No Result
View All Result
Rani KoHEnur Calls Transgender Bill “Absurd”, Questions Lawmakers in Explosive Podcast Interview
English Articles

Rani KoHEnur Calls Transgender Bill “Absurd”, Questions Lawmakers in Explosive Podcast Interview

by ಕಲ್ಪ ನ್ಯೂಸ್
April 9, 2026
0

Kalpa Media House  |  Mumbai | Artist, drag performer, and activist Rani KoHEnur (Sushant Divgikar) has ignited widespread conversation following...

Read moreDetails
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
  • Advertise With Us
  • Grievances
  • About Us
  • Contact Us
Saturday, April 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಭದ್ರಾವತಿಯಲ್ಲಿ ಆರ್’ಎಎಫ್ ಘಟಕಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಅಮಿತ್ ಶಾ

ಇಡಿಯ ದಕ್ಷಿಣ ಭಾರತದ ಚಿತ್ತ ಉಕ್ಕಿನ ನಗರಿಯತ್ತ - ಭೂಮಿ ಪೂಜೆಯ ಫೋಟೋ ಹಾಗೂ ವೀಡಿಯೋ ನೋಡಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 16, 2021
in ಭದ್ರಾವತಿ
0
ಭದ್ರಾವತಿಯಲ್ಲಿ ಆರ್’ಎಎಫ್ ಘಟಕಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಅಮಿತ್ ಶಾ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಭದ್ರಾವತಿ: ದಕ್ಷಿಣ ಭಾರತದ ನಾಲ್ಕು ರಾಜ್ಯಗಳು ಹಾಗೂ ಒಂದು ಕೇಂದ್ರಾಡಳಿತ ಪ್ರದೇಶಕ್ಕೆ ಅನ್ವಯವಾಗುವಂತೆ ನಗರದಲ್ಲಿ ಸ್ಥಾಪನೆಯಾಗಲಿರುವ ಕ್ಷಿಪ್ರ ಕಾರ್ಯ ಪಡೆ(ರ್ಯಾಪಿಡ್ ಆಕ್ಷನ್ ಫೋರ್ಸ್) ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ಭೂಮಿ ಪೂಜೆ ನೆರವೇರಿಸಿದರು.

ನಗರದ ಮಿಲ್ಟ್ರಿ ಕ್ಯಾಂಪ್’ನಲ್ಲಿ ಇಂದು ಮಧ್ಯಾಹ್ನ ನಡೆದ ಸಮಾರಂಭದಲ್ಲಿ ಅವರು ಆರ್’ಎಎಫ್ ನಿರ್ಮಾಣಕ್ಕೆ ಭೂಮಿ ಪೂಜೆ ಹಾಗೂ ಶಂಕು ಸ್ಥಾಪನೆ ನೆರವೇರಿಸಿದರು.ವೇದಿಕೆ ಕಾರ್ಯಕ್ರಮದ ಬಳಿಯಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಅಮಿತ್ ಶಾ ಅವರು ಘಟಕ ನಿರ್ಮಾಣಕ್ಕೆ ಶಾಸ್ತ್ರೋಕ್ತವಾಗಿ ಭೂಮಿ ಪೂಜೆ ಸಲ್ಲಿಸಿ, ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ಶೃಂಗೇರಿ ಶ್ರೀ ಶಂಕರ ಮಠದ ಋತ್ವಿಜರ ಮೂಲಕ ಪೂಜಾ ಕೈಂಕರ್ಯಗಳು ನೆರವೇರಿದವು.

ಮಧ್ಯಾಹ್ನ 3.45ಕ್ಕೆ ಬೆಂಗಳೂರಿನಿಂದ ಸೇನಾ ಹೆಲಿಕಾಪ್ಟರ್ ಮೂಲಕ ನಗರದ ಬೊಮ್ಮನಕಟ್ಟೆ ಬಳಿಯಿರುವ ಹೆಲಿಪ್ಯಾಡ್’ಗೆ ಬಂದಿಳಿದ ಗೃಹ ಸಚಿವರೊಂದಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಗೃಹ ಸಚಿವ ಬಸವರಾಜ ಬೊಮ್ಮಾಯಿ ಆಗಮಿಸಿದರು.ಭೂಮಿ ಪೂಜೆ ವೇಳೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಸಂಸದ ಬಿ.ವೈ. ರಾಘವೇಂದ್ರ, ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ, ಶಾಸಕ ಬಿ.ಕೆ. ಸಂಗಮೇಶ್ವರ್ ಅವರುಗಳು ಪಾಲ್ಗೊಂಡಿದ್ದರು.

ಫೋಟೋಗಳನ್ನು ನೋಡಿ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Amit shahBhadravathiKannada News WebsiteLatest News KannadaLocal NewsMalnad NewsRAFRapid Action ForceShimogaShivamoggaShivamogga Newsಕ್ಷಿಪ್ರ ಕಾರ್ಯ ಪಡೆಭದ್ರಾವತಿಭೂಮಿ ಪೂಜೆಮಲೆನಾಡು ಸುದ್ಧಿಶಿವಮೊಗ್ಗ ನ್ಯೂಸ್
Share209Tweet123Send
Previous Post

ಭದ್ರಾವತಿಯಲ್ಲಿ ಆರ್’ಎಎಫ್ ಘಟಕದ ಶಂಕುಸ್ಥಾಪನಾ ಕಾರ್ಯಕ್ರಮದ ನೇರ ಪ್ರಸಾರ ನೋಡಿ

Next Post

ಸಮಾಜದಲ್ಲಿ ಪೊಲೀಸರನ್ನು ನೋಡುವ ದೃಷ್ಠಿ ಬದಲಾಗಬೇಕಿದೆ: ಅಮಿತ್ ಶಾ ಅಭಿಮತ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸಮಾಜದಲ್ಲಿ ಪೊಲೀಸರನ್ನು ನೋಡುವ ದೃಷ್ಠಿ ಬದಲಾಗಬೇಕಿದೆ: ಅಮಿತ್ ಶಾ ಅಭಿಮತ

ಸಮಾಜದಲ್ಲಿ ಪೊಲೀಸರನ್ನು ನೋಡುವ ದೃಷ್ಠಿ ಬದಲಾಗಬೇಕಿದೆ: ಅಮಿತ್ ಶಾ ಅಭಿಮತ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಏ.16ರಂದು ಬೃಹತ್ ರ್‍ಯಾಲಿ

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಏ.16ರಂದು ಬೃಹತ್ ರ್‍ಯಾಲಿ

April 11, 2026
ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

April 11, 2026
ಉತ್ತಮ ವ್ಯಕ್ತಿತ್ವ ರೂಪಿಸುವುದೇ ಎನ್‌ಎಸ್‌ಎಸ್‌ ಮುಖ್ಯ ಉದ್ದೇಶ: ಶುಭ ಮರವಂತೆ ಅಭಿಪ್ರಾಯ

ಉತ್ತಮ ವ್ಯಕ್ತಿತ್ವ ರೂಪಿಸುವುದೇ ಎನ್‌ಎಸ್‌ಎಸ್‌ ಮುಖ್ಯ ಉದ್ದೇಶ: ಶುಭ ಮರವಂತೆ ಅಭಿಪ್ರಾಯ

April 11, 2026
ಪಾರಂಪರಿಕ ಕಲೆಯ ಪುನರುಜ್ಜೀವನ ಅಭಿನಂದನೀಯ: ಹೊಂದಾಸನ ಧರ್ಮಪ್ಪ ಮೆಚ್ಚುಗೆ

ಪಾರಂಪರಿಕ ಕಲೆಯ ಪುನರುಜ್ಜೀವನ ಅಭಿನಂದನೀಯ: ಹೊಂದಾಸನ ಧರ್ಮಪ್ಪ ಮೆಚ್ಚುಗೆ

April 11, 2026
ಕೃತಕ ಬುದ್ಧಿಮತ್ತೆ ಪ್ರಯೋಜನ ಪಡೆಯುವಾಗ ಎಚ್ಚರಿಕೆ ಅಗತ್ಯ: ಪ್ರೊ. ಶರತ್  ಅನಂತಮೂರ್ತಿ

ಕೃತಕ ಬುದ್ಧಿಮತ್ತೆ ಪ್ರಯೋಜನ ಪಡೆಯುವಾಗ ಎಚ್ಚರಿಕೆ ಅಗತ್ಯ: ಪ್ರೊ. ಶರತ್  ಅನಂತಮೂರ್ತಿ

April 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!