No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
  • Advertise With Us
  • Grievances
  • About Us
  • Contact Us
Saturday, August 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಭದ್ರಾವತಿ: ಅ. 5 ರಂದು ಬೃಹತ್ ವ್ಯಸನ ಮುಕ್ತ ಸಾಧಕರ ಸಮಾವೇಶ

kalpa News by kalpa News
October 3, 2018
in ಭದ್ರಾವತಿ
0
Share on FacebookShare on TwitterShare on WhatsApp

ಭದ್ರಾವತಿ: ನಗರದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದ ಅ.5 ರಂದು ಶುಕ್ರವಾರ ಹಳೇನಗರದ ಕನಕ ಮಂಟಪ ಮೈದಾನದಲ್ಲಿ ಜಿಲ್ಲಾ ಮಟ್ಟದ ಬೃಹತ್ ಗಾಂಧಿ ಸ್ಮತಿ, ವ್ಯಸನ ಮುಕ್ತ ಸಾಧಕರ ಸಮಾವೇಶ ಹಾಗು ಜಾಥಾ ಕಾರ‌್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಜನ ಜಾಗೃತಿ ವೇದಿಕೆಯ ಕಾರ್ಯದರ್ಶಿ ಶಿವರಾಯ ಪ್ರಭು ತಿಳಿಸಿದರು.

ಈ ಕುರಿತಂತೆ ಇಂದು ಮಾತನಾಡಿದ ಅವರು, ಸಮಾಜದಲ್ಲಿ ದುರ್ಬಲ ವರ್ಗದ ಏಳಿಗೆಗಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ರವರ ದೂರದರ್ಶಿತ್ವದಿಂದ 1991 ರಲ್ಲಿ ಕರ್ನಾಟಕ ಜನಜಾಗೃತಿ ವೇದಿಕೆ ನಿರ್ಮಿಸಲಾಗಿ ರಾಜ್ಯದಾದ್ಯಂತ ವಿಸ್ತರಿಸಿ 2012 ರಲ್ಲಿ ಶಿವಮೊಗ್ಗ ಜಿಲ್ಲೆ ಜಿಲ್ಲಾ ಸಮಿತಿ ರಚಿಸುವ ಮೂಲಕ ಮದ್ಯಪಾನ ಮತ್ತು ಮಾದಕ ವಸ್ತುಗಳ ತಡೆಗಟ್ಟುವಿಕೆ ಮತ್ತು ನಿರ್ವಹಣೆ ಹಾಗು ಸಾರ್ಥಕ ಸೇವೆಯ ಕಲ್ಪನೆ ಹೊತ್ತು ಸಮಾಜ ಸುಧಾರಣೆಗಾಗಿ ಶ್ರಮಿಸಿ ಸ್ವಾಸ್ಥ್ಯ ಸಮಾಜ ನಿರ್ಮಿಸಲು ಮುಂದಾಗಿದೆ ಎಂದರು.

ಜಿಲ್ಲೆಯಲ್ಲಿ ಒಟ್ಟು 75 ಮದ್ಯವರ್ಜನ ಶಿಬಿರಗಳನ್ನು ನಡೆಸಿ 4016 ಶಿಬಿರಾರ್ಥಿಗಳು ಸೇರ್ಪಡೆಗೊಂಡು ಮದ್ಯಮುಕ್ತ ಜೀವನ ನಡೆಸುವಂತಾಗಿದೆ. ರಾಜ್ಯದಲ್ಲಿ 26 ಜಿಲ್ಲಾ ವೇದಿಕೆಗಳು, 9 ತಾಲೂಕು ವೇದಿಕೆ 112 ವಲಯ ವೇದಿಕೆ 273 ಗ್ರಾಮ ಸಮಿತಿಗಳು ಕ್ರಿಯಾಶೀಲವಾಗಿ ಕಾರ‌್ಯ ನಿರ್ವಹಿಸುತ್ತಿವೆ. 1.50 ಲಕ್ಷಕ್ಕೂ ಅಧಿಕ ಮಂದಿ ಶಿಬಿರಗಳ ಮೂಲಕ ಹಾಗು ಸ್ವಪ್ರೇರಣೆಯಿಂದ ಪಾನ ಮುಕ್ತರಾಗಿದ್ದಾರೆ. ರಾಜ್ಯದ 26 ಜಿಲ್ಲೆಗಳಲ್ಲಿ 1257 ಮದ್ಯವರ್ಜನ ಶಿಬಿರಗಳನ್ನು ನಡೆಸಿ 86559 ಜನರಿಗೆ ಚಿಕಿತ್ಸೆ ನೀಡಲಾಗಿದೆ. 122 ವಿಶೇಷ ಶಿಬಿರ, ಪೊಲೀಸರ, ಅಪರಾಧಿಗಳ ಹಾಗು ಪೌರ ಕಾರ್ಮಿಕರ ತಲಾ ಒಂದೊಂದು ಶಿಬಿರಗಳನ್ನು ನಡೆಸಿ ಯಶಸ್ಸು ಕಾಣಲಾಗಿದೆ ಎಂದರು.

2008 ರಿಂದ ರಾಜ್ಯದ ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಮಾದಕ ವಸ್ತುಗಳ ದುಶ್ಚಟಕ್ಕೆ ಬಲಿಯಾಗಿರುವುದನ್ನು ಮನಗಂಡು ತಡೆಯಲು ಸ್ವಾಸ್ಥ್ಯ ಸಂಕಲ್ಪ ಎಂಬ ತರಬೇತಿ ಕಾರ‌್ಯಕ್ರಮ ನಡೆಸಲಾಗುತ್ತಿದೆ. ಜಿಲ್ಲೆಯಲ್ಲಿ ಪ್ರಸ್ತುತ ವರ್ಷ 41 ಶಿಬಿರಗಳನ್ನು ನಡೆಸಲಾಗಿ 3288 ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಂಡಿದ್ದಾರಲ್ಲದೆ 28991 ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲಾಗಿದೆ. ಈವರೆವಿಗೆ 805 ಸಂಪನ್ಮೂಲ ವ್ಯಕ್ತಿಗಳನ್ನು ಬಳಸಿಕೊಂಡು 7.70 ಲಕ್ಷಕ್ಕೂ ಅಧಿಕ ವಿದ್ಯಾರ್ಥಿ ಸಮುದಾಯಕ್ಕೆ ಜಾಗೃತಿ ಮೂಡಿಸಲಾಗಿದೆ ಎಂದರು.

ಇವೆಲ್ಲ ಸಾಧನೆಗಳನ್ನು ಮೆಲಕು ಹಾಕಲು ಹಾಗೂ ವ್ಯಸನ ಮುಕ್ತ ಜನರನ್ನು ಒಗ್ಗೂಡಿಸಿ ಮತ್ತಷ್ಟು ಹೆಚ್ಚು ಅರಿವು ಮೂಡಿಸಲು ಗಾಂಧಿ ಜಯಂತಿ ಪ್ರಯುಕ್ತ ಅ. 5 ರಂದು ನಗರದಲ್ಲಿ ಜಿಲ್ಲಾ ಮಟ್ಟದ ಗಾಂಧಿ ಸ್ಮತಿ, ಜಾಥಾ ಹಾಗು ವ್ಯಸನ ಮುಕ್ತ ಸಾಧಕರ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಅಂದು ಸುಮಾರು 5 ಸಹಸ್ರಕ್ಕು ಅಧಿಕ ಕಾರ್ಯಕರ್ತರು ಭಾಗಿಯಾಗಲಿದ್ದಾರೆ. ಸಮಾವೇಶದಲ್ಲಿ ಸಾಧಕರಿಗೆ ಸನ್ಮಾನಿಸಲಾಗುವುದು ಎಂದು ಶಿವರಾಯ ಪ್ರಭು ಹೇಳಿದರು.

ವೇದಿಕೆಯ ಜಿಲ್ಲಾಧ್ಯಕ್ಷ ಜಿ. ಆನಂದಕುಮಾರ್, ಜಿಲ್ಲಾ ಸದಸ್ಯ ಆರ್. ಕರುಣಾಮೂರ್ತಿ, ಪಾಲಾಕ್ಷಪ್ಪ ಇವರು ವೇದಿಕೆ ನಡೆದುಬಂದ ದಾರಿ ಹಾಗು ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಕೈಗೊಳ್ಳಲಾಗಿರುವ ಕ್ರಮಗಳ ಕುರಿತು ಮಾಹಿತಿ ನೀಡಿದರು. ಗ್ರಾಮಾಭಿವೃದ್ದಿ ಯೋಜನಾಧಿಕಾರಿ ಕೆ.ಪ್ರಸಾದ್ ಯೋಜನೆಯ ಮಾಹಿತಿ ನೀಡಿದರು. ರಾಜಣ್ಣ, ರೇವಣಕರ್ ಮುಂತಾದವರು ಉಪಸ್ಥಿತರಿದ್ದರು.

ವರದಿ: ಆರ್.ವಿ. ಕೃಷ್ಣ, ಭದ್ರಾವತಿ

Tags: Bhadravathidharmasthala grameena abhivrudhiವ್ಯಸನ ಮುಕ್ತ ಸಾಧಕರ ಸಮಾವೇಶ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮಹಿಳಾ ಸಬಲೀಕರಣಕ್ಕೆ ಕೆನರಾ ಬ್ಯಾಂಕ್ ನಿಂದ ಹೆಚ್ಚಿನ ಮಹತ್ವ

Next Post

ಭದ್ರಾವತಿ; ರೈತರ ಸಾಲ ಮನ್ನಾ ಮಾಡಿದಂತೆ ಎನ್‌ಪಿಎಸ್ ರದ್ದುಪಡಿಸಲಿ: ಕೃಷ್ಣಪ್ಪ

kalpa News

kalpa News

Next Post

ಭದ್ರಾವತಿ; ರೈತರ ಸಾಲ ಮನ್ನಾ ಮಾಡಿದಂತೆ ಎನ್‌ಪಿಎಸ್ ರದ್ದುಪಡಿಸಲಿ: ಕೃಷ್ಣಪ್ಪ

Leave a Reply Cancel reply

Your email address will not be published. Required fields are marked *

No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL