No Result
View All Result
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ
English Articles

Hennur Sparsh Hospital Completes One Year | A Reflection of Multispecialty Care

by ಕಲ್ಪ ನ್ಯೂಸ್
May 25, 2026
0

Kalpa Media House  |  Bengaluru  | SPARSH Hospital, Hennur Road has completed one year of operations, with its first-year clinical...

Read moreDetails
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ

Duniya Vijay, Rachita Ram & Raj B. Shetty’s Landlord Premieres This Saturday on Zee Kannada

May 22, 2026
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
  • Advertise With Us
  • Grievances
  • About Us
  • Contact Us
Monday, June 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಭದ್ರಾವತಿ: ಪೋಲಿಯೋ ಮುಕ್ತವಾಗಿಸಲು ಸಾರ್ವಜನಿಕರ ಸಹಕಾರ ಅಗತ್ಯ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 11, 2019
in Small Bytes, ಭದ್ರಾವತಿ
0
ಭದ್ರಾವತಿ: ಪೋಲಿಯೋ ಮುಕ್ತವಾಗಿಸಲು ಸಾರ್ವಜನಿಕರ ಸಹಕಾರ ಅಗತ್ಯ
Share on FacebookShare on TwitterShare on WhatsApp

ಭದ್ರಾವತಿ: ಭಾರತ ದೇಶ ಪೋಲಿಯೊ ಮುಕ್ತವಾಗಿದೆ, ನೆರೆ ದೇಶಗಳಲ್ಲಿ ಪೋಲಿಯೊ ಖಾಯಿಲೆ ಕಂಡು ಬರುತ್ತಿರುವು ಹಿನ್ನಲೆಯಲ್ಲಿ ಖಾಯಿಲೆ ಹರಡದಂತೆ ಮುಂಜಾಗ್ರತ ಕ್ರಮ ಕೈಗೊಳ್ಳಲು ಈ ಹಿಂದೆ ಎಷ್ಟೇ ಬಾರಿ ಮಕ್ಕಳಿಗೆ ಪೋಲಿಯೊ ಹನಿ ಹಾಕಿಸಿದ್ದರೂ ತಪ್ಪದೆ ತಮ್ಮ ಮಕ್ಕಳಿಗೆ ಲಸಿಕೆ ಹಾಕಿಸುವಂತೆ ನಗರ ಸಭಾಧ್ಯಕ್ಷೆ ಹಾಲಮ್ಮ ತಿಳಿಸಿದರು.

ಅವರು ಭಾನುವಾರ ಸಾರ್ವಜನಿಕ ಆಸ್ಪತ್ರೆ ಪಲ್ಸ್‌ ಪೋಲಿಯೊ ಕಾರ್ಯಕ್ರಮಕ್ಕೆ ಲಸಿಕೆ ಹಾಕಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಇಂದಿನ ದಿನಗಳಲ್ಲಿ ಮಕ್ಕಳಲ್ಲಿ ಅಪೌಷ್ಟಿಕತೆ ಎದ್ದು ಕಾಣುತ್ತಿದೆ, ಆದ್ದರಿಂದ ಬಾಲ್ಯದಲ್ಲೆ ನಾವು ಮಕ್ಕಳಿಗೆ ಸಕಾಲದಲ್ಲಿ ಅಗತ್ಯತೆ ಲಸಿಕೆಗಳನ್ನು ಹಾಕಿಸುವುದರ ಮೂಲಕ ಉತ್ತಮ ಆಹಾರ ಹಾಗೂ ಜೀವನಶೈಲಿ ರೂಪಿಸಬೇಕು. ಪೋಲಿಯೊ ಲಸಿಕಾ ಕಾರ್ಯಕ್ರಮವನ್ನು ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ ಲಸಿಕೆಯನ್ನು ಹಾಕುವ ವ್ಯವಸ್ಥೆಮಾಡಲಾಗಿದೆ. ಕಲ್ಯಾಣ ಮಂದಿರ ಹಾಗೂ ಎಲ್ಲಾ ಆಲೆಮನೆಗಳಲ್ಲಿ ಇರುವ ಮಕ್ಕಳಿಗೆ ಪಲ್ಸ್‌ ಪೋಲಿಯೋ ಬೂತ್‌ಗೆ ಕರೆತರಲು ಮಾಹಿತಿ ತಿಳಿಸಲಾಗಿದೆ. ಆದ್ದರಿಂದ ಸಾರ್ವಜನಿಕರು ಇದರ ಉಪಯೊಗವನ್ನು ಪಡೆದುಕೊಳ್ಳುವ ಜೊತೆಗೆ ಯಾವ ಒಂದು ಮಗುವು ಸಹಿತ ಪೋಲಿಯೊ ಲಸಿಕೆಯಿಂದ ವಂಚಿತವಾಗಬಾರದು ಎಂದು ಕರೆ ನೀಡಿದರು.

ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ಆರ್. ಗಾಯತ್ರಿ ಮಾತನಾಡಿ ತಾಲ್ಲೂಕಿನ ಎಲ್ಲಾ 5 ವರ್ಷದೊಳಗಿನ 28653 ಮಕ್ಕಳಿಗೂ ಪಲ್ಸ್‌ ಪೋಲಿಯೊ ಹನಿ ಹಾಕುವ ಗುರಿ ಹೊಂದಲಾಗಿದೆ. ತಾಲ್ಲೂಕಿನಲ್ಲಿ ಒಟ್ಟು 167 ಬೂತ್‌ಗಳನ್ನು ತೆರೆಯಲಾಗಿದ್ದು 668 ವ್ಯಾಕ್ಸಿನೆಟರ್‌ಗಳು ಕಾರ್ಯನಿರ್ವಹಿಸುವರು ಹಾಗೂ 5 ಟ್ರಾನ್ಸಿಸ್ಟ್‌ ತಂಡಗಳನ್ನು ರಚಿಸಲಾಗಿದ್ದು 37 ಜನ ಮೇಲ್ವಿಚಾರಕರನ್ನು ನೇಮಿಸಲಾಗಿದೆ. ಪಲ್ಸ್‌ ಪೋಲಿಯೊ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವ ಆರೋಗ್ಯ ಇಲಾಖೆಯ ಕಾರ್ಯಕರ್ತರು, ಆಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಡಾ. ಅಂಬೇಡ್ಕರ್ ಹಾಗೂ ನಿರ್ಮಲ ನರ್ಸಿಂಗ್ ಶಾಲೆಯ ವಿದ್ಯಾರ್ಥಿಗಳ, ಇಲಾಖಾ ಸಿಬ್ಬಂದಿಯವರ ಸೇವೆ ಶ್ಲಾಘನೀಯವಾಗಿದೆ ಎಂದರು.

ನಗರ ಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ರವಿಕುಮಾರ್, ಆರೋಗ್ಯ ರಕ್ಷಾ ಸಮಿತಿ ಸದಸ್ಯರಾದ ಸುಂದರ್ ಬಾಬು, ನಾಗೇಶ್, ಆರೋಗ್ಯ ಇಲಾಖೆ ನೌಕರರ ಸಂಘದ ಅಧ್ಯಕ್ಷ ನೀಲೇಶ್ ರಾಜ್, ಗ್ರೇಡ್-2 ತಹಸೀಲ್ದಾರ್ ಮಂಜಾನಾಯ್ಕ, ಪೌರಾಯುಕ್ತ ಮನೋಹರ್, ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಹಣಾ ಅಧಿಕಾರಿ ಕೆ.ಜಿ. ತಮ್ಮಣ್ಣ ಗೌಡ, ಜಿಲ್ಲಾ ನೋಡಲ್ ಅಧಿಕಾರಿ ಡಾ.ಹನುಮಂತಪ್ಪ, ಸಾರ್ವಜನಿಕ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ. ಓ. ಮಲ್ಲಪ್ಪ, ಹಿರಿಯ ಪತ್ರಕರ್ತ ರವಿಂದ್ರನಾಥ (ಬ್ರದರ್), ರೋಟರಿಯ ವಲಯದ ಅಮಿತ್ ಕುಮಾರ್ ಜೈನ್, ಮಹಿಳಾ ಆರೋಗ್ಯ ಸಹಾಯಕಿಯರಾದ ಮಧುಮತಿ, ರೇವತಿ, ವಸಂತ, ಆಶಾ ಮೆಂಟರ್, ನೇತ್ರ, ಗ್ರೇಶಿಯ ಹಾಗೂ ಸಾರ್ವಜನಿಕ ಆಸ್ಪತ್ರೆಯ ಸಿಬ್ಬಂದಿಗಳು ಹಾಗೂ ಸ್ಥಳೀಯ ಸಂಘಸಂಸ್ಥೆಗಳ ಮುಖ್ಯಸ್ಥರು ಭಾಗವಹಿಸಿದ್ದರು.

(ವರದಿ: ಆರ್.ವಿ. ಕೃಷ್ಣ, ಭದ್ರಾವತಿ)

Tags: BhadravathiKannada NewsMalnad NewsPulse Polioಪೋಲಿಯೊಭದ್ರಾವತಿ
Share196Tweet123Send
Previous Post

ಭದ್ರಾವತಿ: ಅಜ್ಞಾತ ವಿಷಯಗಳನ್ನು ತಿಳಿಯಲು ಸಂಶೋಧನೆ ಸಹಕಾರಿ

Next Post

ಶತ್ರುಗಳ ಹುಟ್ಟಡಗಿಸಲು ಸಿದ್ದವಾಗಿದೆ ಸೇನೆಯ ಪ್ಯಾರಾ ಬ್ರಿಗೇಡ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶತ್ರುಗಳ ಹುಟ್ಟಡಗಿಸಲು ಸಿದ್ದವಾಗಿದೆ ಸೇನೆಯ ಪ್ಯಾರಾ ಬ್ರಿಗೇಡ್

ಶತ್ರುಗಳ ಹುಟ್ಟಡಗಿಸಲು ಸಿದ್ದವಾಗಿದೆ ಸೇನೆಯ ಪ್ಯಾರಾ ಬ್ರಿಗೇಡ್

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಗುಬ್ಬಿಯಲ್ಲಿ ರಸ್ತೆ ಕೆಳ ಸೇತುವೆ ಶಂಕುಸ್ಥಾಪನೆ | ಒಂದು ವರ್ಷದಲ್ಲಿ ಕಾಮಗಾರಿ ಪೂರ್ಣ | ಸಚಿವ ವಿ. ಸೋಮಣ್ಣ

ಗುಬ್ಬಿಯಲ್ಲಿ ರಸ್ತೆ ಕೆಳ ಸೇತುವೆ ಶಂಕುಸ್ಥಾಪನೆ | ಒಂದು ವರ್ಷದಲ್ಲಿ ಕಾಮಗಾರಿ ಪೂರ್ಣ | ಸಚಿವ ವಿ. ಸೋಮಣ್ಣ

June 1, 2026
SWR to run special trains for Good Friday, Easter rush

Regulation, Diversion and Rescheduling of Trains in the Solapur–Wadi Section

June 1, 2026
ಮಾನವೀಯ ಮೌಲ್ಯಗಳ ಸರದಾರ ಅಂಬರೀಷ್: ಸುರೇಶ್ ಋಗ್ವೇದಿ

ಮಾನವೀಯ ಮೌಲ್ಯಗಳ ಸರದಾರ ಅಂಬರೀಷ್: ಸುರೇಶ್ ಋಗ್ವೇದಿ

June 1, 2026
ಕೋಕ್ ಬ್ರೇಕ್ ಇನ್ಮುಂದೆ ಮತ್ತಷ್ಟು ಮಜಾ | ಗೂಗಲ್ ಜೆಮಿನಿ ಜೊತೆ ಕೈಜೋಡಿಸಿದ ಕೊಕಾ-ಕೋಲಾ

ಕೋಕ್ ಬ್ರೇಕ್ ಇನ್ಮುಂದೆ ಮತ್ತಷ್ಟು ಮಜಾ | ಗೂಗಲ್ ಜೆಮಿನಿ ಜೊತೆ ಕೈಜೋಡಿಸಿದ ಕೊಕಾ-ಕೋಲಾ

June 1, 2026
ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ | ಕಾರಣವೇನು?

ಶಿವಮೊಗ್ಗ | 7 ಲಕ್ಷ ರೂ. ನಗದು ದೋಚಿದ್ದ ಇಬ್ಬರು ಕಳ್ಳರ ಬಂಧನ

June 1, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL