No Result
View All Result
Indian Railway Fine Hike
English Articles

Jan Vishwas Act 2026: Revised Railway Penalty Rules Likely from July 1

by ಕಲ್ಪ ನ್ಯೂಸ್
June 23, 2026
0

Kalpa Media House  | New Delhi | The Indian Railways is set to implement revised penalty provisions under the Jan...

Read moreDetails
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
  • Advertise With Us
  • Grievances
  • About Us
  • Contact Us
Tuesday, June 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಭದ್ರಾವತಿ: ಭಗವಾನ್ ಬುದ್ದರ ಜಯಂತಿ ಮೇ 18 ರಂದು ಬುದ್ದ ಪೂರ್ಣಿಮ

ವಿಶ್ವಕ್ಕೆ ಶಾಂತಿ ಸಂದೇಶ ಸಾರಿದ ಭಗವಾನ್ ಬುದ್ದ: ಸತ್ಯ ಭದ್ರಾವತಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 16, 2019
in Small Bytes, ಭದ್ರಾವತಿ
0
ಭದ್ರಾವತಿ: ಭಗವಾನ್ ಬುದ್ದರ ಜಯಂತಿ ಮೇ 18 ರಂದು ಬುದ್ದ ಪೂರ್ಣಿಮ
Share on FacebookShare on TwitterShare on WhatsApp

ಭದ್ರಾವತಿ: ವಿಶ್ವ ಶಾಂತಿಯ ದೂತ ಭಗವಾನ್ ಬುದ್ದರ ಬುದ್ದಪೂರ್ಣಿಮೆ ಜಯಂತಿ ಕಾರ್ಯಕ್ರಮ ಮೇ: 18 ರಂದು ಶನಿವಾರ ಬೆಳಿಗ್ಗೆ 11 ಗಂಟೆಗೆ ದಸಂಸ ಜಿಲ್ಲಾ ಶಾಖೆ ವತಿಯಿಂದ ಪ್ರಥಮ ಭಾರಿಗೆ ನ್ಯೂಟೌನ್ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ದಸಂಸ ರಾಜ್ಯ ಖಜಾಂಚಿ ಸತ್ಯ ಭದ್ರಾವತಿ ಹೇಳಿದರು.

ಅವರು ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ ವಿಶ್ವ ಶಾಂತಿಯ ದೂತ, ವಿಶ್ವಕ್ಕೆ ಶಾಂತಿಯ ಸಂದೇಶವನ್ನು ಸಾರಿದ ಭಗವಾನ್ ಬುದ್ದರು ಅಸಾಮಾನ್ಯ ಮಾನವರಾಗಿ ಈ ಜಗತ್ತಿನಲ್ಲಿ ಜನಿಸಿ ಸರ್ವರ ಹಿತ, ಸುಖಕ್ಕಾಗಿ ಜಗದ ಮೇಲಿನ ಅನುಕಂಪದಿಂದಾಗಿ ಉದಯಿಸಿ ಸರ್ವಲೋಕವನ್ನು ತಿಳಿದು ಶ್ರೇಷ್ಟರಾಗಿ ಅನುಪಮರು ಪ್ರಜ್ಞಾ ಮತ್ತು ಕರುಣೆಯ ಸಂಗಮದ ಸಾಕ್ಷತ್ ಜ್ಞಾನದಯ ಸಾಗರವಾಗಿದ್ದಾರೆ ಎಂದರು.

ಪ್ರಪಂಚದಲ್ಲಿ ಅನೇಕ ಧರ್ಮಗಳ ಬೆಳವಣಿಯಲ್ಲಿ ಬೌದ್ದ ಧರ್ಮ ಬೆಳೆಯಲು ಚಿಂತನೆ ಮಾಡಿದ್ದರು. ಜ್ಞಾನದ ಸಂಕೇತವಾಗಿರುವ ಬುದ್ದರು ಸರ್ವ ಜೀವಿಗಳ ಹಿತಕ್ಕಾಗಿ ಜೀವಿಸಿದಂತಹ ಏಕೈಕ ಪರಿಪೂರ್ಣ ವ್ಯಕ್ತಿತ್ವ ಹೊಂದಿದ್ದ ಇವರು ಎಂದಿಗೂ ತಮ್ಮನ್ನು ಪೂಜಿಸಿ ಎಂದು ಹೇಳಿದವರಲ್ಲ. ಬೌದ್ದರ ಬುದ್ದ ಧ್ಯಾನವು ಅನ್ಯ ಧರ್ಮೀಯರಂತೆ ಅಂಧವಿಶ್ವಾಸ ಮೂಡಿಸದೆ ನಿಬ್ಬಾಣಕ್ಕೆ ಸಹಕಾರಿಯಾಗಿದೆ. ಎಲ್ಲೆಲ್ಲಿ ಬುದ್ದರ ಬೋಧನೆಯು ಏಳಿಗೆಯಲ್ಲಿರುತ್ತದೆಯೋ ಅಲ್ಲಲ್ಲಿ ಶಾಂತಿ, ಸುಭಿಕ್ಷತೆ ಮತ್ತು ಆನಂದ ನೆಲೆಸಿರುತ್ತದೆ ಎಂದು ತಿಳಿಸಿ ವಿಶ್ವಕ್ಕೆ ಶಾಂತಿ ಸಾರಿದ ಬುದ್ದರ ಸ್ಮರಣಾ ದಿನಾಚರಣೆಗೆ ರಾಜ್ಯದ ವಿವಿಧ ಭಾಗಗಳಿಂದ ಅನೇಕರು ಭಾಗವಹಿಸಲಿದ್ದಾರೆ ಎಂದರು.

ಜಿಲ್ಲಾ ಸಂಚಾಲಕ ಚಿನ್ನಯ್ಯ ಮಾತನಾಡಿ ದಸಂಸ, ದಲಿತ ನೌಕರರ ಒಕ್ಕೂಟ, ವಿದ್ಯಾರ್ಥಿ ಒಕ್ಕೂಟ, ಮಹಿಳಾ ಒಕ್ಕೂಟ ಜಂಟಿಯಾಗಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ ಎಂದರು.

ದಲಿತ ನೌಕರರ ಒಕ್ಕೂಟದ ರಾಜ್ಯ ಕಾರ್ಯಧ್ಯಕ್ಷ ಸಿ.ಜಯಪ್ಪ ಮಾತನಾಡಿ ಮೊದಲು ಮಾನವನಾಗಬೇಕು, ಮಾನವ ಧರ್ಮವಾಗಬೇಕು, ಪ್ರೀತಿ ವಿಶ್ವಾಸದಿಂದ ಗೆಲ್ಲುವಂತಾಗಬೇಕು. ಸಮಾನತೆ ಕಾಣಲು ಬೌದ್ದ ತತ್ವದ ಗುರಿಗಳನ್ನು ಅಳವಡಿಸಿಕೊಳ್ಳುವಂತಾಗಬೇಕು. ಅಂದು ಡಾ.ಬಾಬಾ ಸಾಹೇಬ ಅಂಬೇಡ್ಕರ್ ರವರು ಸಹ ಇಂತಹ ಸಂದೇಶಗಳನ್ನು ನೀಡಿದ್ದರು. ದಲಿತ ನೌಕರರಿಗೆ ಬಡ್ತಿ ಮೀಸಲಾತಿಗೆ ಸಂಬಂಧಿಸಿದಂತೆ ಸರ್ವೋಚ್ಚ ನ್ಯಾಯಾಲಯ ಅಸ್ತು ನೀಡಿದೆ. ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ರವರ ಕನಸಿನ ಕೂಸಾದ ಬಡ್ತಿ ಮೀಸಲಾತಿ ಕಾನೂನನ್ನು ರಾಜ್ಯದಲ್ಲಿ ಜಾರಿಗೊಳಿಸಲು ಪ್ರಯತ್ನಿಸಿದ್ದರು. ಇಂದಿನ ಮುಖ್ಯಮಂತ್ರಿಗಳು ಯಥಾವತ್ತಾಗಿ ಜಾರಿಗೊಳಿಸುವಂತಾಗಬೇಕು ಎಂದರು.

ಕನಿಷ್ಟ 10 ವರ್ಷ ಮೇಲ್ಪಟ್ಟು ಸರಕಾರಿ ಸೇವೆಗಳಲ್ಲಿ ದುಡಿಯುತ್ತಿರುವ ನೌಕರರಿಗೆ ಖಾಯಂಗೊಳಿಸುವಂತಗಾಬೇಕು. ಸರಕಾರಿ ಇಲಾಖೆಗಳಲ್ಲಿ ಖಾಲಿ ಇರುವ ಲಕ್ಷಾಂತರ ಹುದ್ದೆಗಳಿಗೆ ನೌಕರರನ್ನು ಏಜನ್ಸಿ ಮೂಲಕ ನೇಮಕ ಮಾಡದೆ ನೇರ ನೇಮಕಾತಿ ಮಾಡುವಂತಾದಲ್ಲಿ ನಿರುದ್ಯೋಗಿಗಳಿಗೆ ಆಶಾಕಿರಣವಾಗಲಿದೆ ಎಂದರು.

ಪತ್ರಿಕಾಗೋಷ್ಟಿಯಲ್ಲಿ ದಲಿತ ನೌಕರರ ಒಕ್ಕೂಟದ ತಾಲೂಕು ಅಧ್ಯಕ್ಷ ಉಮಾ, ದಸಂಸ ವಿಕಲಾಂಗ ವಿಭಾಗದ ಜಿಲ್ಲಾಧ್ಯಕ್ಷ ಕಾಣಿಕ್‍ರಾಜ್, ಮುಖಂಡರಾದ ಈಶ್ವರಪ್ಪ, ಶಿವಶಂಕರ್, ಶಾಂತಿ ಮುಂತಾದವರಿದ್ದರು.

(ವರದಿ: ಆರ್.ವಿ. ಕೃಷ್ಣ, ಭದ್ರಾವತಿ)

Tags: BhadravathiBuddha PurnimaKannada NewsMalnad Newsದಲಿತ ನೌಕರರ ಒಕ್ಕೂಟಬುದ್ದ ಪೂರ್ಣಿಮಭಗವಾನ್ ಬುದ್ದಭದ್ರಾವತಿ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ನರಸಿಂಹ ಜಯಂತಿ ವಿಶೇಷ: ಕಾರುಣ್ಯಮೂರ್ತಿ ನರಸಿಂಹ ದೇವರ ನೆನೆಯದ ಜನ್ಮವೇ ವ್ಯರ್ಥ

Next Post

ಭದ್ರಾವತಿ: ತ್ರಿಮತಸ್ಥ ಬ್ರಾಹ್ಮಣ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಭದ್ರಾವತಿ: ತ್ರಿಮತಸ್ಥ ಬ್ರಾಹ್ಮಣ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಭದ್ರಾವತಿ: ತ್ರಿಮತಸ್ಥ ಬ್ರಾಹ್ಮಣ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
Narayana Super Speciality Clinic Inaugurated Shivamogga by Actress Aditi Prabhudeva

ಈ ಕ್ಲಿನಿಕ್ ನಾರಾಯಣ ಹೆಲ್ತ್ ಮೇಲಿನ ಜನರ ನಂಬಿಕೆಯ ಪ್ರತೀಕ | ನಟಿ ಅದಿತಿ ಪ್ರಭುದೇವ

June 23, 2026
MP Raghavendra Seeks Governor’s Support for Shivamogga Circuit Bench

ರಾಜ್ಯಪಾಲರನ್ನು ಭೇಟಿಯಾಗಿ ಮಹತ್ವದ ಮನವಿ ಸಲ್ಲಿಸಿದ ಸಂಸದ ರಾಘವೇಂದ್ರ

June 23, 2026
ಫಾರ್ಮಸಿಸ್ಟ್‌ ವೃತ್ತಿ ಸಾಮಾಜಿಕ ಬದ್ಧತೆಯ ಜವಾಬ್ದಾರಿ: ಡಾ. ಖಾಲಿದ್ ಅಹಮದ್ ಖಾನ್

ಫಾರ್ಮಸಿಸ್ಟ್‌ ವೃತ್ತಿ ಸಾಮಾಜಿಕ ಬದ್ಧತೆಯ ಜವಾಬ್ದಾರಿ: ಡಾ. ಖಾಲಿದ್ ಅಹಮದ್ ಖಾನ್

June 23, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
Yoga Day in SWR Hubli

ಹುಬ್ಬಳ್ಳಿ ರೈಲ್ವೆ ವಿಭಾಗದಲ್ಲಿ ಉತ್ಸಾಹಭರಿತ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

June 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL