No Result
View All Result
Mysore - Shivamogga - Talguppa Train
English Articles

Cancellation, Regulation and Diversion of Trains

by ಕಲ್ಪ ನ್ಯೂಸ್
June 27, 2026
0

Kalpa Media House  | Hubballi | In view of infrastructure work at Lucknow station, Northern Railway has notified the partial...

Read moreDetails
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
  • Advertise With Us
  • Grievances
  • About Us
  • Contact Us
Monday, June 29, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಭದ್ರಾವತಿ: ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ತಾಲೂಕು ಶಾಖೆ ನಿರ್ದೇಶಕರ ಸ್ಥಾನಕ್ಕೆ ಅವಿರೋಧ ಆಯ್ಕೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
July 6, 2022
in ಭದ್ರಾವತಿ
0
ಭದ್ರಾವತಿ: ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ತಾಲೂಕು ಶಾಖೆ ನಿರ್ದೇಶಕರ ಸ್ಥಾನಕ್ಕೆ ಅವಿರೋಧ ಆಯ್ಕೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  |

ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ತಾಲೂಕು ಶಾಖೆಯ ಕಾರ್ಯಕಾರಿ ಸಮಿತಿ ನಿರ್ದೇಶಕರ ಸ್ಥಾನಕ್ಕೆ ಚುನಾವಣೆ ನಡೆದಿದ್ದು, 14 ಮಂದಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಕಾರ್ಯಕಾರಿ ಸಮಿತಿಯಲ್ಲಿ ಒಟ್ಟು 14 ನಿರ್ದೇಶಕ ಸ್ಥಾನಗಳಿದ್ದು, ಹಳೇನಗರದ ಸಂಚಿಹೊನ್ನಮ್ಮ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಬಿ. ಸಿದ್ದಬಸಪ್ಪ, ಎಂ. ದಿವಾಕರ್, ಶಿವಾನಾಯ್ಕ, ಹೊಳೆಹೊನ್ನೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ (ಪ್ರೌಢ ಶಾಲೆ ವಿಭಾಗ) ನಾಗರಾಜಪ್ಪ, ಹುಣಸೇಕಟ್ಟೆ ಸರ್ಕಾರಿ ಪ್ರೌಢಶಾಲೆಯ ಆರ್. ಓಂಕಾರಪ್ಪ, ಅರಳಿಹಳ್ಳಿ ಸರ್ಕಾರಿ ಪ್ರೌಢಶಾಲೆಯ ಶೇಖರನಾಯ್ಕ, ತರೀಕೆರೆ ರಸ್ತೆಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ(ಪ್ರೌಢಶಾಲೆ ವಿಭಾಗ) ಅಶ್ವಥ್, ಅಂತರಗಂಗೆಯ ಕರ್ನಾಟಕ ಪಬ್ಲಿಕ್ ಶಾಲೆಯ ನವೀನ್‌ಕುಮಾರ್, ಅರಹತೊಳಲು ಸರ್ಕಾರಿ ಪ್ರೌಢಶಾಲೆಯ ಎಚ್.ಬಿ ಶಿವರಾಜ, ಕೂಡ್ಲಿಗೆರೆ ಹರಿಹರೇಶ್ವರ ಪ್ರೌಢಶಾಲೆಯ ಎಚ್. ಉಮೇಶ್, ಹಳೇನಗರದ ಕನಕ ಪ್ರೌಢಶಾಲೆಯ ಸಿ.ಡಿ ಮಂಜುನಾಥ್, ಹೊಸಮನೆ ಅಕ್ಕಮಹಾದೇವಿ ಪ್ರೌಢಶಾಲೆಯ ವೈ.ಕೆ ರಾಜು, ಹುತ್ತಾ ಕಾಲೋನಿ ಸಹ್ಯಾದ್ರಿ ಪ್ರೌಢಶಾಲೆಯ ಡಿ. ಮಂಜಪ್ಪ ಮತ್ತು ಕಾಗದನಗರ ಪೇಪರ್ ಟೌನ್ ಪ್ರೌಢಶಾಲೆಯ ಕೆ. ಬಸವರಾಜಪ್ಪ ಆಯ್ಕೆಯಾಗಿದ್ದಾರೆ.
ಹೊಸ ಸಿದ್ದಾಪುರ ಸರ್ಕಾರಿ ಪ್ರೌಢಶಾಲೆ ಮುಖ್ಯ ಶಿಕ್ಷಕ ಆರ್. ಬಸವರಾಜ ಚುನಾವಣಾಧಿಕಾರಿ ಕರ್ತವ್ಯ ನಿರ್ವಹಿಸಿದರು. ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಿ. ಸಿದ್ದಬಸಪ್ಪ ಅವರ ಬಣ ಅವಿರೋಧವಾಗಿ ಆಯ್ಕೆಯಾಗಿದೆ. ನೂತನ ನಿರ್ದೇಶಕರನ್ನು ತಾಲೂಕಿನ ಪ್ರೌಢಶಾಲಾ ಶಿಕ್ಷಕರು, ಸಿಬ್ಬಂದಿಗಳು ಅಭಿನಂದಿಸಿದ್ದಾರೆ.

Also read: ಕಬ್ಬಿನ ಹಾಲು ತೆಗೆಯುವ ಯಂತ್ರಕ್ಕೆ ಬುರ್ಖಾ ಸಿಲುಕಿ ಮಹಿಳೆ ಸಾವು!

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BhadravathiKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga Newsಭದ್ರಾವತಿಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕಬ್ಬಿನ ಹಾಲು ತೆಗೆಯುವ ಯಂತ್ರಕ್ಕೆ ಬುರ್ಖಾ ಸಿಲುಕಿ ಮಹಿಳೆ ಸಾವು!

Next Post

3708 ಅತಿಥಿ ಉಪನ್ಯಾಸಕರ ನೇಮಕಾತಿಗೆ ಸರ್ಕಾರ ಆದೇಶ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
3708 ಅತಿಥಿ ಉಪನ್ಯಾಸಕರ ನೇಮಕಾತಿಗೆ ಸರ್ಕಾರ ಆದೇಶ

3708 ಅತಿಥಿ ಉಪನ್ಯಾಸಕರ ನೇಮಕಾತಿಗೆ ಸರ್ಕಾರ ಆದೇಶ

Leave a Reply Cancel reply

Your email address will not be published. Required fields are marked *

No Result
View All Result
Mysore - Shivamogga - Talguppa Train
English Articles

Cancellation, Regulation and Diversion of Trains

by ಕಲ್ಪ ನ್ಯೂಸ್
June 27, 2026
0

Kalpa Media House  | Hubballi | In view of infrastructure work at Lucknow station, Northern Railway has notified the partial...

Read moreDetails
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!