No Result
View All Result
India’s Trauma Care Push Gets a Boost as HOSMAT Launches Golden Hour Network At First-Of-Its-Kind Trauma Conclave
English Articles

India’s Trauma Care Push Gets a Boost as HOSMAT Launches Golden Hour Network At First-Of-Its-Kind Trauma Conclave

by ಕಲ್ಪ ನ್ಯೂಸ್
March 30, 2026
0

Kalpa Media House  |  Bengaluru   | In a significant step towards strengthening trauma care systems in India, HOSMAT Hospitals, a...

Read moreDetails
SWR to run special trains for Good Friday, Easter rush

SWR to run special trains for Good Friday, Easter rush

March 30, 2026
ನೈಋತ್ಯ ರೈಲ್ವೆ ಹುಬ್ಬಳ್ಳಿ ವಿಭಾಗದ ಪಿಆರ್‌ಓ ಪ್ರವೀಣ್ ಅಧಿಕಾರ ಸ್ವೀಕಾರ

South Western Railway | Praveen Takes Charge as Hubballi Divisional Public Relations Officer

March 28, 2026
26 ವರ್ಷದ ಯುವಕನಿಗೆ ಮರುಜೀವ ಕೊಟ್ಟ ಮೆಡಿಕವರ್ ಆಸ್ಪತ್ರೆ | ಏನಾಗಿತ್ತು ಯುವಕನಿಗೆ?

Critical Condition Turned Around with Timely Medical Intervention

March 27, 2026
Yogada Satsang Society brings out Kannada version on Kriya Yoga today

Yogada Satsang Society brings out Kannada version on Kriya Yoga today

March 25, 2026
  • Advertise With Us
  • Grievances
  • About Us
  • Contact Us
Monday, March 30, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಭದ್ರಾವತಿ: ಹಳೇ ಪಿಂಚಣಿ ಯೋಜನೆ ಜಾರಿಗೆ ಒತ್ತಾಯಿಸಿ ಸರಕಾರಿ ನೌಕರರ ಪ್ರತಿಭಟನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 25, 2019
in Small Bytes, ಭದ್ರಾವತಿ
0
Share on FacebookShare on TwitterShare on WhatsApp

ಭದ್ರಾವತಿ: ಎನ್‌ಪಿಎಸ್ ಯೋಜನೆ ರದ್ದುಪಡಿಸಿ ಹಳೇಪಿಂಚಣಿ ಯೋಜನೆಯನ್ನು ಅನುಷ್ಟಾನಗೊಳಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ನೇತೃತ್ವದಲ್ಲಿ ವಿವಿಧ ಅಂಗಸಂಸ್ಥೆಗಳು ಮಿನಿ ವಿಧಾನಸೌಧ ಮುಂಭಾಗ ಪ್ರತಿಭಟನೆ ನಡೆಸಿ ತಹಸೀಲ್ದಾರರ ಮೂಲಕ ರಾಜ್ಯ ಮುಖ್ಯ ಕಾರ್ಯದರ್ಶಿಗಳಿಗೆ ಮನವಿ ಸಲ್ಲಿಸಿದರು.

ಕರ್ನಾಟಕ ರಾಜ್ಯ 6 ನೇ ವೇತನ ಆಯೋಗವು ನೂತನ ಪಿಂಚಣಿ ಯೋಜನೆಗೆ ಒಳಪಡುವ ಸಿಬ್ಬಂದಿಗಳಿಗೆ ಸಂಬಂಧಪಟ್ಟ ಮರಣ ಮತ್ತು ನಿವೃತ್ತಿ ಉಪದಾನ ಸೌಲಭ್ಯಗಳನ್ನು ವಿಸ್ತರಿಸಲು ಶಿಫಾರಸ್ಸು ಮಾಡಿರುವುದರ ಜೊತೆಗೆ ನೌಕರರು ಸೇವೆಯಲ್ಲಿದ್ದು ಮೃತರಾದ ಸಂದರ್ಭದಲ್ಲಿ ಅವರತ ಅವಲಂಭಿತರರಿಗೆ ಸಿಬ್ಬಂದಿಯ ಪಿಂಚಣಿ ನಿಧಿಯಲ್ಲಿ ಕ್ರೂಢಿಕೃತವಾದ ಮೊತ್ತವನ್ನು ಸರಕಾರವು ಹಿಂಪಡೆಯುವ ಷರತ್ತಿಗೊಳಪಟ್ಟು ಉಪದಾನದೊಂದಿಗೆ ಕುಟುಂಬ ಪಿಂಚಣಿಯನ್ನು ನೀಡಲು ಶಿಫಾರಸ್ಸು ಮಾಡಿದೆ. ಆಯೋಗದ ಈ ಶಿಫಾರಸ್ಸುಗಳನ್ನು ಪರಾಮರ್ಶಿಸಿದ್ದಲ್ಲಿ ನೂತನ ಪಿಂಚಣಿ ಯೋಜನೆಯನ್ನು ರದ್ದುಪಡಿಸಿ ಹಳೇಪಿಂಚಣಿ ಯೋಜನೆ ಅನುಷ್ಠಾನಗೊಳಿಸುವಲ್ಲಿ ಮೂಲ ಉದ್ದೆಶ ಬಹುತೇಕ ಇದರಲ್ಲಿ ಅಡಕವಾಗಿರುವುದು ವೇದ್ಯವಾಗುತ್ತದೆ. ಅಲ್ಲದೆ ಕೇಂದ್ರ ಸರಕಾರವು ನೂತನ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವಲ್ಲಿ ಅಥವಾ ಕೈಬಿಡುವ ಪರಮಾಧಿಕಾರವನ್ನು ಆಯಾ ರಾಜ್ಯ ಸರಕಾರಗಳಿಗೆ ರಾಜ್ಯ ಸರಕಾರಗಳೆ ಬಿಟ್ಟ ವಿಷಯವಾಗಿರುವುದು ಗಮನಾರ್ಹ ವಿಚಾರವಾಗಿದೆ.

ಈ ಮೇಲಿನ ವಾಸ್ತವಾಂಶ ಪರಿಗಣಿಸಿ ಪ್ರಸ್ತುತ ಆಯೋಗವು ಮಾಡಿರುವ ಶಿಫಾರಸ್ಸುಗಳನ್ನು ಸಹ ಪರಿಗಣಿಸಿ ನೂತನ ಪಿಂಚಣಿ ಯೋಜನೆಯನ್ನು ರದ್ದು ಪಡಿಸಿ ಹಳೇ ಪಿಂಚಣಿ ಯೋಜನೆಗಳನ್ನು ಅನುಷ್ಠಾನಗೊಳಿಸುವ ಸಲುವಾಗಿ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಅಧಿಕಾರಿಗಳ ಸಮಿತಿ ರಚಿಸುರುತ್ತದೆ. ಅಧಿಕಾರಿಗಳ ಸಮಿತಿ ಎನ್‌ಪಿಎಸ್ ಯೋಜನೆ ರದ್ದತಿ ಸಂಬಂಧ ಸಾಧಕ-ಬಾಧಕಗಳ ಕುರಿತು ಅಧ್ಯಯನ ನಡೆಸುತ್ತಿದೆ ಎಂದರು.

ಕೇಂದ್ರ ಸರಕಾರ ಈ ಯೋಜನೆಯ ಅನುಷ್ಠಾನ ಆಯಾ ರಾಜ್ಯ ಸರಕಾರಗಳ ವಿವೇಚನೆಗೆ ಬಿಟ್ಟ ವಿಷಯ ಎಂದು ಸ್ಪಷ್ಟಪಡಿಸಿರುತ್ತದೆ. ಕೇಂದ್ರ ಸರಕಾರದ ಈ ನಿಲುವನ್ನು ಆಧರಿಸಿ ಸರಕಾರ ರಚಿಸಿರುವ ಅಧಿಕಾರಿಗಳ ಸಮಿತಿಯಿಂದ ಆದಷ್ಟು ಶೀಘ್ರವಾಗಿ ವರದಿಯನ್ನು ಪಡೆದು ನೂತನ ಪಿಂಚಣಿ ಯೋಜನೆಯನ್ನು ರದ್ದುಪಡಿಸಿ ಹಳೇ ಪಿಂಚಣಿ ಯೋಜನೆಯನ್ನು ಅನುಷ್ಠಾನಗೊಳಿಸಲು ಒತ್ತಾಯಿಸಿದರು.

ರಾಜ್ಯ ಸರಕಾರಿ ನೌಕರರ ಅಧ್ಯಕ್ಷ ಎನ್. ಕೃಷ್ಣಪ್ಪ ನೇತೃತ್ವ ವಹಿಸಿದ್ದರು. ನೌಕರರ ಸಂಘದ ಪದಾಧಿಕಾರಿಗಳಾದ ಎ.ಜೆ. ರಂಗನಾಥ ಪ್ರಸಾದ್, ಎ.ಕೆ. ಚಂದ್ರಪ್ಪ, ರಂಗಪ್ಪ, ಡಿ.ಎಸ್. ರಾಜಪ್ಪ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎಂ.ಎಸ್. ಬಸವರಾಜ್ ಹಾಗೂ ಪದಾಧಿಕಾರಿಗಳು, ರಾಜ್ಯ ಪೌರ ಸೇವಾ ನೌಕರರ ನೌಕರರ ಸಂಘದ ಪದಾಧಿಕಾರಿಗಳಾದ ಹೇಮಂತ್ ಕುಮಾರ್, ಸತೀಶ್, ಎನ್. ಮಂಜುನಾಥ್, ದಾನಂ ಆರೋಗ್ಯ ಇಲಾಖೆಯ ಶ್ರೀಕಾಂತ್, ವಿಫುಲಾ, ಪ್ರಾಥಮಿಕ ಪತ್ತಿನ ಸಂಘವು ಸೇರಿದಂತೆ ಹಲವಾರು ಸಂಘಟನೆಗಳ ನೂರಾರು ನೌಕರರು ಪಿಂಚಣಿ ರದ್ದತಿಗೆ ಒತ್ತಾಯಿಸಿ ಬೆಂಬಲ ನೀಡಿ ತಹಸೀಲ್ದಾರ್ ಮೂಲಕ ಮನವಿ ಸಲ್ಲಿಸಿದರು.

ನೌಕರರ ಸೇವೆ ಅಡ್ಡಿಪಡಿಸಿದವರ ಮೇಲೆ ಕ್ರಮಕ್ಕೆ ಒತ್ತಾಯ
ಶಿವಮೊಗ್ಗ ಪ್ರಾದೇಶಿಕ ಸಾರಿಗೆ (ಆರ್‌ಟಿಓ) ಕಚೇರಿಯಲ್ಲಿ ಸಾರಿಗೆ ಅಧಿಕಾರಿಗಳ ಕಚೇರಿಯಲ್ಲಿ ಸಾರಿಗೆ ಅಧಿಕಾರಿಗಳಿಗೆ ಕರ್ತವ್ಯಕ್ಕೆ ಅಡ್ಡಿಪಡಿಸಿ ಅವ್ಯಾಚ ಪದಗಳಿಂದ ನಿಂದಿಸಿ ಚಪ್ಪಲಿ ತೋರಿ ದಾಂದಲೆ ನಡೆಸಿ ಗೂಂಡಾಗಿರಿ ನಡೆಸಿದವರ ಮೇಲೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಸರಕಾರಿ ನೌಕರರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ರಕ್ಷಣಾಧಿಕಾರಿಗಳಿಗೆ ಪ್ರತ್ಯೆಕ ಮನವಿ ಸಲ್ಲಿಸಿದರು.

ಶಿವಮೊಗ್ಗ ಜಿಲ್ಲೆಯಲ್ಲಿ ಸರಕಾರಿ ನೌಕರರ ನೆಮ್ಮದಿಯ ವಾತಾವರಣದಲ್ಲಿ ಕರ್ತವ್ಯ ನಿರ್ವಹಿಸಲು ಬಿಗಿಯಾದ ಕಾನೂನು ಕ್ರಮ ಕೈಗೊಂಡು ಪ್ರಕರಣದ ಆರೋಪಿಗಳನ್ನು ಕೂಡಲೆ ಬಂಧಿಸುವಂತೆ ಆಗ್ರಹಿಸಿದರು.

(ವರದಿ: ಆರ್.ವಿ. ಕೃಷ್ಣ, ಭದ್ರಾವತಿ)

Tags: BhadravathiKannada Newsold pension schemeShivamoggaಎನ್‌ಪಿಎಸ್ ಯೋಜನೆಪ್ರಾಥಮಿಕ ಶಾಲಾ ಶಿಕ್ಷಕರ ಸಂಘಭದ್ರಾವತಿಶಿವಮೊಗ್ಗ ಪ್ರಾದೇಶಿಕ ಸಾರಿಗೆ ಕಚೇರಿ
Share196Tweet123Send
Previous Post

ಸಂಸ್ಕೃತಿ ಉಳಿಸಿ ಬೆಳೆಸುವ ಸಮೃದ್ಧ ಶಕ್ತ ಕಲೆ ಯಕ್ಷಗಾನ: ಕೆ.ಎಸ್. ಈಶ್ವರಪ್ಪ

Next Post

ಭದ್ರಾವತಿ: ಕೃಷಿಕ ಸಮಾಜದ ನೂತನ ಕಟ್ಟಡ ಉದ್ಘಾಟನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಭದ್ರಾವತಿ: ಕೃಷಿಕ ಸಮಾಜದ ನೂತನ ಕಟ್ಟಡ ಉದ್ಘಾಟನೆ

ಭದ್ರಾವತಿ: ಕೃಷಿಕ ಸಮಾಜದ ನೂತನ ಕಟ್ಟಡ ಉದ್ಘಾಟನೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಭದ್ರಾವತಿ | ಸೇತುವೆ ಮೇಲಿಂದ ಹಳ್ಳಕ್ಕೆ ಹಾರಿ ಬಿದ್ದ ಬಸ್ | ಹಲವರು ಗಂಭೀರ | ಹೇಗಾಯ್ತು ಘಟನೆ?

ಭದ್ರಾವತಿ | ಸೇತುವೆ ಮೇಲಿಂದ ಹಳ್ಳಕ್ಕೆ ಹಾರಿ ಬಿದ್ದ ಬಸ್ | ಹಲವರು ಗಂಭೀರ | ಹೇಗಾಯ್ತು ಘಟನೆ?

March 30, 2026
ಹೊಸ್ಮಟ್ ಆಸ್ಪತ್ರೆಯಿಂದ ಮೊಟ್ಟಮೊದಲ ಬಾರಿಗೆ ‘ಗೋಲ್ಡನ್ ಅವರ್ ನೆಟ್‌ ವರ್ಕ್’ ಆರಂಭ

ಹೊಸ್ಮಟ್ ಆಸ್ಪತ್ರೆಯಿಂದ ಮೊಟ್ಟಮೊದಲ ಬಾರಿಗೆ ‘ಗೋಲ್ಡನ್ ಅವರ್ ನೆಟ್‌ ವರ್ಕ್’ ಆರಂಭ

March 30, 2026
India’s Trauma Care Push Gets a Boost as HOSMAT Launches Golden Hour Network At First-Of-Its-Kind Trauma Conclave

India’s Trauma Care Push Gets a Boost as HOSMAT Launches Golden Hour Network At First-Of-Its-Kind Trauma Conclave

March 30, 2026
SWR to run special trains for Good Friday, Easter rush

SWR to run special trains for Good Friday, Easter rush

March 30, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

ಗುಡ್ ಫ್ರೈಡೇ, ಈಸ್ಟರ್ ಹಿನ್ನೆಲೆ | ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ರೈಲು ಸಂಚಾರ

March 30, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL