ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಭದ್ರಾವತಿ ಬಂಟರ ಭವನದಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮತ್ತು ತುಳು ಕೂಟ ಇವರ ವತಿಯಿಂದ ನಡೆದ ತುಳು ಉತ್ಸವ 2022 ಕಾರ್ಯಕ್ರಮದಲ್ಲಿ ಶಾಸಕ ಬಿ.ಕೆ. ಸಂಗಮೇಶ್ವರ MLA Sangameshwar ಅಧ್ಯಕ್ಷತೆ ವಹಿಸಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
ಇದೇ ಸಂದರ್ಭದಲ್ಲಿ ಶಾಸಕರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ರಾಜ್ಯ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷರು ಭದ್ರಾವತಿ ತುಳು ಕೂಟದ ಪದಾಧಿಕಾರಿಗಳು ಸಾರ್ವಜನಿಕರು ಉಪಸ್ಥಿತರಿದ್ದರು.
Also read: ಲಿಂಗನಮಕ್ಕಿ-ಬೈಂದೂರು ಸೇರಿ ರಾಜ್ಯದ 9 ಕಡೆ ಬರಲಿದೆ ವಾಟರ್ ಏರೋಡ್ರೋಮ್










Discussion about this post