No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
  • Advertise With Us
  • Grievances
  • About Us
  • Contact Us
Tuesday, July 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಭದ್ರಾವತಿ ಶಾಸಕರ ಅಮಾನತು ಆದೇಶ ಹಿಂಪಡೆಯುವಂತೆ ಯುನೈಟೆಡ್ ಕ್ರಿಶ್ಚಿಯನ್ ಅಸೋಸಿಯೇಷನ್ ಒತ್ತಾಯ

kalpa News by kalpa News
March 9, 2021
in Small Bytes, ಭದ್ರಾವತಿ
0
ಭದ್ರಾವತಿ ಶಾಸಕರ ಅಮಾನತು ಆದೇಶ ಹಿಂಪಡೆಯುವಂತೆ ಯುನೈಟೆಡ್ ಕ್ರಿಶ್ಚಿಯನ್ ಅಸೋಸಿಯೇಷನ್ ಒತ್ತಾಯ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ     

ಭದ್ರಾವತಿ: ಕ್ಷೇತ್ರದ ಶಾಸಕರನ್ನು 7 ದಿನಗಳವರೆಗೆ ಕಲಾಪದಿಂದ ಅಮಾನತುಗೊಳಿಸಿರುವುದನ್ನು ಯುನೈಟೆಡ್ ಕ್ರಿಶ್ಚಿಯನ್ ಅಸೋಸಿಯೇಷನ್ ಖಂಡಿಸುವ ಜೊತೆಗೆ ತಕ್ಷಣ ಅಮಾನತು ಆದೇಶ ಹಿಂಪಡೆಯುವಂತೆ ಒತ್ತಾಯಿಸುತ್ತದೆ ಎಂದು ಯುನೈಟೆಡ್ ಕ್ರಿಶ್ಚಿಯನ್ ಅಸೋಸಿಯೇಷನ್ ಮುಖಂಡ ಸೆಲ್ವರಾಜ್ ತಿಳಿಸಿದರು.


ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕ್ಷೇತ್ರದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಕ್ಷೇತ್ರದ ಮತದಾರರು ತಮ್ಮ ಪ್ರತಿನಿಧಿಯನ್ನು ವಿಧಾನಸಭೆಗೆ ಆಯ್ಕೆಮಾಡಿ ಕಳುಹಿಸುತ್ತಾರೆ. ಶಾಸಕರು ತಮ್ಮ ಸಮಸ್ಯೆಗಳನ್ನು ತೋರ್ಪಡಿಸಿಕೊಳ್ಳುವ ಮೊದಲೇ ಅವರನ್ನು ಏಳು ದಿನಗಳ ಕಾಲ ಅಮಾನತು ಮಾಡಿರುವ ಕ್ರಮದಿಂದಾಗಿ ಕ್ಷೇತ್ರದ ಮತದಾರರಿಗೆ ಅನ್ಯಾಯವಾಗಿದೆ ಎಂದರು.


ವಿಐಎಸ್‌ಎಲ್ ಮತ್ತು ಎಂಪಿಎಂ ಕಾರ್ಖಾನೆಗಳಲ್ಲಿ ಉದ್ಯೋಗವಿಲ್ಲದೆ ಕಾರ್ಮಿಕ ಕುಟುಂಬಗಳು ಬೀದಿಗೆ ಬಿದ್ದಿವೆ. ನಿರುದ್ಯೋಗ, ಆರ್ಥಿಕ ಸಮಸ್ಯೆಗಳು ತಲೆತೋರಿವೆ. ಈ ನಡುವೆ ಹಲವು ಅಭಿವೃದ್ಧಿ ಕಾರ್ಯಗಳು ನೆನೆಗುದಿಗೆ ಬಿದ್ದಿವೆ. ಇಂತಹ ಸಂದರ್ಭದಲ್ಲಿ ಅಮಾನತು ಮಾಡಿರುವುದು ಸರಿಯಲ್ಲ. ಸಭಾಧ್ಯಕ್ಷರು ತಮ್ಮ ಆದೇಶವನ್ನು ಹಿಂಪಡೆಯಬೇಕೆಂದು ಆಗ್ರಹಿಸಿದರು.


ಒಬ್ಬ ಶಾಸಕರಿಗೆ ಆ ರೀತಿ ಅನ್ಯಾಯವಾದರೆ ಜನಸಾಮಾನ್ಯರ ಗತಿ ಏನೆಂಬುದನ್ನು ಚಿಂತಿಸಬೇಕಾದ ಅಗತ್ಯವಿದೆ. ಪ್ರಸ್ತುತ ಕ್ಷೇತ್ರದಲ್ಲಿ ನಡೆದಿರುವ ಅಹಿತಕರ ಘಟನೆಗಳು ಪುನಃ ಮರುಕಳುಹಿಸಬಾರದು. ಎಲ್ಲರೂ ಒಂದೆಡೆ ಸೇರಿ ಶಾಂತಿಸಭೆ ಮೂಲಕ ಸಮಸ್ಯೆಗ ಪರಿಹಾರ ಕಂಡುಕೊಳ್ಳಬೇಕೆಂದರು.
ಪತ್ರಿಕಾಗೋಷ್ಠಿಯಲ್ಲಿ ಮುಖಂಡರಾದ ಭಾಸ್ಕರಬಾಬು, ಜಾರ್ಜ್, ಫ್ರಾನ್ಸಿಸ್, ದಾಸ್, ಡೇನಿಯಲ್ ಫಾಸ್ಟರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: B K SangameshwarBhadravathiCristian CommunityKannada News WebsiteLatest News KannadaLocal NewsMalnad NewsShimogaShivamoggaShivamogga Newsಉಕ್ಕಿನನಗರಿಭದ್ರಾವತಿಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್
Share209Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗದ ದುರ್ಗಿಗುಡಿ ಸರ್ಕಾರಿ ಸ್ಮಾರ್ಟ್ ಕ್ಲಾಸ್’ನಲ್ಲಿ ಏನೆಲ್ಲಾ ಹೈಟೆಕ್ ಸೌಲಭ್ಯಗಳಿವೆ ಗೊತ್ತಾ?

Next Post

ನಿರಂತರ ಸಂಸ್ಥೆಯಿಂದ ವಿಭಿನ್ನವಾಗಿ ಮಹಿಳಾ ದಿನಾಚರಣೆ

kalpa News

kalpa News

Next Post
ನಿರಂತರ ಸಂಸ್ಥೆಯಿಂದ ವಿಭಿನ್ನವಾಗಿ ಮಹಿಳಾ ದಿನಾಚರಣೆ

ನಿರಂತರ ಸಂಸ್ಥೆಯಿಂದ ವಿಭಿನ್ನವಾಗಿ ಮಹಿಳಾ ದಿನಾಚರಣೆ

Leave a Reply Cancel reply

Your email address will not be published. Required fields are marked *

No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL