ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ರಾಜ್ಯ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತ ಎಣಿಕೆ ಮುಕ್ತಾಯವಾಗಿದ್ದು, ಭದ್ರಾವತಿಯ ಹಾಲಿ ಶಾಸಕ, ಕಾಂಗ್ರೆಸ್ ಅಭ್ಯರ್ಥಿ ಬಿ.ಕೆ. ಸಂಗಮೇಶ್ವರ್ ಅವರು ಮುನ್ನಡೆ ಸಾಧಿಸಿದ್ದಾರೆ.
9 ಗಂಟೆ ವೇಳೆಗೆ ಭದ್ರಾವತಿಯ ಮೊದಲ ಹಂತದ ಮತ ಎಣಿಕೆ ಮುಕ್ತಾಯವಾಗಿದ್ದು, ಇದರಂತೆ ಆರಂಭಿಕ ಮುನ್ನಡೆ ಕಾಯ್ದುಕೊಂಡಿದ್ದ ಜೆಡಿಎಸ್ ಅಭ್ಯರ್ಥಿ ಶಾರದಾ ಅಪ್ಪಾಜಿ ಅವರನ್ನು ಹಿಂದಿಕ್ಕಿ ಸಂಗಮೇಶ್ವರ್ ಅವರು ಮುನ್ನಡೆ ಸಾಧಿಸಿದ್ದಾರೆ.











Discussion about this post