No Result
View All Result
ಡಯಾಲಿಸಿಸ್ ಅಂತಿಮವಲ್ಲ | ಮೃತ ದಾನಿದಾರ ಕಿಡ್ನಿಯಿಂದ ರೋಗಿಗೆ ಹೊಸ ಬದುಕು
English Articles

A Second Chance at Life Through Deceased Organ Donation

by ಕಲ್ಪ ನ್ಯೂಸ್
February 3, 2026
0

Kalpa Media House  |  Bengaluru, Whitefield  | For 48-year-old Unnikrishnan, life for several years revolved around dialysis sessions, medications, and...

Read moreDetails
Bhaskara Parva: Generations of Journalism Students Reunite to Honour a Teacher Who Shaped Their Lives

Bhaskara Parva: Generations of Journalism Students Reunite to Honour a Teacher Who Shaped Their Lives

February 2, 2026
NITK Surathkal Inaugurates First Annual Sports Festival- ‘Endeavor 2026’

NITK Surathkal Inaugurates First Annual Sports Festival- ‘Endeavor 2026’

February 1, 2026
Samsung Sets Two Guinness World Records with its India

Samsung Sets Two Guinness World Records with its India

January 31, 2026
ಮೈಸೂರು | ಮಹಾರಾಣಿ ಮಹಿಳಾ ವಿದ್ಯಾರ್ಥಿನಿಯರಿಗೆ ಆಹಾರ ಹಾಗು ಆತಿಥ್ಯೋದ್ಯಮ ಕೌಶಲ್ಯ ತರಬೇತಿ

Maharani’s Science College Collaboration Empowers Students with Industry-Ready Skills

January 31, 2026
  • Advertise With Us
  • Grievances
  • About Us
  • Contact Us
Saturday, February 7, 2026
Follow Us
kalpa.news
">
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಭದ್ರಾವತಿ | ಒಂದೇ ಕುಟುಂಬದ ನಾಲ್ವರು ನೀರಿನಲ್ಲಿ ಕೊಚ್ಚಿ ಹೋಗಿದ್ದು ಹೇಗೆ? ಘಟನೆ ನಡೆದಿದ್ದು ಹೇಗೆ?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 19, 2026
in Small Bytes, ಭದ್ರಾವತಿ
0
ಭದ್ರಾವತಿ | ಒಂದೇ ಕುಟುಂಬದ ನಾಲ್ವರು ನೀರಿನಲ್ಲಿ ಕೊಚ್ಚಿ ಹೋಗಿದ್ದು ಹೇಗೆ? ಘಟನೆ ನಡೆದಿದ್ದು ಹೇಗೆ?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  |

ಕೂಡ್ಲಿಗೆರೆ ಸಮೀಪದ ಅರಬಿಳಚಿ ಗ್ರಾಮದಲ್ಲಿ ಭದ್ರಾ ನಾಲೆಗೆ ಇಳಿದಿದ್ದ ಒಂದೇ ಕುಟುಂಬದ ನಾಲ್ವರು ನೀರಿನಲ್ಲಿ ಕೊಚ್ಚಿ ಹೋಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ಮೃತರನ್ನು ಅರಬಿಳಚಿ ಗ್ರಾಮದ ನಿವಾಸಿ ನೀಲಾಬಾಯಿ(50), ಅವರ ಪುತ್ರ ರವಿಕುಮಾರ್(23), ಪುತ್ರಿ ಶ್ವೇತಾ(28) ಹಾಗೂ ಅಳಿಯ ಪರಶುರಾಮ್(28) ಗುರುತಿಸಲಾಗಿದೆ.

ಬಟ್ಟೆ ಒಗೆಯುವ ಸಲುವಾಗಿ ಭದ್ರಾ ನಾಲೆಗೆ ಇಳಿದಿದ್ದ ಇವರುಗಳು ನೀರಿನ ರಭಸಕ್ಕೆ ಸಿಲುಕಿ ಕೊಚ್ಚಿ ಹೋಗಿದ್ದಾರೆ.ಅರಬಿಳಚಿ ಗ್ರಾಮದಲ್ಲಿ ಜನವರಿ 12 ರಿಂದ 16 ರವರೆಗೆ ಮಾರಿಕಾಂಬಾ ದೇವಿಯ ಜಾತ್ರಾ ಮಹೋತ್ಸವ ನಡೆದಿತ್ತು. ಈ ಜಾತ್ರೆಗೆ ನೀಲಾಬಾಯಿ ಅವರ ಮಗಳು ಶ್ವೇತಾ, ತಮ್ಮ ಪತಿ ಪರಶುರಾಮ್ ಮತ್ತು ಇಬ್ಬರು ಮಕ್ಕಳೊಂದಿಗೆ ತವರಿಗೆ ಬಂದಿದ್ದರು. ಶ್ವೇತಾ ಶಿಕಾರಿಪುರ ತಾಲೂಕಿನ ಬೆಂಡೆಕಟ್ಟೆ ಗ್ರಾಮದ ಪರಶುರಾಮ್‌ರೊಂದಿಗೆ ವಿವಾಹವಾಗಿತ್ತು.

ಜಾತ್ರೆ ಗಡಿಬಿಡಿಯಲ್ಲಿ ಬಟ್ಟೆ ಸ್ವಚ್ಚಗೊಳಿಸುವ ಸಲುವಾಗಿ ನಿನ್ನೆ ಭಾನುವಾರ 12 ಗಂಟೆ ಹೊತ್ತಿಗೆ ನಾಲ್ವರು ಎರಡು ಬೈಕ್’ಗಳಲ್ಲಿ ಭದ್ರಾ ನಾಲೆಯ ಬಳಿಗೆ ತೆರಳಿದ್ದರು. ನಾಲೆಯ ಬಳಿ ತಾಯಿ ನೀಲಾಬಾಯಿ ಮತ್ತು ಮಗಳು ಶ್ವೇತಾ ಬಟ್ಟೆ ಒಗೆಯಲು ಮುಂದಾದಾಗ ಇಬ್ಬರೂ ಆಕಸ್ಮಿಕವಾಗಿ ಕಾಲು ಜಾರಿ ನೀರಿಗೆ ಬಿದ್ದಿದ್ದಾರೆ. ತಾಯಿ ಮತ್ತು ಸಹೋದರಿಯನ್ನು ರಕ್ಷಿಸುವ ಭರದಲ್ಲಿ ರವಿಕುಮಾರ್ ಹಾಗೂ ಅಳಿಯ ಪರಶುರಾಮ್ ಅವರು ಕೂಡಲೇ ನಾಲೆಗೆ ಧುಮುಕಿದ್ದಾರೆ. ಆದರೆ ನಾಲೆಯಲ್ಲಿ ನೀರಿನ ಹರಿವು ಹೆಚ್ಚಿದ್ದ ಕಾರಣ ನಾಲ್ವರು ಸಹ ದಡ ಸೇರಲಾಗದೆ ನೀರು ಪಾಲಾಗಿದ್ದಾರೆ. ಘಟನೆ ನಡೆದ ಸಮಯದಲ್ಲಿ ಸ್ಥಳದಲ್ಲಿ ಬೇರೆ ಯಾರೂ ಇರಲಿಲ್ಲವಾದ್ದರಿಂದ ತಕ್ಷಣಕ್ಕೆ ಸಹಾಯ ದೊರಕಿಲ್ಲ ಎನ್ನಲಾಗಿದೆ.

ಬಹಳ ಸಮಯ ನಾಲೆಯ ದಂಡೆಯ ಮೇಲೆ ಬಟ್ಟೆಗಳು ಹಾಗೂ ಎರಡು ಬೈಕ್ ಹಾಗೆಯೇ ಇರುವುದನ್ನು ಗಮನಿಸಿದ ಸ್ಥಳೀಯರು ಅನುಮಾನಗೊಂಡು ಪೊಲೀಸರು ಠಾಣೆಗೆ ತಿಳಿಸಿದ್ದಾರೆ.

ಸ್ಥಳಕ್ಕೆ ಆಗಮಿಸಿದ ಪೊಲೀಸರು ಬೈಕ್ ನೋಂದಣಿ ಸಂಖ್ಯೆಯ ಆಧಾರದ ಮೇಲೆ ಪರಿಶೀಲನೆ ನಡೆಸಿದಾಗ ನಾಲೆಗೆ ಬಂದವರು ಯಾರೆಂಬ ವಿಷಯ ದೃಢಪಟ್ಟಿದೆ. ಇವರುಗಳ ಪತ್ತೆಗಾಗಿ ಕಾರ್ಯಾಚರಣೆ ನಡೆದಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/04/VID-20240426-WA0008.mp4

Tags: Bhadra CanalBhadravathiDeath NewsKannada News WebsiteKoodligereLatest News KannadaLocal NewsMalnad NewsShimogaShivamoggaShivamogga Newsಕೂಡ್ಲಿಗೆರೆಭದ್ರಾ ನಾಲೆಭದ್ರಾವತಿ
Share300Tweet187Send
Previous Post

ಇಂದಿನ ಪಂಚಾಂಗ | 2026ರ ಜನವರಿ 18, ಭಾನುವಾರ

Next Post

ಬಸ್ಸಿನಲ್ಲಿ ಲೈಂಗಿಕ ಕಿರುಕುಳ ಆರೋಪ | ಮಹಿಳೆ ವೀಡಿಯೋ ವೈರಲ್ | ಆತ್ಮಹತ್ಯೆಗೆ ಶರಣಾದ ವ್ಯಕ್ತಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಬಸ್ಸಿನಲ್ಲಿ ಲೈಂಗಿಕ ಕಿರುಕುಳ ಆರೋಪ | ಮಹಿಳೆ ವೀಡಿಯೋ ವೈರಲ್ | ಆತ್ಮಹತ್ಯೆಗೆ ಶರಣಾದ ವ್ಯಕ್ತಿ

ಬಸ್ಸಿನಲ್ಲಿ ಲೈಂಗಿಕ ಕಿರುಕುಳ ಆರೋಪ | ಮಹಿಳೆ ವೀಡಿಯೋ ವೈರಲ್ | ಆತ್ಮಹತ್ಯೆಗೆ ಶರಣಾದ ವ್ಯಕ್ತಿ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

January 12, 2026
ಗದಗ-ಧಾರವಾಡ ಪ್ಯಾಸೆಂಜರ್ ರೈಲು ಪುನಾರಂಭ? ಕೇಂದ್ರ ಸಚಿವ ಜೋಶಿ ಹೇಳಿದ್ದೇನು?

ಸಾಗರ ಮಾರಿಕಾಂಬಾ ಜಾತ್ರೆಗೆ ಯಶವಂತಪುರ-ತಾಳಗುಪ್ಪ 2 ಸ್ಪೆಷಲ್ ರೈಲುಗಳು | ಹೀಗಿದೆ ಡೀಟೇಲ್ಸ್

January 31, 2026
ಹುಗಲವಳ್ಳಿ ಚಿನ್ನೇಗೌಡ ನಿಧನ

ಹುಗಲವಳ್ಳಿ ಚಿನ್ನೇಗೌಡ ನಿಧನ

February 7, 2026
ಪೊಲೀಸರ ಮೇಲೆ ಹಲ್ಲೆ ಹಿನ್ನೆಲೆ | ಇಬ್ಬರು ಆರೋಪಿಗಳಿಗೆ 2 ವರ್ಷ ಜೈಲು

ಪೊಲೀಸರ ಮೇಲೆ ಹಲ್ಲೆ ಹಿನ್ನೆಲೆ | ಇಬ್ಬರು ಆರೋಪಿಗಳಿಗೆ 2 ವರ್ಷ ಜೈಲು

February 7, 2026
ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

February 7, 2026
ತೀರ್ಥಹಳ್ಳಿ | ಜಾನುವಾರು ಕಳ್ಳತನ ಪ್ರಕರಣ | ಮೂವರ ಬಂಧನ

ತೀರ್ಥಹಳ್ಳಿ | ಜಾನುವಾರು ಕಳ್ಳತನ ಪ್ರಕರಣ | ಮೂವರ ಬಂಧನ

February 7, 2026
ಸಾಮಾಜಿಕ ಜಾಲತಾಣಗಳ ಮೂಲಕ ವಿದೇಶಿ ಹೂಡಿಕೆ ವಂಚನೆ |11 ಜನರ ಬಂಧನ

ಸಾಮಾಜಿಕ ಜಾಲತಾಣಗಳ ಮೂಲಕ ವಿದೇಶಿ ಹೂಡಿಕೆ ವಂಚನೆ |11 ಜನರ ಬಂಧನ

February 7, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL