ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಸರ್.ಎಮ್. ವಿಶ್ವೇಶ್ವರಯ್ಯ ಜನ್ಮದಿನ ಅಂಗವಾಗಿ ವಿಐಎಸ್‌ಎಲ್‌ನಲ್ಲಿ ಇಂಜಿನಿಯರ್‍ಸ್ ದಿನಾಚರಣೆ ಆಚರಿಸಲಾಯಿತು.
ವಿಐಎಸ್‌ಪಿ ಆವರಣದೊಳಗಿರುವ ಸರ್. ಎಮ್. ವಿಶ್ವೇಶ್ವರಾಯರವರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಗೌರವವಂದನೆ ಸಲ್ಲಿಸಲಾಯಿತು.
Also read: ನಾಡಿಶಾಸ್ತ್ರ ವಿಶಿಷ್ಟ ಜ್ಞಾನ: ರಾಘವೇಶ್ವರ ಶ್ರೀ

ಈ ಸಂದರ್ಭದಲ್ಲಿ ‘ಸ್ವಚ್ಛಭಾರತ ಅಭಿಯಾನ-೨೦೨೪ರ ಅಂಗವಾಗಿ ಸ್ವಚ್ಛತಾ ಪ್ರತಿಜ್ಞೆಯನ್ನು ಸ್ವೀಕರಿಸಲಾಯಿತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post