ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಹಳೇನಗರ ಉಪ್ಪಾರ ಬೀದಿ ನಿವಾಸಿ ಎಚ್.ಎನ್. ವಿಶಾಲಾಕ್ಷಿ (87) ನಿನ್ನೆ ರಾತ್ರಿ ನಿಧನರಾಗಿದ್ದಾರೆ.
ವಯೋಸಹಜ ಅಸ್ವಸ್ಥತೆಯಿಂದ ಬಳಲುತ್ತಿದ್ದ ಅವರು ನಿನ್ನೆ ರಾತ್ರಿ ಕೊನೆಯುಸಿರೆಳೆದರು.
Also read: ಚಾರ್ಮಾಡಿ ಘಾಟ್’ನಲ್ಲಿ 100 ಅಡಿ ಪ್ರಪಾತಕ್ಕೆ ಬಿದ್ದ ಲಾರಿ | ಇಬ್ಬರು ಪವಾಡಸದೃಶ್ಯ ರೀತಿಯಲ್ಲಿ ಪಾರು
ಇವರು ನಿವೃತ್ತ ಶಿಕ್ಷಕ ದಿ. ಎಚ್.ಎನ್. ನಾಗರಾಜ್ ಅವರ ಧರ್ಮಪತ್ನಿಯಾಗಿದ್ದು, ಇಬ್ಬರು ಪುತ್ರರು, ಓರ್ವ ಪುತ್ರಿ, ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಶನಿವಾರ ಮಧ್ಯಾನ್ಹ ನಡೆಯಲಿದೆ.
ಇವರ ನಿಧನಕ್ಕೆ ತಾಲೂಕು ಬ್ರಾಹ್ಮಣ ಮಹಾಸಭಾ ಸಂತಾಪ ಕೋರಿದೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















