ ಹಾನಿಯಾಗಿಲ್ಲ. ಮೂಲತಃ ಚಿಕ್ಕಮಗಳೂರಿನ ನಿವಾಸಿಯಾಗಿರುವ ಸುಶಾಂತ್ ಸಂಬಂಧಿಕರೊಬ್ಬರ ಮನೆಯ ಗೃಹಪ್ರವೇಶ ಕಾರ್ಯಕ್ಕೆ ಕಳೆದ ಕೆಲವು ದಿನಗಳ ಹಿಂದೆ ಕುಟುಂಬಸ್ಥರೊಂದಿಗೆ ಆಗಮಿಸಿದ್ದನು ಎನ್ನಲಾಗಿದೆ.

ಸುಶಾಂತ್ ಸೇರಿದಂತೆ ಒಟ್ಟು 4 ಜನ ಯಾವುದೋ ಕಾರ್ಯ ನಿಮಿತ್ತ ನಗರದ ಬೈಪಾಸ್ ರಸ್ತೆಯ ವೀರಾಪುರ ಗ್ರಾಮಕ್ಕೆ ತೆರಳಿದ್ದು, ಹಿಂದಿರುಗಿ ಹೊಸಮನೆಯಲ್ಲಿರುವ ಸಂಬಂಧಿಕರ ಮನೆಗೆ ಹೋಗುವಾಗ ಈ ದುರ್ಘಟನೆ ನಡೆದಿದೆ.

ಘಟನೆ ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಸಂಚಾರಿ ಪೊಲೀಸರು ಮೃತದೇಹವನ್ನು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಗೆ ಸಾಗಿಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093
– info@kalpa.news

Tags: BhadravathiKannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamoggaShivamogga Newsಉಕ್ಕಿನನಗರಿಭದ್ರಾವತಿ
Share204Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸ್ವಚ್ಛ ಸರ್ವೇಕ್ಷಣ್ 2021 ಸ್ಪರ್ಧೆಯಲ್ಲಿ ಮುಧೋಳ ನಗರಕ್ಕೆ ಪ್ರಶಸ್ತಿ: ಸಚಿವ ಕಾರಜೋಳ ಪ್ರಶಂಸೆ

Next Post

ನ.15ರಿಂದ ಶಬರಿಮಲೆಯಲ್ಲಿ ದೇವರ ದರ್ಶನಕ್ಕೆ ಅವಕಾಶ

kalpa News

kalpa News

Next Post

ನ.15ರಿಂದ ಶಬರಿಮಲೆಯಲ್ಲಿ ದೇವರ ದರ್ಶನಕ್ಕೆ ಅವಕಾಶ

Leave a Reply Cancel reply

Your email address will not be published. Required fields are marked *

No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL