No Result
View All Result
mysuru rss journey exhibition showcasing its history
English Articles

A Century of RSS Through a Unique Exhibition

by kalpa News
September 17, 2026
0

Kalpa Media House  |  Mysuru | A century of service. A hundred years of organisation, sacrifice and social work And...

Read moreDetails
Mysuru say no to drugs walkathon dcp harsha students

BEDA BRO Should Be Everyone’s Goal : Mysuru DCP Priyamvada calls for Drug-Free Society

September 17, 2026
Sparsh Hospital Sarjapur Bengaluru 1st Anniversary

SPARSH Hospital Sarjapur Celebrates 1st Anniversary, Expands Advanced Healthcare Access

September 16, 2026
Hero Motocorp Glamour x Integrated ABS

Hero Motocorp Launches Glamour x With Integrated-ABS

September 12, 2026
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
  • Advertise With Us
  • Grievances
  • About Us
  • Contact Us
Thursday, September 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಭದ್ರಾವತಿ | ಹೃದಯಾಘಾತದಿಂದ 23 ವರ್ಷದ ಯುವತಿ ಸಾವು! ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು

kalpa News by kalpa News
June 3, 2026
in ಭದ್ರಾವತಿ
0
ಭದ್ರಾವತಿ | ಹೃದಯಾಘಾತದಿಂದ 23 ವರ್ಷದ ಯುವತಿ ಸಾವು! ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  |

ಹೃದಯಾಘಾತದಿಂದ #CardiacArrest ಮೃತಪಟ್ಟ ಮಗಳ ಅಂಗಾಂಗ ದಾನ ಮಾಡುವ ಮೂಲಕ ಪೋಷಕರು ಮಾನವೀಯತೆ ಮೆರೆದಿದ್ದಾರೆ.

ಭದ್ರಾವತಿಯ #Bhadravathi ಹಳೆನಗರದ ಸುಭಾಷ್ ನಗರದ ನಿವಾಸಿ ಕುಮಾರ್ ಮತ್ತು ಲೀಲಾ ಎಂಬುವರ ಪುತ್ರಿ ಕೆ. ಕೀರ್ತನಾ (23) ಭಾನುವಾರ ಮೃತಪಟ್ಟಿದ್ದರು. ಅವರ ಅಂಗಾಂಗಗಳನ್ನು ದಾನ ಮಾಡಲಾಗಿದೆ.

Also Read>> ಡಿಕೆಶಿ ಸಂಪುಟದಲ್ಲಿ ಪರಮೇಶ್ವರ್’ಗೆ ಡಿಸಿಎಂ ಖಚಿತ? ಯಾರಿಗೆಲ್ಲಾ ಸಚಿವ ಸ್ಥಾನ ದೊರೆಯಲಿದೆ?

ಕೀರ್ತನಾ ತುಮಕೂರಿನ #Tumkur ಸಿದ್ಧಗಂಗಾ ಆಸ್ಪತ್ರೆಯಲ್ಲಿ ಶುಶ್ರೂಷಕಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಇವರು ಕರ್ತವ್ಯದಲ್ಲಿದ್ದಾಗ ಇದ್ದಕ್ಕಿದ್ದಂತೆ ಪ್ರಜ್ಞೆ ತಪ್ಪಿ ನೆಲಕ್ಕುರುಳಿ ಬಿದ್ದಿದ್ದು, ಅವರನ್ನು ಚಿಕಿತ್ಸೆಗೆ ಒಳಪಡಿಸಿ ಭದ್ರಾವತಿಯಲ್ಲಿನ ಅವರ ತಂದೆ ಕುಮಾರ್‌ಗೆ ಫೋನ್ ಮಾಡಿ ವಿಷಯ ಮುಟ್ಟಿಸಿದ್ದಾರೆ.
ತೀವ್ರ ನಿಗಾ ಘಟಕದಲ್ಲಿ ದಾಖಲಿಸಿ ಚಿಕಿತ್ಸೆ ನೀಡಿದ್ದರೂ ಸಹ ಚಿಕಿತ್ಸೆಗೆ ಸ್ಪಂದಿಸದೇ ಸಾವು ಕಂಡಿದ್ದಾರೆ ಎಂದು ವೈದ್ಯರು ದೃಢಪಡಿಸಿದ್ದಾರೆ.

ಮಗಳು ವೈದ್ಯಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿದ್ದುದರಿಂದ, ಹಲವು ಬಾರಿ ನನ್ನ ಬಳಿ ಸಾವಿನ ನಂತರ ಅಂಗಾಂಗ ದಾನ ಮಾಡುವ ಇಂಗಿತ ವ್ಯಕ್ತಪಡಿಸಿದ್ದಳು. ಅವಳ ಇಚ್ಛೆಯಂತೆ ಈ ಕಾರ್ಯ ನಡೆಸಿದ್ದೇವೆ ಎಂದು ಕೀರ್ತನಾ ತಂದೆ ವಿ. ಕುಮಾರ್ ಹೇಳಿದ್ದಾರೆ.

ಮಗಳ ಸಾವಿನ ನಂತರವೂ ಆಕೆ ಸಾರ್ಥಕತೆ ಮೆರೆದ ಹೆಮ್ಮೆ ನಮ್ಮದು ಎಂದು ತಾಯಿ ಲೀಲಾ ತಿಳಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

ಯಶ್ ಫ್ಯಾನ್ಸ್ ಅಸೋಸಿಯೆಷನ್ ಅಧ್ಯಕ್ಷ ಸುನಿಲ್ ಆರೋಗ್ಯ ವಿಚಾರಿಸಿದ ರಾಕಿಂಗ್ ಸ್ಟಾರ್

https://kalpa.news/wp-content/uploads/2024/04/VID-20240426-WA0008.mp4

Tags: Bhadravathicardiac arrestHeart AttackKannada News WebsiteLatest News KannadaLocal NewsMalnad NewsOrgan donationShimogaShivamoggaShivamogga Newsಅಂಗಾಂಗ ದಾನತೀವ್ರ ನಿಗಾ ಘಟಕಭದ್ರಾವತಿವೈದ್ಯಕೀಯ ಕ್ಷೇತ್ರಹೃದಯಾಘಾತ
Share420Tweet262Send
Aniruddha Vasishta S R

Aniruddha Vasishta S R

Editor-in-Chief

Previous Post

India U18 Women Storm into Semifinals with 25–0 Win Over Singapore

Next Post

ಶಿವಮೊಗ್ಗ | ರಸ್ತೆಗೆ ಅಡ್ಡವಾಗಿದ್ದ ಗುಜರಿ ಅಂಗಡಿಗಳ ತೆರವು | ಪೊಲೀಸರ ಕಟ್ಟುನಿಟ್ಟಿನ ಸೂಚನೆಯೇನು?

kalpa News

kalpa News

Next Post
ಶಿವಮೊಗ್ಗ | ರಸ್ತೆಗೆ ಅಡ್ಡವಾಗಿದ್ದ ಗುಜರಿ ಅಂಗಡಿಗಳ ತೆರವು | ಪೊಲೀಸರ ಕಟ್ಟುನಿಟ್ಟಿನ ಸೂಚನೆಯೇನು?

ಶಿವಮೊಗ್ಗ | ರಸ್ತೆಗೆ ಅಡ್ಡವಾಗಿದ್ದ ಗುಜರಿ ಅಂಗಡಿಗಳ ತೆರವು | ಪೊಲೀಸರ ಕಟ್ಟುನಿಟ್ಟಿನ ಸೂಚನೆಯೇನು?

Leave a Reply Cancel reply

Your email address will not be published. Required fields are marked *

No Result
View All Result
mysuru rss journey exhibition showcasing its history
English Articles

A Century of RSS Through a Unique Exhibition

by kalpa News
September 17, 2026
0

Kalpa Media House  |  Mysuru | A century of service. A hundred years of organisation, sacrifice and social work And...

Read moreDetails
Mysuru say no to drugs walkathon dcp harsha students

BEDA BRO Should Be Everyone’s Goal : Mysuru DCP Priyamvada calls for Drug-Free Society

September 17, 2026
Sparsh Hospital Sarjapur Bengaluru 1st Anniversary

SPARSH Hospital Sarjapur Celebrates 1st Anniversary, Expands Advanced Healthcare Access

September 16, 2026
Hero Motocorp Glamour x Integrated ABS

Hero Motocorp Launches Glamour x With Integrated-ABS

September 12, 2026
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL