No Result
View All Result
ಪಶ್ಚಿಮ ಬಂಗಾಳದಲ್ಲಿ 200ರ ಗಡಿ ಮುಟ್ಟಿ ಇತಿಹಾಸ ನಿರ್ಮಿಸಿದ ಬಿಜೆಪಿ | ಟಿಎಂಸಿ ಧೂಳಿಪಟ
English Articles

Political Turmoil in Tamil Nadu: BJP Faces Wave of Resignations

by ಕಲ್ಪ ನ್ಯೂಸ್
June 6, 2026
0

Kalpa Media House  |  Chennai  | A major political development is unfolding in Tamil Nadu as a series of resignations...

Read moreDetails
ಶಿವಮೊಗ್ಗಕ್ಕೆ ಇಂಡಿಗೋ ಬೆನ್ನಲ್ಲೇ ಸ್ಪೈಸ್ ಜೆಟ್ ವಿಮಾನ ಸೇವೆಯೂ ಸ್ಥಗಿತ | ಕಾರಣವೇನು?

SpiceJet Flights to Shivamogga Suspended After IndiGo Exit | What’s the Reason?

June 6, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ 2026 | ಮೊದಲ ದಿನವೇ ಐದು ಚಿನ್ನದ ಪದಕ ಗೆದ್ದ ಭಾರತ!

India Dominates World Yogasana Championship 2026, Wins 5 Golds on Opening Day

June 6, 2026
INDIA OPENS IMAX ADVANCE BOOKINGS FOR CHRISTOPHER NOLAN’S NEW MYTHIC ACTION EPIC, The Odyssey FROM JUNE 8

INDIA OPENS IMAX ADVANCE BOOKINGS FOR CHRISTOPHER NOLAN’S NEW MYTHIC ACTION EPIC, The Odyssey FROM JUNE 8

June 5, 2026
From the Village Tracks to International Triumphs: The Inspiring Saga of Geetha A. Shetty

From the Village Tracks to International Triumphs: The Inspiring Saga of Geetha A. Shetty

June 5, 2026
  • Advertise With Us
  • Grievances
  • About Us
  • Contact Us
Sunday, June 7, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಭದ್ರಾವತಿ: ಹೋರಾಟಗಳ ಪರಿಶ್ರಮದಿಂದ ವಿಐಎಸ್‌ಎಲ್’ಗೆ ಗಣಿ ಮಂಜೂರಾತಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 27, 2019
in Small Bytes, ಭದ್ರಾವತಿ
0
ಭದ್ರಾವತಿ: ಹೋರಾಟಗಳ ಪರಿಶ್ರಮದಿಂದ ವಿಐಎಸ್‌ಎಲ್’ಗೆ ಗಣಿ ಮಂಜೂರಾತಿ
Share on FacebookShare on TwitterShare on WhatsApp

ಭದ್ರಾವತಿ: ಕೇಂದ್ರ ಉಕ್ಕು ಪ್ರಾಧಿಕಾರಕ್ಕೊಳಪಟ್ಟ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಗೆ ಸಂಸದ ಬಿ.ವೈ.ರಾಘವೇಂದ್ರ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರವರ ಹೋರಾಟದ ಫಲವಾಗಿ ಕೇಂದ್ರ ಸರಕಾರ ಗಣಿ ಮಂಜೂರಾತಿ ನೀಡಿದೆ. ಇನ್ನು ಕೆಲವೆ ದಿನದಲ್ಲಿ ಕಾರ್ಖಾನೆಗೆ ಅಗತ್ಯ ಬಂಡವಾಳ ತೊಡಗಿಸುವ ಮತ್ತು ಬಂಡವಾಳ ಹಿಂತೆಗೆತ / ಖಾಸಗೀಕರಣ ಪ್ರಕ್ರಿಯೆ ಕೈಬಿಡಲಾಗುವ ಭರವಸೆ ಪಡೆದಿದ್ದೇವೆ ಎಂದು ಬಿಜೆಪಿ ಗ್ರಾಮಾಂತರ ಅಧ್ಯಕ್ಷ ಮಂಗೋಟೆ ರುದ್ರೇಶ್ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ರಾಜ್ಯ ಸರಕಾರ ಬಳ್ಳಾರಿ ಜಿಲ್ಲೆ ಸಂಡೂರು ತಾಲೂಕಿನ ರಮಣದುರ್ಗ ಎನ್‌ಇಬಿ ಅರಣ್ಯ ವ್ಯಾಪ್ತಿಯ ಬ್ಲಾಕ್ ನಂ. 13/ಎ ಭೂಮಿಯಲ್ಲಿ 150 ಎಕರೆ ಕಬ್ಬಿಣದ ಅದಿರು ಗಣಿಯನ್ನು ವಿಐಎಸ್‌ಎಲ್ ಕಾರ್ಖಾನೆಗೆ ನೀಡಲು ಕೇಂದ್ರ ಸರಕಾರಕ್ಕೆ ಮಂಜೂರಾತಿಗಾಗಿ ಶಿಫಾರಸ್ಸು ಮಾಡಿ ಅಧಿಕೃತವಾಗಿ ಗಜೆಟ್‌ನಲ್ಲಿ ಅಧಿಸೂಚನೆ ಹೊರಡಿಸಿದೆ. ಸಂಸದ ಬಿ.ವೈ.ರಾಘವೇಂದ್ರ ನೇತೃತ್ವದಲ್ಲಿ ಕಳೆದ ಫೆ: 5 ರಂದು ದೆಹಲಿಗೆ ಸ್ಥಳೀಯ ಬಿಜೆಪಿ ನಗರ ಮತ್ತು ಗ್ರಾಮಾಂತರ ಘಟಕಗಳ ಅಧ್ಯಕ್ಷರಾದ ಜಿ.ಆನಂದಕುಮಾರ್ ಮತ್ತು ಮಂಗೋಟೆ ರುದ್ರೇಶ್ ಹಾಗು ವಿಐಎಸ್‌ಎಲ್ ಕಾರ್ಮಿಕ ಸಂಘದ ಅಧ್ಯಕ್ಷ ಜೆ.ಜಗದೀಶ್ ಒಳಗೊಂಡ ನಿಯೋಗವು ಕೇಂದ್ರ ಉಕ್ಕು ಸಚಿವ ನರೇಂದ್ರ ಸಿಂಗ್ ಥೋಮರ್ ಹಾಗು ಸೈಲ್ ಛರ‍್ಮನ್ ಅನಿಲ್ ಚೌದರಿ ಮತ್ತಿತರರನ್ನು ಭೇಟಿಮಾಡಿ ನೀಡಿದ್ದ ಭರವಸೆಗಳನ್ನು ಪೂರೈಸುವಂತೆ ಮನವಿ ಸಲ್ಲಿಸಿ ಒತ್ತಾಯಿಸಲಾಗಿತ್ತು.

ಇದರ ಅನ್ವಯ ಕೇವಲ 15 ದಿನಗಳಲ್ಲಿ ಕೇಂದ್ರ ಸರಕಾರ 150 ಎಕರೆ ಅದಿರುಗಣಿ ಮಂಜೂರಾತಿ ನೀಡಿ ರಾಜ್ಯ ಸರಕಾರಕ್ಕೆ ಕಳುಹಿಸಿಕೊಟ್ಟಿದೆ. ಮುಂದಿನ ದಿನಗಳಲ್ಲಿ ಕಾರ್ಖಾನೆ ಉಳಿಸಿ ಬೆಳಸಲು ಹಾಗು ಕಾರ್ಮಿಕ ಕುಟುಂಬಗಳ ಒಳಿತಿಗಾಗಿ ಬಂಡವಾಳ ತೊಡಗಿಸುವ ಭರವಸೆ ದೊರೆತಿದೆ. ಈ ಶ್ರಮದ ಹಿಂದೆ ಸಂಸದರ ಶ್ರಮ ಅಪಾರವಾಗಿದೆ. ಖಾಸಗೀಕರಣದಿಂದ ಕೈ ಬಿಡುವಂತೆ ಸಂಸದರು ಕೇಂದ್ರಕ್ಕೆ ತೀವ್ರ ಒತ್ತಡ ಹೇರಿದ್ದಾರೆ. ನೀಡಿರುವ ಗಣಿಯಿಂದಾಗಿ ಕಾರ್ಖಾನೆಗೆ ಮರುಜೀವ ಬಂದಂತಾಗಿದೆ. ಅಲ್ಲದೆ ನೀಡಿರುವ ಅದಿರುಗಣಿಗೆ ತೆರಿಗೆ ಮತ್ತು ರಾಯಲ್ಟಿ ಇಲ್ಲದ ಗಣಿಯನ್ನಾಗಿ ನೀಡಿರುವುದು ಕಾರ್ಖಾನೆಯ ಭವಿಷ್ಯಕ್ಕೆ ಮತ್ತೊಂದು ದಾರಿ ದೀಪವಾಗಿದೆ. ಗಣಿ ಮಂಜೂರಾತಿ ವಿಚಾರವು ರಾಜಕೀಯ ಮುಕ್ತವಾಗಿದೆ. ಈ ಹಿಂದೆ ಕಾರ್ಖಾನೆ ಉಳಿವಿಗೆ ಹಾಗು ಅದಿರುಗಣಿ ಮಂಜೂರಾತಿಗಾಗಿ ಕಾರ್ಮಿಕ ಸಂಘ, ಚುನಾಯಿತ ಪ್ರತಿನಿಧಿಗಳು, ಹಾಲಿ ಮಾಜಿ ಶಾಸಕರುಗಳ ಹಾಗು ವಿವಿಧ ಸಂಘ ಸಂಸ್ಥೆಗಳ ಹೋರಾಟವನ್ನು ಸಹ ನಾವು ಮರೆಯದೆ ಎಲ್ಲರಿಗೂ ಕೃತಜ್ಞತೆ ಸಲ್ಲಿಸುವುದಾಗಿ ಮಂಗೋಟೆ ರುದ್ರೇಶ್ ತಿಳಿಸಿದರು.

ವಿಐಎಸ್‌ಎಲ್ ಕಾರ್ಮಿಕ ಸಂಘದ ಅಧ್ಯಕ್ಷ ಜೆ.ಜಗದೀಶ್ ಮಾತನಾಡಿ ಕೇಂದ್ರ ಪರಿಸರ ಸಚಿವಾಲಯ ಅದಿರು ಗಣಿಗಾರಿಕೆ ಸ್ಥಗಿತಗೊಳಿಸಿದ ನಂತರ ಸುಮಾರು 2 ದಶಕಗಳಿಂದ ಸ್ವಂತ ಗಣಿಗಾಗಿ ಎದುರು ನೋಡುತ್ತಿದ್ದ ವಿಐಎಸ್‌ಎಲ್ ಕಾರ್ಖಾನೆಗೆ ಕೊನೆಗೂ ಗಣಿ ಮಂಜೂರಾತಿ ಆಗಿದ್ದು, ಮುಚ್ಚುವ ಹಂತಕ್ಕೆ ತಲುಪಿದ್ದ ಕಾರ್ಖಾನೆಗೆ ಮರು ಜೀವ ಬಂದಂತಾಗಿ ಕಾರ್ಮಿಕರು ನಿಟ್ಟಿಸಿರು ಬಿಡುವಂತಾಗಿದೆ. ಕೇಂದ್ರದ ನೀತಿ ಆಯೋಗವು ವಿಐಎಸ್‌ಎಲ್ ಕಾರ್ಖಾನೆಯನ್ನು ಖಾಸಗೀಕರಣಗೊಳಿಸಲು ಹೊರಟ್ಟಿದ್ದ ದಿನಗಳಲ್ಲಿಯೆ ಕೇಂದ್ರ ಸರಕಾರ ಅದಿರುಗಣಿ ಮಂಜೂರು ಮಾಡಿರುವುದು ಸಂತಸ ತಂದಿದೆ.

ಇದರ ಹಿಂದೆ ಸಂಸದ ರಾಘವೇಂದ್ರ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ರವರ ಶ್ರಮ ಅನನ್ಯವಾಗಿದೆ. ರಾಷ್ಟ ಬಿಜೆಪಿ ಅಧ್ಯಕ್ಷ ಅಮಿತ್ ಷಾ ರವರು ಯಡಿಯೂರಪ್ಪ ರವರಿಗೆ ಕಾರ್ಖಾನೆ ಉಳಿಸುವ ಭರವಸೆ ಮತ್ತು ವಾಗ್ದಾನವು ನಮ್ಮನ್ನು ಹುಬ್ಬೇರಿಸುವಂತೆ ಮಾಡಿದೆ. ಮಂಜೂರಾಗಿರುವ 150 ಎಕರೆ ಭೂಮಿಯಲ್ಲಿ 70 ಮಿಲಿಯನ್ ಟನ್ ಕಬ್ಬಿಣದ ಅದಿರು ಇರುವುದು ಸಮೃದ್ದಿ ತಂದಿದೆ. ಮುಂದಿನ ದಿನಗಳಲ್ಲಿ ಕಾರ್ಖಾನೆಗೆ ಅದೃಷ್ಟದ ಬಾಗಿಲು ತೆರೆದಂತಾಗಿದೆ ಎಂದು ಹರ್ಷವ್ಯಕ್ತಪಡಿಸಿದರು.

ನಗರ ಬಿಜೆಪಿ ಘಟಕ ಅಧ್ಯಕ್ಷ ಜಿ.ಆನಂದಕುಮಾರ್ ಮಾತನಾಡಿ ಸಂಸದರ ಶ್ರಮ, ಮಾಜಿ ಸಿಎಂ ರವರ ಹೋರಾಟ ಹಾಗು ಕಾರ್ಮಿಕರ ಮತ್ತು ಎಲ್ಲಾ ಜನಪ್ರತಿನಿಧಿಗಳ ಒತ್ತಡಗಳಿಂದ ರಾಜ್ಯ ಸರಕಾರ ಅದಿರುಗಣಿ ನೀಡಿ ಶಿಫಾರಸ್ಸು ಮಾಡಿದಂತೆ ಕೇಂದ್ರವು ಮಂಜೂರಾತಿ ನೀಡಿದೆ. ಮುಂದಿನ ದಿನದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತೆ ಅಧಿಕಾರಕ್ಕೆ ಬರುವುದು ಖಚಿತವಾಗಿರುವುದರಿಂದ ಕಾರ್ಖಾನೆಗೆ ಉಜ್ವಲ ಭವಿಷ್ಯ ದೊರೆಯುವುದರಲ್ಲಿ ಅನುಮಾನವಿಲ್ಲ ಎಂದು ಶ್ರಮಿಸಿದ ಎಲ್ಲರನ್ನು ಅಭಿನಂದಿಸಿದರು.

(ವರದಿ: ಆರ್.ವಿ. ಕೃಷ್ಣ, ಭದ್ರಾವತಿ)

Tags: B S YedyurappaB Y RaghavendraBhadravathiKannada NewsLocal NewsMalnad Newsmining for VISLSAILVISLಗಣಿ ಮಂಜೂರಾತಿಭದ್ರಾವತಿ
Share196Tweet123Send
Previous Post

ಭದ್ರಾವತಿ: ತಾಪಂ ಅಧ್ಯಕ್ಷರಾಗಿ ಕಾಂಗ್ರೆಸ್’ನ ಆಶಾ ಶ್ರೀಧರ್ ಅವಿರೋಧ ಆಯ್ಕೆ

Next Post

ಕರಾಚಿಯಲ್ಲಿ ತುರ್ತು ಪರಿಸ್ಥಿತಿ ಘೋಷಣೆ: ಪಾಕಿಸ್ಥಾನದಾದ್ಯಂತ ಹೈ ಅಲರ್ಟ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕರಾಚಿಯಲ್ಲಿ ತುರ್ತು ಪರಿಸ್ಥಿತಿ ಘೋಷಣೆ: ಪಾಕಿಸ್ಥಾನದಾದ್ಯಂತ ಹೈ ಅಲರ್ಟ್

ಕರಾಚಿಯಲ್ಲಿ ತುರ್ತು ಪರಿಸ್ಥಿತಿ ಘೋಷಣೆ: ಪಾಕಿಸ್ಥಾನದಾದ್ಯಂತ ಹೈ ಅಲರ್ಟ್

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ವೆಂಕಟಾಚಲಧಾಮದ 15ನೇ ವಾರ್ಷಿಕೋತ್ಸವ | ಚಿನ್ನದ ಕಿರೀಟ ಸಮರ್ಪಣೆ

ವೆಂಕಟಾಚಲಧಾಮದ 15ನೇ ವಾರ್ಷಿಕೋತ್ಸವ | ಚಿನ್ನದ ಕಿರೀಟ ಸಮರ್ಪಣೆ

June 6, 2026
ಮಕ್ಕಳಲ್ಲಿ ಪರಿಸರ ಜಾಗೃತಿ ಮೂಡಿಸಿದ ಕುಮದ್ವತಿ ರೆಸಿಡೆನ್ಷಿಯಲ್ ಸ್ಕೂಲ್ | ಹೇಗಿತ್ತು ಆಚರಣೆ?

ಮಕ್ಕಳಲ್ಲಿ ಪರಿಸರ ಜಾಗೃತಿ ಮೂಡಿಸಿದ ಕುಮದ್ವತಿ ರೆಸಿಡೆನ್ಷಿಯಲ್ ಸ್ಕೂಲ್ | ಹೇಗಿತ್ತು ಆಚರಣೆ?

June 6, 2026
ಯುಗಾದಿ | ಯಶವಂತಪುರ-ಹೊಸಪೇಟೆ ನಡುವೆ ವಿಶೇಷ ಎಕ್ಸ್’ಪ್ರೆಸ್ ರೈಲು

ತಾಳಗುಪ್ಪ-ಶಿವಮೊಗ್ಗ-ಮೈಸೂರಿನ ನಾಲ್ಕು ರೈಲುಗಳ ಕುರಿತಾಗಿ ಅಪ್ಡೇಟ್

June 6, 2026
ಸಚಿವರ ಅಸಮಾಧಾನ ಆಡಳಿತದ ಮೇಲೆ ಪರಿಣಾಮ: ಸಿ.ಟಿ. ರವಿ

ಸಚಿವರ ಅಸಮಾಧಾನ ಆಡಳಿತದ ಮೇಲೆ ಪರಿಣಾಮ: ಸಿ.ಟಿ. ರವಿ

June 6, 2026
ಶಿವಮೊಗ್ಗ | ಕ್ರೇನ್’ಗೆ ಸಿಲುಕಿ ಬೆಳ್ತಂಗಡಿ ಮೂಲದ ಕಾರ್ಮಿಕ ದಾರುಣ ಸಾವು

ಶಿವಮೊಗ್ಗ | ಕ್ರೇನ್’ಗೆ ಸಿಲುಕಿ ಬೆಳ್ತಂಗಡಿ ಮೂಲದ ಕಾರ್ಮಿಕ ದಾರುಣ ಸಾವು

June 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL