No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
  • Advertise With Us
  • Grievances
  • About Us
  • Contact Us
Monday, September 21, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

kalpa News by kalpa News
June 7, 2025
in ಭದ್ರಾವತಿ
0
VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  |

ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವರಾದ ಹೆಚ್.ಡಿ. ಕುಮಾರಸ್ವಾಮಿರವರು #H D Kumaraswamy ಭದ್ರಾವತಿಯ ವಿಐಎಸ್‌ಎಲ್ #VISL ಕಾರ್ಖಾನೆಯ ಪುನಶ್ಚೇತನಕ್ಕಾಗಿ ಸುಮಾರು 8 ರಿಂದ 10 ಸಾವಿರ ಕೋಟಿ ರೂಪಾಯಿ ಬಂಡವಾಳ ತೊಡಗಿಸುವುದರ ಜೊತೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು #PM Narendra Modi ಕರೆತಂದು ಶಂಕುಸ್ಥಾಪನೆ ನೆರವೇರಿಸುವುದಾಗಿ ಕಳೆದ ಮೇ 23ರಂದು ನವದೆಹಲಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಅಧಿಕೃತವಾಗಿ ಘೋಷಿಸಿದ್ದರು ಇದರ ಮುಂದುವರೆದ ಭಾಗವಾಗಿ ಶುಕ್ರವಾರ ಕೇಂದ್ರ ಭಾರತೀಯ ಉಕ್ಕು ಪ್ರಾಧಿಕಾರದ (ಸೈಲ್) ಅಧ್ಯಕ್ಷರಾದ ಅಮರೇಂದ್ ಪ್ರಕಾಶ್,ಉಕ್ಕುಸಚಿವಾಲಯದ ಕಾರ್ಯದರ್ಶಿ ಸಂದೀಪ್‌ಪೌಂಡ್ರಿಕ್ ಹಾಗೂ ಜಂಟಿ ಕಾರ್ಯದರ್ಶಿ ಅಭಿಜಿತ್ ನರೇಂದ್ರ ಅವರು ಗಳನ್ನೊಳಗೊಂಡ ಉನ್ನತ ಅಧಿಕಾರಿಗಳ ನಿಯೋಗ ವಿಐಎಸ್‌ಎಲ್ ಕಾರ್ಖಾನೆಗೆ ಭೇಟಿನೀಡಿ ವಿವಿಧಪ್ಲಾಂಟ್‌ಗಳನ್ನು ವೀಕ್ಷಿಸಿ ಸಭೆ ನಡೆಸಿದರು.

ಬೆಳಿಗ್ಗೆ 11.30ರ ಸುಮಾರಿಗೆ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಂದಿಳಿದು ನಂತರ ಮಧ್ಯಾಹ್ನ ವಿಐಎಸ್‌ಎಲ್ ಕಾರ್ಖಾನೆಗೆ ಆಗಮಿಸಿದ ನಿಯೋಗದವರನ್ನು ಕರ್ಖಾನೆಯ ಅಧಿಕಾರಿಗಳು ಹಾಗೂ ಕಾರ್ಮಿಕ ಸಂಘದವರು ಮತ್ತು ಗುತ್ತಿಗೆಕಾರ್ಮಿಕರು ಹೂಗುಚ್ಛವನ್ನು ನೀಡಿ ಸ್ವಾಗತಿಸಿದರು. ಕಾರ್ಖಾsನೆ ಆವರಣದಲ್ಲಿರುವ ಸರ್.ಎಂ.ವಿಶ್ವೇಶ್ವರಯ್ಯನವರ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಗೌರವಸಲ್ಲಿಸಿದ ನಂತರ ಕಾರ್ಖಾನೆಯೊಳಗಿರುವ ಪ್ರೈಮರಿಮಿಲ್, ಎಸ್‌ಎಂಎಸ್‌ಮಿಲ್, ಫೋರ್ಜ್‌ಪ್ಲಾಂಟ್, ಮೆಷಿನ್‌ಷಾಪ್, ಬ್ಲಾಸ್ಟ್ ಫರ್ನೇಸ್, ಸೇರಿದಂತೆ ವಿವಿದ ವಿಭಾಗಗಳಿಗೆ ಬೇಟಿನೀಢಿ,ಯಂತ್ರೋಪಕರಣಗಳ ಸಿಥಿತಿಗತಿಯ ಕಾರ್ಕಾಯ ಕಾರ್ಖಾನೆಯ ಕಾರ್ಯಪಾಲಕ ನಿರ್ದೇಶಕ ಬಿ.ಎಲ್.ಚಂದ್ವಾನಿ , ಮುಖ್ಯ ಮಹಾ ಪ್ರಬಂಧಕ ಸ್ಥಾವರ ಸುರೇಶ್ ಸ್ಭೆರಿದಂತೆ ಅಲ್ಲಿಹಾಜರಿದ್ದ ಅಧಿಕಾರಿಗಳಿಂದ ಮಾಹಿತಿ ಪಡದುಕೊಂಡರು.
ಭೋಜನಾನಂತರ ನಿಯೋಗದವರನ್ನು ಬೇಟಿಮಾಡಿದ ಗುತ್ತಿಗೆ ಕಾರ್ಮೀಇಕರು ಮತ್ತು ಕಾರ್ಮಿಕರನ್ನುದ್ಧೇಶಿಸಿ ಔಪಚಾರಿಕವಾಗಿ ಮಾತನಾಡಿದ ಅವರುಗಳು ಸದರಿ ಕಾರ್ಖಾನೆಯ ಸ್ಥಿತಿಯನ್ನು ಇಲ್ಲಿನ ಯಂತ್ರೋಪಕರಣಗಳ ಪ್ರಸ್ತುತ ಸ್ಥಿತಿಯನ್ನು ನಾವುಗಳು ಇಚಿದು ನೋಡಿ ಇಲ್ಲಿನ ಅಧಿಕಾರಿಗಳಿಂದ ಮಾಹಿತಿಯನ್ನು ಪಡೆದುಕೊಂಡಿದ್ದೇವೆ. ಮುಂಧಿನ ದಿನಗಳಲ್ಲಿ ಈ ಕಾರ್ಖಾನೆಯನ್ನು ಯಾವರೀತಿಯಲ್ಲಿ ಲಾಭದಾಯಕವಾಗಿ ನಡೆಸ ಬಹುದು ಎಂಬುದರ ಬಗ್ಗೆ ಕೇಂದ್ರ ಭಾರತೀಯ ಉಕ್ಕುಪ್ರಾಧಿಕಾರ,ಉಕ್ಕುಸಚಿವಾಲಯ ಚರ್ಚಿಸಿ,ಆಲೋಚಿಸಿ ಮುಂದಿನ ಕ್ರಮಕೈಗೊಳ್ಳುತ್ತೇವೆ ಎಂದರು.

ಮ್ಯೂಸಿಯಂ ಆವರಣದಲ್ಲಿ ವಿಶ್ವಪರಿಸರ ದಿನಾಚರಣೆಯ ಅಂಗವಾಗಿ ನಡೆದ ವನಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಕೇಂದ್ರದ ಹಿರಿಯ ಅಧಿಕಾರಿಗಳು ಸಂಜೆ 4.30ರ ಸುಮಾರಿಗೆ ವಿಮಾನದ ಮೂಲಕ ದೆಹಲಿಗೆ ಪ್ರಯಾಣ ಬೆಳೆಸಿದರು.

ಹಿರಿಯ ಅಧಿಕಾರಿಗಳ ಭೇಟಿಮತ್ತು ಭರವಸೆಯಮಾತುಗಳು ಇಲ್ಲಿನ ಕಾರ್ಮಿಕ ವಲಯದಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ಕಾರ್ಖಾನೆಯ ಪುಶ್ಚೇತನದ ಕನಸು ನನಸಾಗುವ ಆಶಾಭಾವನೆ ಮೂಡಿಸಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

https://kalpa.news/wp-content/uploads/2025/02/Kumadvati-College-Shikaripura-2025-Video.mp4
https://kalpa.news/wp-content/uploads/2024/04/VID-20240426-WA0008.mp4

 

Tags: BhadravathiH D KumaraswamyKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaPM Narendra ModiShimogaShivamoggaNewsVISLಪ್ರಧಾನಮಂತ್ರಿ ನರೇಂದ್ರ ಮೋದಿಭದ್ರಾವತಿಮಲೆನಾಡು_ಸುದ್ಧಿವಿಐಎಸ್‌ಎಲ್ಶಿವಮೊಗ್ಗ_ನ್ಯೂಸ್ಹೆಚ್.ಡಿ. ಕುಮಾರಸ್ವಾಮಿ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗ | ಬೆಳ್ಳಂಬೆಳಗ್ಗೆ ಬೈಕ್ – ಆಟೋ ಡಿಕ್ಕಿ | ಆಟೋ ಚಾಲಕ ಸಾವು

Next Post

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

kalpa News

kalpa News

Next Post
ಸಾಮಾನ್ಯರಂತೆ ಕೋರ್ಟ್ ಹೊರಗೆ ಕುಳಿತು ಜಾಮೀನು ಪಡೆದ ಸಿಎಂ ಸಿದ್ದು, ಡಿಸಿಎಂ ಡಿಕೆಶಿ | ಯಾವ ಪ್ರಕರಣ?

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

Leave a Reply Cancel reply

Your email address will not be published. Required fields are marked *

No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL