No Result
View All Result
HOSMAT Hospitals Partners with South United Football Club as Official Sports Medicine & Medical Services Leader
English Articles

HOSMAT Hospitals Partners with South United Football Club as Official Sports Medicine & Medical Services Leader

by ಕಲ್ಪ ನ್ಯೂಸ್
February 15, 2026
0

Kalpa Media House  |  Bengaluru  | HOSMAT Hospitals, a recognised leader in orthopaedics, trauma and sports medicine for over three...

Read moreDetails
Saptavarna Sangeetham “Rainbow of music” Swarathmika

Saptavarna Sangeetham “Rainbow of music” Swarathmika

February 14, 2026
60% of Indians have received an invite to a dating app or site later found to be fake

60% of Indians have received an invite to a dating app or site later found to be fake

February 12, 2026
Tata Motors Indonesia Secures its Biggest Order for 70,000 Yodha and Ultra T.7 Vehicles for Deployment

Tata Motors Indonesia Secures its Biggest Order for 70,000 Yodha and Ultra T.7 Vehicles for Deployment

February 12, 2026
20,000+ runners participated in the 8th Edition of Manipal Marathon

20,000+ runners participated in the 8th Edition of Manipal Marathon

February 12, 2026
  • Advertise With Us
  • Grievances
  • About Us
  • Contact Us
Wednesday, February 18, 2026
Follow Us
kalpa.news
">
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಭದ್ರಾವತಿ: ಕೆಳಸ್ತರ ಜನರ ಪ್ರೀತಿಗೆ ಪಾತ್ರರಾಗಿದ್ದ ಬಸವಣ್ಣ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 17, 2019
in Small Bytes, ಭದ್ರಾವತಿ
0
ಭದ್ರಾವತಿ: ಕೆಳಸ್ತರ ಜನರ ಪ್ರೀತಿಗೆ ಪಾತ್ರರಾಗಿದ್ದ ಬಸವಣ್ಣ
Share on FacebookShare on TwitterShare on WhatsApp

ಭದ್ರಾವತಿ: ಉನ್ನತ ಸಮಾಜದಲ್ಲಿ ಜನಿಸಿ ಕೆಳಸ್ತರ ಜನರನ್ನು ಪ್ರೀತಿಸಿರುವುದು ಬಸವಣ್ಣನವರ ಸಾಧನೆಯಾಗಿದೆ ಎಂದು ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಎಚ್.ಎನ್.ಮಹಾರುದ್ರ ಹೇಳಿದರು.

ನ್ಯೂಟೌನ್ ಸರ್.ಎಂ.ವಿಶ್ವೇಶ್ವರಯ್ಯ ಕಲಾ ಮತ್ತು ವಾಣಿಜ್ಯ ಕಾಲೇಜಿನ ಸಭಾಂಗಣದಲ್ಲಿ ಅಖಿಲ ಭಾರತ ಸಾಹಿತ್ಯ ಪರಿಷತ್ ತಾಲೂಕು ಘಟಕ ಏರ್ಪಡಿಸಿದ್ದ 603 ನೆಯ ವಚನ ಮಂಟಪ-ದತ್ತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಜಗತ್ತು ಅಂಧಕಾರತ್ವದಲ್ಲಿದ್ದ ಸಂದರ್ಭದಲ್ಲಿದ್ದ ನೂತನ ಚಿಂತನೆಗಳನ್ನು ನೀಡಿ ಪರಿಕಲ್ಪೆನೆಯನ್ನು ಶರಣರು ನೀಡಿದ್ದಾರೆ. ಬಾಲ್ಯದಲ್ಲಿ ವಿಶಿಷ್ಟ ಸಾಧನೆ ಮಾಡಿ ಸಕಲ ಜೀವಾತ್ಮಗಳಿಗೆ ಬದುಕು ರೂಪಿಸಿ ಒಳಿತನ್ನು ರೂಪಿಸಿದ್ದರು. ಶರಣ ಎಂಬ ಪದದಿಂದ ಪ್ರೀತಿ ಏನೆಂಬುದು ತಿಳಿಸಿ ಇತರರ ಅಮೂಲ್ಯ ಬದುಕಿಗೆ ಮಾರ್ಗದರ್ಶನ ನೀಡಿದ್ದ ಬಸವಣ್ಣ ಕೇವಲ ಕನ್ನಡ ನಾಡಿಗೆ ಮಾತ್ರವಲ್ಲದೆ ಜಗತ್ತಿಗೆ ಬೇಕಾದ ಶಕ್ತಿಯಾಗಿದ್ದರು. ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಸಹ ಜೀವನದ ಸಂಸ್ಕ7ತಿಗೆ ಸಾಹಿತ್ಯ ಪರಿಚಯಿಸಿದ ಕೀರ್ತಿಗೆ ಪಾತ್ರರಾಗಿದ್ದರು ಎಂದರು.

ಸೊರಬದ ಯುವವಾಗ್ಮಿ ಭರತ್ ಕಾರೇಕೊಪ್ಪ ವಚನಗಳಿಂದ ವ್ಯಕ್ತಿತ್ವ ವಿಕಸನ ಕುರಿತ ಉಪನ್ಯಾಸ ನೀಡಿ ಕಲಬೇಡ ಕೊಲಬೇಡ ಹುಸಿಯ ನುಡಿಯಲು ಬೇಡ ಎಂಬ ಪದಗಳನ್ನು ವಚನಗಳಲ್ಲಿ ಅನೇಕ ಭಾರಿ ತಿಳಿಸಿದ್ದರು ಸಹ ಇಂದಿಗೂ ಅವುಗಳನ್ನೆ ಪಾಲಿಸುವ ಜನರೆ ಹೆಚ್ಚಾಗಿದ್ದಾರೆ. ಬಸವಣ್ಣನವರ ವಚನ ಸಾಹಿತ್ಯವು ಭಾರತದೇಶದ ಬಹುದೊಡ್ಡ ಕೊಡುಗೆಯಾಗಿದ್ದು ಇತರೇ ರಾಜ್ಯಗಳಿಗೂ ಅನ್ವಯವಾಗುತ್ತಿದೆ. ಇಂದು ದೇಶದ ಎಲ್ಲಾ ಭಾಷಿಗರಿಗೂ ವಚನ ಸಾಹಿತ್ಯ ಅವಶ್ಯಕವಾಗಿದೆ. ವೇದ, ಪುರಾಣ, ಉಪನಿಷತ್ತುಗಳನ್ನು ಮೀರಿದ ವಚನ ಸಾಹಿತ್ಯವಾಗಿದೆ.  ಅಕ್ಕಮಹಾದೇವಿಯವರು ಅಂದೇ ಜಗತ್ತಿನ ಸ್ತ್ರೀಕುಲಕ್ಕೆ ಬದುಕು ರೂಪಿಸಿಕೊಟ್ಟವರಲ್ಲಿ ಮೊದಲಿಗರಾದರೆ, ಸ್ವಾಮಿ ವಿವೇಕನಂದಾರು ಮಹಾತ್ಮರಾಗಿದ್ದಾರೆ. ಜಾತ್ಯಾತೀತ ದೇಶದಲ್ಲಿ ವಚನ ಸಾಹಿತ್ಯವೆ ಕರ್ನಾಟಕದ ಕೊಡುಗೆಯಾಗಿತ್ತು. ಮಾನವರಲ್ಲಿ ಅಜ್ಞಾನ ದೂರವಾದಾಗ ಮಾತ್ರ ಸುಜ್ಞಾನದ ಬೆಳಕು ಬರಲು ಸಾದ್ಯ. ಅದ್ದರಿಂದ ಮುಂದೊಂದು ದಿನ ವಚನಗಳನ್ನು ಹುಡುಕುವ ದಿನಗಳು ಬರಲಿವೆ ಎಂದರು.

ಸಾಹಿತ್ಯ ಪರಿಷತ್ತಿನ ಕೋಶಾಧ್ಯಕ್ಷ ಕತ್ತಲಗೆರೆ ತಿಮ್ಮಪ್ಪ ಪ್ರಾಸ್ತಾವಿಕ ನುಡಿಗಳನ್ನಾಡಿ ಸಮಾನತೆಗೆ ಜಾತಿ ಧರ್ಮ ತೊಲಗಿಸಿ ಜಾತ್ಯಾತೀತ ಸಂಕಲ್ಪ ನೀಡಲು ಶ್ರಮಿಸಿದ್ದ ಬಸವಣ್ಣ ಜಗತ್ತಿಗೆ ಮೊದಲ ಸಂಸತ್ತನ್ನು ನೀಡಿದ್ದರು. ಅವರ ಹಾದಿಯಲ್ಲೆ ಶರಣ ಸಾಹಿತ್ಯವು ಸತತ 20 ವರ್ಷಗಳಿಂದ ನಿರಂತರವಾಗಿ ವಚನ ಸಾಹಿತ್ಯದ ಕೆಲಸ ನಿರ್ವಹಿಸಲಾಗುತ್ತಿದೆ ಎಂದರು.

ಕಾಲೇಜಿನ ಪ್ರಾಂಶುಪಾಲ ಡಾ.ಎಂ.ಜಿ.ಉಮಾಶಂಕರ್ ಅಧ್ಯಕ್ಷತೆ ವಹಿಸಿದ್ದರು. ಕನ್ನಡ ವಿಭಾಗದ ಮುಖ್ಯಸ್ಥೆ ಶೈಲಜಾ ಹೊಸೆಳ್ಳೇರ ಅನಿಸಿಕೆ ತಿಳಿಸಿದರು. ಡಾ.ಟಿ.ಮಂಜುನಾಥ್ ಉಪಸ್ಥಿತರಿದ್ದರು. ಕದಳಿ ತಂಡದವರು ವಚನ ಪ್ರಾರ್ಥಿಸಿ ಸಮೂಹ ಗಾಯನ ಹಾಡಿದರೆ, ಉಪನ್ಯಾಸಕರಾದ ಹಾಲಸಿದ್ದಪ್ಪ ಸ್ವಾಗತಿಸಿ, ವರದರಾಜ್ ಕಾರ್ಯಕ್ರಮ ನಿರೂಪಿಸಿದರು. ದತ್ತಿ ದಾನಿಗಳಾದ ನಗರದ ಲೋಯರ್ ಹುತ್ತಾದ ರಂಗನಾಥ ಗ್ಯಾಸ್ ಸರ್ವಿಸ್‌ನ ದಿವಂಗತ ಬಿ.ಎಚ್.ಮಹಾದೇವಪ್ಪ ಕುಟುಂಬದವರು ಉಪಸ್ಥಿತರಿದ್ದರು.

(ವರದಿ: ಆರ್.ವಿ. ಕೃಷ್ಣ, ಭದ್ರಾವತಿ)

Tags: BasavannaBhadravathiKannada NewsMalnad NewsShivamoggaಬಸವಣ್ಣಭದ್ರಾವತಿ
Share196Tweet123Send
Previous Post

ಗೋವಾ ಸಿಎಂ ಮನೋಹರ್ ಪರಿಕ್ಕರ್ ಆರೋಗ್ಯ ಸ್ಥಿತಿ ಗಂಭೀರ

Next Post

ಬಾಲ ಬಿಚ್ಚೀರಿ ಜೋಕೆ: ಭದ್ರಾವತಿಯಲ್ಲಿ ರೌಡಿಗಳ ಪೆರೇಡ್‌ನಲ್ಲಿ ಪೊಲೀಸ್ ಎಚ್ಚರಿಕೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಬಾಲ ಬಿಚ್ಚೀರಿ ಜೋಕೆ: ಭದ್ರಾವತಿಯಲ್ಲಿ ರೌಡಿಗಳ ಪೆರೇಡ್‌ನಲ್ಲಿ ಪೊಲೀಸ್ ಎಚ್ಚರಿಕೆ

ಬಾಲ ಬಿಚ್ಚೀರಿ ಜೋಕೆ: ಭದ್ರಾವತಿಯಲ್ಲಿ ರೌಡಿಗಳ ಪೆರೇಡ್‌ನಲ್ಲಿ ಪೊಲೀಸ್ ಎಚ್ಚರಿಕೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಫೆ.20-21 ರಂದು ಶಿಕಾರಿಪುರದಲ್ಲಿ ಬೃಹತ್ ಉದ್ಯೋಗ ಮೇಳ | ವಿವೇಕ್ ಆಳ್ವಾ

ಫೆ.20-21 ರಂದು ಶಿಕಾರಿಪುರದಲ್ಲಿ ಬೃಹತ್ ಉದ್ಯೋಗ ಮೇಳ | ವಿವೇಕ್ ಆಳ್ವಾ

February 18, 2026
ಚಿಕ್ಕೋಡಿ | ಭೀಕರ ರಸ್ತೆ ಅಪಘಾತ | ಒಂದೇ ಕುಟುಂಬದ ಮೂವರು ದಾರುಣ ಸಾವು

ಚಿಕ್ಕೋಡಿ | ಭೀಕರ ರಸ್ತೆ ಅಪಘಾತ | ಒಂದೇ ಕುಟುಂಬದ ಮೂವರು ದಾರುಣ ಸಾವು

February 18, 2026
ಭಜನೆ ಸಾಮಾಜಿಕ ಪರಿವರ್ತನೆಯ ಶಕ್ತಿ: ಶಬರೀಶ್ ಕಣ್ಣನ್

ಭಜನೆ ಸಾಮಾಜಿಕ ಪರಿವರ್ತನೆಯ ಶಕ್ತಿ: ಶಬರೀಶ್ ಕಣ್ಣನ್

February 18, 2026
ಗಮನಿಸಿ! ಜ.21-22ರಂದು ಶಿವಮೊಗ್ಗ ನಗರ, ಗ್ರಾಮಾಂತರದ ಈ ಬಡಾವಣೆಗಳಲ್ಲಿ ಕರೆಂಟ್ ಇರಲ್ಲ

ಗಮನಿಸಿ! ಫೆ.19-21ರವರೆಗೂ ಶಿವಮೊಗ್ಗ ಈ ಎಲ್ಲಾ ಕಡೆ ಕರೆಂಟ್ ಇರಲ್ಲ

February 18, 2026
ಫೆ.28ರಂದು ರಾಜ್ಯಮಟ್ಟದ ಶೈಕ್ಷಣಿಕ ಮಹಾಸಮ್ಮೇಳನ | ಶಿಕ್ಷಣ ಸಚಿವರಿಗೆ ಆಹ್ವಾನ

ಫೆ.28ರಂದು ರಾಜ್ಯಮಟ್ಟದ ಶೈಕ್ಷಣಿಕ ಮಹಾಸಮ್ಮೇಳನ | ಶಿಕ್ಷಣ ಸಚಿವರಿಗೆ ಆಹ್ವಾನ

February 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL