No Result
View All Result
Mysuru Project Assistant Job Kits Leap 22 K Salary
English Articles

Mysuru Job Alert : Project Assistant Vacancy, 22,000 Salary, Apply by Oct 10

by kalpa News
September 21, 2026
0

Kalpa Media House  |  Mysuru  | Applications have been invited for one Project Assistant post for the Optical Sensing Biotechnology...

Read moreDetails
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
  • Advertise With Us
  • Grievances
  • About Us
  • Contact Us
Tuesday, September 22, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

9.5 ಕೋಟಿ ರೂ. ವೆಚ್ಚದ ಕಾರ್ಮಿಕ ಸಮುದಾಯ ಭವನ ಲೋಕಾರ್ಪಣೆ

kalpa News by kalpa News
August 5, 2025
in ಭದ್ರಾವತಿ
0
9.5 ಕೋಟಿ ರೂ. ವೆಚ್ಚದ ಕಾರ್ಮಿಕ ಸಮುದಾಯ ಭವನ ಲೋಕಾರ್ಪಣೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  |

ಕಾರ್ಮಿಕ ಇಲಾಖೆ ವತಿಯಿಂದ ನಗರದ ಉಜ್ಜನಿಪುರ, ಬೈಪಾಸ್ ರಸ್ತೆ, ಶ್ರೀ ವೀರಾಂಜನೇಯ ಸ್ವಾಮಿ ದೇವಸ್ಥಾನದ ಸಮೀಪ ನೂತನವಾಗಿ ನಿರ್ಮಾಣಗೊಂಡಿರುವ ಕಾರ್ಮಿಕ ಸಮುದಾಯ ಭವನ ಸೋಮವಾರ ಕಾರ್ಮಿಕ ಸಚಿವ ಸಂತೋಷ್ ಎಸ್ ಲಾಡ್ ಲೋಕಾರ್ಪಣೆಗೊಳಿಸಿದರು.

ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದರು.

ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗ ಅಲೆಮಾರಿಗಳ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ. ಪಲ್ಲವಿ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್. ರವಿಕುಮಾರ್, ನಗರಸಭೆ ಅಧ್ಯಕ್ಷೆ ಜೆ.ಸಿ ಗೀತಾ ರಾಜ್‌ಕುಮಾರ್, ಕಾರ್ಮಿಕ ಇಲಾಖೆ ಆಯುಕ್ತ ಡಾ. ಎಚ್.ಎನ್ ಗೋಪಾಲಕೃಷ್ಣ, ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಿ. ಭಾರತಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎನ್. ಹೇಮಂತ, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಬಿ.ಕೆ ಶಿವಕುಮಾರ್, ಕಾರ್ಮಿಕ ನಿರೀಕ್ಷಕರಾದ ಬಿ.ಎಂ ರಕ್ಷಿತ್ ಮತ್ತು ಜೆ.ವಿ ಸುಪ್ರಿತ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು,  ಜಿಲ್ಲಾ ಕಾರ್ಮಿಕ ಇಲಾಖೆಯ ಅಧಿಕಾರಿಗಳು, ವಿವಿಧ ಕಾರ್ಮಿಕ ಸಂಘಟನೆಗಳ ಅಧ್ಯಕ್ಷರು, ಪದಾಧಿಕಾರಿಗಳು, ಕಾರ್ಮಿಕ ಮುಖಂಡರು ಉಪಸ್ಥಿತರಿದ್ದರು.

9.5 ಕೋ.ರು ವೆಚ್ಚದ ಸುಸ್ಸಜಿತ ಕಾರ್ಮಿಕ ಸಮುದಾಯ ಭವನ :

ಕಸಬಾ ಹೋಬಳಿ, ಉಜ್ಜಯಿನಿಪುರ ಗ್ರಾಮದ ಸರ್ವೇ ನಂ. ೨೦ರಲ್ಲಿ ಸುಸ್ಸಜಿತ ಕಾರ್ಮಿಕ ಸಮುದಾಯ ಭವನ ನಿರ್ಮಿಸಲಾಗಿದೆ. ಮುಖ್ಯ ಆಡಳಿತಾಧಿಕಾರಿಗಳು, ದಿ ಮೈಸೂರ್ ಪೇಪರ್ ಮಿಲ್ಸ್ ಲಿಮಿಟೆಡ್ ರವರು ತಾಲೂಕಿನಲ್ಲಿರುವ ಕಾರ್ಮಿಕರು ಮತ್ತು ಅವರ ಅವಲಂಬಿತರ ಉಪಯೋಗಕ್ಕೆ ಸರ್ವೇ ನಂ. 20. ಕಸಬಾ ಹೋಬಳಿ, ಉಜ್ಜಯಿನಿಪುರ ಗ್ರಾಮ, ಭದ್ರಾವತಿ ತಾಲ್ಲೂಕಿನಲ್ಲಿ ಕಾರ್ಖಾನೆಗೆ ಸೇರಿದ 67 ಎಕರೆ 12 ಗುಂಟೆ ಭೂ ಭಾಗದಲ್ಲಿ 2 ಎಕರೆ ಜಮೀನನ್ನು ಸಮುದಾಯ ಭವನ ನಿರ್ಮಿಸಲು ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಗೆ ನೀಡಿರುತ್ತಾರೆ.
ಜಿಲ್ಲೆಯಲ್ಲಿ 2024-25ನೇ ಸಾಲಿನಲ್ಲಿ 187 ಸಂಸ್ಥೆಗಳಿಂದ 39969 ಕಾರ್ಮಿಕರು ಮಂಡಳಿಗೆ ರು..24,16,349 ವಂತಿಕೆ ಪಾವತಿಸಿರುತ್ತಾರೆ.  ತಾಲೂಕಿನಲ್ಲಿ 36 ಸಂಸ್ಥೆಗಳ 3521 ಕಾರ್ಮಿಕರು ಕೆಲಸ ನಿರ್ವಹಿಸುತ್ತಿದ್ದು, ಮಂಡಳಿಗೆ ರೂ. 2,12,081 ಗಳನ್ನು ವಂತಿಕೆಯನ್ನು ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಗೆ ಪಾವತಿಸಿರುತ್ತಾರೆ. ತಾಲೂಕಿನಲ್ಲಿ ಮಂಡಳಿಗೆ ವಂತಿಕೆ ಪಾವತಿಸುವ ಹಾಗು ಸುತ್ತಮುತ್ತಲಿನ ಸಂಘಟಿತ ಕಾರ್ಮಿಕರು ಹಾಗೂ ಅವರ ಅವಲಂಬಿತರ ಉಪಯೋಗಕ್ಕೆ ಮತ್ತು ಸಾರ್ವಜನಿಕರ ಉಪಯೋಗಕ್ಕಾಗಿ ಸಮುದಾಯ ಭವನದ ಅವಶ್ಯಕತೆ ಇರುವುದನ್ನು ಮನಗಂಡು 9.5 ಕೋ. ರು. ಮೊತ್ತದಲ್ಲಿ ಸಮುದಾಯ ಭವನ ನಿರ್ಮಿಸಲು ದಿನಾಂಕ: 04-11-2022 ರಂದು ನಡೆದ 94ನೇ ಮಂಡಳಿ ಸಭೆಯಲ್ಲಿ ನಿರ್ಣಯಿಸಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಟೆಂಡರ್ ಕರೆದು ಸುಸಜ್ಜಿತವಾದ ಸಮುದಾಯ ಭವನವನ್ನು ನಿರ್ಮಿಸಲಾಗಿದೆ. ಸಮುದಾಯ ಭವನದಲ್ಲಿ ಪಾಕೋಪಕರಣ ಹಾಗೂ ಪೀಠೋಪಕರಣಗಳ ಸೌಲಭ್ಯವನ್ನು ಒದಗಿಸಲು ಕಾರ್ಮಿಕ ಕಲ್ಯಾಣ ಮಂಡಳಿಯಿಂದ ಕೋರಲಾಗಿರುತ್ತದೆ, ಅದರಂತೆ ರು. 94 ಲಕ್ಷ ಮೊತ್ತದಲ್ಲಿ ಖರೀದಿಸಿ ಪೂರೈಕೆ ಮಾಡಿರುತ್ತಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2024/04/VID-20240426-WA0008.mp4

Tags: BhadravathiKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsಭದ್ರಾವತಿಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್
Share213Tweet133Send
Aniruddha Vasishta S R

Aniruddha Vasishta S R

Editor-in-Chief

Previous Post

ಸಾಗರ | ಬೈಕ್’ನಲ್ಲಿ ತೆರಳುವಾಗಲೇ ಹೃದಯಾಘಾತ | ದಾವಣಗೆರೆ ಯುವಕ ಸಾವು

Next Post

ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ | ಶಿವಮೊಗ್ಗ ಜಿಲ್ಲೆಯಲ್ಲಿ ಹೇಗಿತ್ತು ಪ್ರತಿಕ್ರಿಯೆ?

kalpa News

kalpa News

Next Post
ksrtc budget tour lakshadweep hyderabad package

ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ | ಶಿವಮೊಗ್ಗ ಜಿಲ್ಲೆಯಲ್ಲಿ ಹೇಗಿತ್ತು ಪ್ರತಿಕ್ರಿಯೆ?

Leave a Reply Cancel reply

Your email address will not be published. Required fields are marked *

No Result
View All Result
Mysuru Project Assistant Job Kits Leap 22 K Salary
English Articles

Mysuru Job Alert : Project Assistant Vacancy, 22,000 Salary, Apply by Oct 10

by kalpa News
September 21, 2026
0

Kalpa Media House  |  Mysuru  | Applications have been invited for one Project Assistant post for the Optical Sensing Biotechnology...

Read moreDetails
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL