Sunday, July 6, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ಭದ್ರಾವತಿ: ನೌಕರರ ಸಂಘಕ್ಕೆ ಜೂ: 13 ರಂದು ಚುನಾವಣೆ, ಪ್ರಕ್ರಿಯೆ ಆರಂಭ

June 1, 2019
in Small Bytes, ಭದ್ರಾವತಿ
0 0
0
Share on facebookShare on TwitterWhatsapp
Read - < 1 minute

ಭದ್ರಾವತಿ: ರಾಜ್ಯ ಸರಕಾರಿ ನೌಕರರ ಸಂಘದ ತಾಲೂಕು ಶಾಖೆಗೆ ಜೂ: 13 ರಂದು ಗುರುವಾರ ಚುನಾವಣೆ ನಡೆಯಲಿದೆ. ಮೇ: 27 ಸೋಮವಾರದಿಂದ ನಾಮಪತ್ರ ಸ್ವೀಕರಿಸುವ ಪ್ರಕ್ರಿಯೆ ಆರಂಭವಾಗಲಿದೆ ಎಂದು ನಿವೃತ್ತ ಉಪ ತಹಸೀಲ್ದಾರ್ ಹಾಗು ಚುನಾವಣಾಧಿಕಾರಿ ಬಿ.ಎಸ್.ಮೈಲಾರಯ್ಯ ತಿಳಿಸಿದರು.

ಅವರು ಶನಿವಾರ ಸಂಜೆ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ ತಾಲೂಕು ಸರಕಾರಿ ನೌಕರರ ಸಂಘದ ಚುನಾವಣೆಯು ಹಳೇನಗರದ ಸಂಚಿಯ ಹೊನ್ನಮ್ಮ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ನಡೆಯಲಿದೆ. ಒಟ್ಟು 40 ಸರಕಾರಿ ಇಲಾಖೆಗಳ ಪೈಕಿ ನಗರ ಯೋಜನೆ, ವಾರ್ತಾ ಮತ್ತು ಪ್ರಚಾರ ಇಲಾಖೆ, ಮೋಟಾರು ವಾಹನ, ಗಣಿ ಮತ್ತು ಭೂ ವಿಜ್ಞಾನ ಮತ್ತಿತರೆ ಇಲಾಖೆಗಳು ಇಲ್ಲದೆ ಇರುವುದರಿಂದ ಉಳಿದ 25 ಇಲಾಖೆಗಳಿಗೆ ಒಟ್ಟು 32 ಕಾರ್ಯಕಾರಿ ಸಮಿತಿ ಸದಸ್ಯರುಗಳ ಆಯ್ಕೆಗೆ ಚುನಾವಣೆ ನಡೆಯಲಿದೆ.

2408 ಸರಕಾರಿ ನೌಕರ ಮತದಾರರು ಆಯಾ ಇಲಾಖೆಗಳ ಪ್ರತಿನಿಧಿಗಳನ್ನು ಆಯ್ಕೆ ಮಾಡಲು ಮತದಾನದಲ್ಲಿ ಭಾಗವಹಿಸಬೇಕಾಗಿದೆ. ಅತಿ ಹೆಚ್ಚು 999 ಮತದಾರರನ್ನು ಹೊಂದಿರುವ ಪ್ರಾಥಮಿಕ ಹಾಗು ಹಿರಿಯ ಪ್ರಾಥಮಿಕ ಶಿಕ್ಷಣ ಇಲಾಖೆಗೆ 3 ಮಂದಿ ಪ್ರತಿನಿಧಿಗಳು, 223 ಮತದಾರರನ್ನು ಹೊಂದಿರುವ ಆರೋಗ್ಯ ಇಲಾಖೆಗೆ ವಿವಿಧ ಘಟಕಗಳಿರುವುದರಿಂದ 4 ಮಂದಿ ಅತಿ ಹೆಚ್ಚು ಪ್ರತಿನಿಧಿಗಳನ್ನು ಆಯ್ಕೆ ಮಾಡಬೇಕಾಗಿದೆ. ಅತಿ ಕಡಿಮೆ ಮತದಾರರನ್ನು ಹೊಂದಿರುವ ಖಜಾನೆ ಇಲಾಖೆಯಲ್ಲಿ ಕೇವಲ 5 ಮತಗಳಿಗೆ ಓರ್ವ ಪ್ರತಿನಿಧಿ ಆಯ್ಕೆ ಯಾಗಬೇಕಿದೆ. ಕಂದಾಯ ಇಲಾಖೆ 2 ಸ್ಥಾನ ಉಳಿದಂತೆ ವಿವಿಧ ಇಲಾಖೆಗಳಿಂದ ಓರ್ವ ಪ್ರತಿನಿಧಿಗಳನ್ನು ಆಯ್ಕೆ ಮಾಡಬೇಕಿದೆ.

ನಾಮಪತ್ರ ಸಲ್ಲಿಸುವಾಗ ಅಭ್ಯರ್ಥಿಗಳು ಭಾವಚಿತ್ರ, ಠೇವಣಿ ಸಹಿತ ಅರ್ಜಿ ಸಲ್ಲಿಸಬೇಕು. ಮತದಾರ ನೌಕರರು ಯಾವುದಾರರು ಒಂದು ಗುರುತಿನ ಚೀಟಿ ಹಾಜರು ಪಡಿಸಿ ಮತದಾನದ ಹಕ್ಕು ಚಲಾಯಿಸಬೇಕು. ಮೇ: 27 ರಿಂದ ನಾಮಪತ್ರ ಸ್ವೀಕರಿಸಲಾಗುವುದು. ಜೂ: 3 ರಂದು ಸೋಮವಾರ ಸಂಜೆ 5 ಕ್ಕೆ ನಾಮಪತ್ರ ಸಲ್ಲಿಕೆಗೆ ಕಡೆಯ ದಿನವಾಗಿರುತ್ತದೆ. ಅಂದು 5 ಗಂಟೆಯ ನಂತರ ನಾಮಪತ್ರ ಪರಿಶೀಲನೆ ಮತ್ತು ಅರ್ಹ ಅಭ್ಯರ್ಥಿಗಳ ಹೆಸರು ಪ್ರಕಟಣೆ. ಜೂ: 4 ರಂದು ಮಂಗಳವಾರ ಸಂಜೆ 4 ಗಂಟೆಗೆ ಉಮೇದುವಾರಿಗೆ ಹಿಂಪಡೆಯಲು ಕಡೆಯ ದಿನ ಮತ್ತು ಅಂತಿಮ ಪಟ್ಟಿ ಪ್ರಕಟ. ಅಗತ್ಯ ಬಿದ್ದಲ್ಲಿ ಜೂ: 13 ರಂದು ಗುರುವಾರ ಬೆಳಿಗ್ಗೆ 8 ರಿಂದ ಸಂಜೆ 5 ರವರೆಗೆ ಮತದಾನ ನಡೆಯಲಿದೆ. ಅಂದೇ ಫಲಿತಾಂಶ ಪ್ರಕಟಿಸಲಾಗುವುದು ಎಂದು ಚುನಾವಣಾಧಿಕಾರಿ ಮೈಲಾರಯ್ಯ ತಿಳಿಸಿದರು.

(ವರದಿ: ಆರ್.ವಿ. ಕೃಷ್ಣ, ಭದ್ರಾವತಿ)

Tags: BhadravathiElectionKannada NewsMalnad NewsState Government Employees Associationಚುನಾವಣೆಭದ್ರಾವತಿರಾಜ್ಯ ಸರಕಾರಿ ನೌಕರರ ಸಂಘ
Previous Post

ತಂದೆ-ತಾಯಿಯ ವಾತ್ಸಲ್ಯದ ಮುಂದೆ ಹಳಸಿ ಹಾಳಾಗುವ ಪ್ರೀತಿಯೆಲ್ಲಿಯದು

Next Post

ಭದ್ರಾವತಿ: ಅಧಿಕಾರಿಗಳ ಮತ್ತು ನೌಕರರ ಸಾಮರಸ್ಯಕ್ಕೆ ಕ್ರೀಡಾಕೂಟ ಉತ್ತಮ ಬೆಳವಣಿಗೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಭದ್ರಾವತಿ: ಅಧಿಕಾರಿಗಳ ಮತ್ತು ನೌಕರರ ಸಾಮರಸ್ಯಕ್ಕೆ ಕ್ರೀಡಾಕೂಟ ಉತ್ತಮ ಬೆಳವಣಿಗೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ತೀರ್ಥಹಳ್ಳಿ | ಕೋಣೆ ಒಳಗೆ ಸೇರಿವೆ ಶಾಲಾ ಮಕ್ಕಳಿಗಾಗಿ ಬಂದಿರುವ ಬ್ಯಾಗ್

July 5, 2025

ಗಮನಿಸಿ! ಈ ದಿನಗಳು ಅರಸೀಕೆರೆ-ಮೈಸೂರು, ಬೆಂಗಳೂರು-ಮೈಸೂರು ಪ್ಯಾಸೆಂಜರ್ ರೈಲುಗಳು ರದ್ದು

July 5, 2025

ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ | ತಪ್ಪಿದ ಭಾರೀ ಅನಾಹುತ

July 5, 2025

134ನೇ ಫುಟ್ಬಾಲ್ ದುರಂದ್ ಕಪ್’ಗೆ ರಾಷ್ಟ್ರಪತಿಗಳಿಂದ ಚಾಲನೆ | ಏನಿದರ ವಿಶೇಷ?

July 5, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ತೀರ್ಥಹಳ್ಳಿ | ಕೋಣೆ ಒಳಗೆ ಸೇರಿವೆ ಶಾಲಾ ಮಕ್ಕಳಿಗಾಗಿ ಬಂದಿರುವ ಬ್ಯಾಗ್

July 5, 2025

ಗಮನಿಸಿ! ಈ ದಿನಗಳು ಅರಸೀಕೆರೆ-ಮೈಸೂರು, ಬೆಂಗಳೂರು-ಮೈಸೂರು ಪ್ಯಾಸೆಂಜರ್ ರೈಲುಗಳು ರದ್ದು

July 5, 2025

ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ | ತಪ್ಪಿದ ಭಾರೀ ಅನಾಹುತ

July 5, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!