No Result
View All Result
Hyderabad Pink Power Run 35K Breast Cancer Awareness copy
English Articles

Hyderabad Runs Pink : 35,000 Unite For Breast Cancer Awareness

by kalpa News
September 27, 2026
0

Kalpa Media House  |  Hyderabad  | 35,000 Unite in Hyderabad for Pink Power Run 3.0 MEIL and Sudha Reddy Foundation jointly...

Read moreDetails
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
  • Advertise With Us
  • Grievances
  • About Us
  • Contact Us
Monday, September 28, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಭದ್ರಾವತಿ | ಹಸಿರು ಸೇನಾನಿ, ರಕ್ತದಾನಿ, ಸಾಮಾಜಿಕ ಕಳಕಳಿಯ ಪೊಲೀಸ್ ಹಾಲೇಶಪ್ಪಗೆ ಒಲಿದ ಪ್ರತಿಷ್ಠಿತ ಪ್ರಶಸ್ತಿ

ಪೊಲೀಸ್ ಕರ್ತವ್ಯದ ನಡುವೆಯೇ ಇವರ ಸಾಮಾಜಿಕ ಸೇವಾ ಕಾರ್ಯ ರಾಜ್ಯಕ್ಕೇ ಮಾದರಿ | ಸೆ.22 ರಂದು ಪ್ರಶಸ್ತಿ ಪ್ರದಾನ

kalpa News by kalpa News
September 19, 2024
in Special Articles
0
ಭದ್ರಾವತಿ | ಹಸಿರು ಸೇನಾನಿ, ರಕ್ತದಾನಿ, ಸಾಮಾಜಿಕ ಕಳಕಳಿಯ ಪೊಲೀಸ್ ಹಾಲೇಶಪ್ಪಗೆ ಒಲಿದ ಪ್ರತಿಷ್ಠಿತ ಪ್ರಶಸ್ತಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  |

ಸಾಮಾನ್ಯವಾಗಿ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುವ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಎಷ್ಟು ಕೆಲಸದ ಒತ್ತಡ ಎಂದರೆ ತಮ್ಮ ಕುಟುಂಬದೊಂದಿಗೆ ಸಮಯ ಕಳೆಯುವುದೇ ಎಷ್ಟೋ ಬಾರಿ ಕಷ್ಟಸಾಧ್ಯವಾಗಿರುತ್ತದೆ. ಆದರೆ, ಇದಕ್ಕೆ ತದ್ವಿರುದ್ದವಾಗಿ ಇಲ್ಲೊಬ್ಬ ಪೊಲೀಸ್ ಮುಖ್ಯಪೇದೆ ಕರ್ತವ್ಯದ ಒತ್ತಡವನ್ನೂ ಸಹ ನಿಭಾಯಿಸಿಕೊಂಡು, ವಿವಿಧ ಕ್ಷೇತ್ರಗಳಲ್ಲಿ ನಿರಂತರವಾಗಿ ಸೇವೆ ಸಲ್ಲಿಸುತ್ತಾ ಬಂದಿದ್ದಾರೆ.

ಅವರೇ, ಭದ್ರಾವತಿ ಸಂಚಾರಿ ಠಾಣೆಯಲ್ಲಿ ಮುಖ್ಯಪೇದೆಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಶ್ರೀಯುತ ಹಾಲೇಶಪ್ಪ.

ಕಳೆದ ಸುಮಾರು ಒಂದು ದಶಕದಿಂದಲೂ ಜಿಲ್ಲಾ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಹಾಲೇಶಪ್ಪ, ಕರ್ತವ್ಯ ನಿರ್ವಹಿಸುವುದರಲ್ಲಿ ಎಷ್ಟು ನಿಷ್ಠರೋ ಅಷ್ಟೇ ಪರಿಸರ ಹಾಗೂ ಸಾಮಾಜಿಕ ಕಳಕಳಿ ಮೆರೆಯುತ್ತಿರುವ ಎಲೆಮರೆಯ ಸಾಧಕ.

ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿರುವ ಹಾಲೇಶಪ್ಪ ಸದ್ಯ ಭದ್ರಾವತಿ ಸಂಚಾರಿ ಠಾಣೆಯಲ್ಲಿ ಮುಖ್ಯಪೇದೆಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಪರಿಸರ ಉಳಿವಿನ ಬಗ್ಗೆ ಅಪಾರ ಆಸಕ್ತಿ ಹೊಂದಿರುವ ಇವರು ಸುಮಾರು 3 ಸಾವಿರಕ್ಕೂ ಅಧಿಕ ಸಸಿಗಳನ್ನು ನೆಟ್ಟು, ಪೋಷಣೆ ಮಾಡುತ್ತಾ ಹಸಿರು ಸೇನಾನಿ ಎನಿಸಿಕೊಂಡಿದ್ದಾರೆ.

ಇದರೊಂದಿಗೆ ರಕ್ತದಾನದ ಮಹತ್ವವನ್ನು ನಿರಂತರವಾಗಿ ಸಾರುತ್ತಿರುವ ಹಾಲೇಶಪ್ಪ ಸ್ವತಃ 40ಕ್ಕೂ ಅಧಿಕ ಬಾರಿ ಸ್ವಯಂ ಪ್ರೇರಿತವಾಗಿ ರಕ್ತದಾನ ಶಿಬಿರವನ್ನು ಆಯೋಜನೆ ಮಾಡುತ್ತಿದ್ದಾರೆ.

ತಮ್ಮ ಸ್ನೇಹಿತರು, ಆತ್ಮೀಯರು, ಇಲಾಖೆಯವರು ಹೀಗೇ ಯಾರೇ ಪರಿಚಯಸ್ತರಿದ್ದರೂ ಅವರ ವಿಶೇಷ ದಿನಗಳಲ್ಲಿ ಅವರಿಂದ ರಕ್ತದಾನ ಮಾಡಿಸುವ ಮೂಲಕ ಮಾದರಿಯಾಗಿದ್ದಾರೆ.
ಅರಸಿ ಬಂದ ಪ್ರತಿಷ್ಠಿತ ಪ್ರಶಸ್ತಿ
ಹಾಲೇಶಪ್ಪ ಅವರು ಈವರೆಗೂ ಸಲ್ಲಿಸಿರು ರಕ್ತದಾನ, ಪರಿಸರ ಸಂರಕ್ಷಣೆ ಹಾಗೂ ಪ್ರಕೃತಿ ಉಳಿಸುವ ಕಾನೂನು ಹೋರಾಟಗಳಲ್ಲಿ ಸಲ್ಲಿಸಿರುವ ನಿರಂತರ ಸೇವೆಯನ್ನು ಪರಿಗಣಿಸಿ ಬೆಂಗಳೂರಿನ ಪಂಡಿತ್ ಪುಟ್ಟರಾಜ ಗವಾಯಿ ಸಂಗೀತ ಅಕಾಡೆಮಿ ವತಿಯಿಂದ ನೀಡುವ ಪ್ರತಿಷ್ಠಿತ ಪಂಡಿತ್ ಪುಟ್ಟರಾಜ ಗವಾಯಿ ಸಮ್ಮಾನ್ 2024ರ ಪ್ರಶಸ್ತಿಗೆ ಆಯ್ಕೆ ಮಾಡಿದೆ.

ಸೆ.22ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ.

ಈ ಕುರಿತಂತೆ ಕಲ್ಪ ನ್ಯೂಸ್ ಜೊತೆಯಲ್ಲಿ ಮಾತನಾಡಿದ ಹಾಲೇಶಪ್ಪ, ವಿವಿಧ ಕ್ಷೇತ್ರಗಳಲ್ಲಿ ಸಾಮಾಜಿಕವಾಗಿ ಸೇವೆ ಸಲ್ಲಿಸುತ್ತಿರುವ ಕರ್ನಾಟಕದ 06 ಜನರಿಗೆ ಪ್ರಶಸ್ತಿ ನೀಡಲಿದ್ದು ಅದರಲ್ಲಿ ನಾನು ಕೂಡ ಒಬ್ಬ ಎಂಬುದು ಖುಷಿಯ ವಿಚಾರ. ಸಾಧಕರ ಹೆಸರಿನಲ್ಲಿ ನೀಡುವ ಪ್ರಶಸ್ತಿಗಳು ನಮ್ಮ ಜವಾಬ್ದಾರಿಗಳನ್ನು ಹೆಚ್ಚಿಸುತ್ತವೆ ಎಂದರು.
ನನ್ನ ಸಾಮಾಜಿಕ ಸೇವೆಯನ್ನು ಮುಂದುವರೆಸಿಕೊಂಡು ಹೋಗಲು ನಿಮ್ಮಗಳ ಬೆಂಬಲ ಪ್ರೋತ್ಸಾಹ ಹಾಗೂ ಸಹಕಾರವೇ ಕಾರಣ ಎಂದು ಹೇಳಲು ಹೆಮ್ಮೆ ಪಡುತ್ತೇನೆ. ಪ್ರಶಸ್ತಿಯನ್ನು ಸ್ವೀಕರಿಸಲು ನಿಮ್ಮೆಲ್ಲರ ಪ್ರತಿನಿಧಿಯಾಗಿ ಹೋಗಲು ಇಚ್ಚಿಸುತ್ತೇನೆ. ನಾನು ನೆಪಮಾತ್ರ ಈ ಪ್ರಶಸ್ತಿ ಎಲ್ಲಾ ರಕ್ತದಾನಿಗಳಿಗೆ ಹಾಗೂ ಪರಿಸರ ಹೋರಾಟಗಾರರಿಗೆ ಅರ್ಪಣೆ ಮಾಡುತ್ತೇನೆ. ಎಂದಿನಂತೆ ಮುಂದೆಯೂ ಕೂಡ ನಿಮ್ಮ ಬೆಂಬಲ ಪ್ರೋತ್ಸಾಹ ಸಾಕಾರ ಸದಾ ಸಿಗಲಿ ಎಂದು ನಾನು ಆಶಿಸುತ್ತೇನೆ ಎಂದರು.

ಹಾಲೇಶಪ್ಪ ಅವರ ಸಾಮಾಜಿಕ ಸೇವೆಗಳು ಹೀಗೆ ಮುಂದುವರೆಯಲಿ, ಇನ್ನೂ ಹೆಚ್ಚಿನ ಪ್ರಶಸ್ತಿ, ಸಮ್ಮಾನಗಳು ಅವರನ್ನು ಅರಸಿಬರಲಿ ಎಂದು ಕಲ್ಪ ಮೀಡಿಯಾ ಹೌಸ್ ಹಾರೈಸುತ್ತದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

https://kalpa.news/wp-content/uploads/2024/04/VID-20240426-WA0008.mp4

Kalahamsa Infotech private limited

Tags: BhadravathiKannada News WebsiteLatest News KannadaShimogaShivamoggaShivamogga Newsಜಿಲ್ಲಾ ಪೊಲೀಸ್ ಇಲಾಖೆಪರಿಸರಪೊಲೀಸ್ ಇಲಾಖೆಭದ್ರಾವತಿಮುಖ್ಯಪೇದೆಸಂಚಾರಿ ಠಾಣೆಹಾಲೇಶಪ್ಪ
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಆಗುಂಬೆ ಘಾಟಿಯಲ್ಲಿ ವಾಹನ ಬ್ರೇಕ್ ಫೇಲ್ | ಸಂಪೂರ್ಣ ಟ್ರಾಫಿಕ್ ಜಾಮ್

Next Post

ಶಾಕಿಂಗ್! ತಿರುಪತಿ ಲಡ್ಡು ತಯಾರಿಕೆಗೆ ಪ್ರಾಣಿ ಕೊಬ್ಬು ಬಳಕೆ | ಆರೋಪ ಯಾರ ಮೇಲೆ ನೋಡಿ

kalpa News

kalpa News

Next Post
ಶಾಕಿಂಗ್! ತಿರುಪತಿ ಲಡ್ಡು ತಯಾರಿಕೆಗೆ ಪ್ರಾಣಿ ಕೊಬ್ಬು ಬಳಕೆ | ಆರೋಪ ಯಾರ ಮೇಲೆ ನೋಡಿ

ಶಾಕಿಂಗ್! ತಿರುಪತಿ ಲಡ್ಡು ತಯಾರಿಕೆಗೆ ಪ್ರಾಣಿ ಕೊಬ್ಬು ಬಳಕೆ | ಆರೋಪ ಯಾರ ಮೇಲೆ ನೋಡಿ

Leave a Reply Cancel reply

Your email address will not be published. Required fields are marked *

No Result
View All Result
Hyderabad Pink Power Run 35K Breast Cancer Awareness copy
English Articles

Hyderabad Runs Pink : 35,000 Unite For Breast Cancer Awareness

by kalpa News
September 27, 2026
0

Kalpa Media House  |  Hyderabad  | 35,000 Unite in Hyderabad for Pink Power Run 3.0 MEIL and Sudha Reddy Foundation jointly...

Read moreDetails
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL