No Result
View All Result
Kotak | creating fresh opportunities for SMEs
English Articles

Growth Is No Longer Just a Bengaluru Story: Kotak

by kalpa News
July 24, 2026
0

Kalpa Media House  | Bangaluru | Karnataka, one of India's most vibrant SME markets, is home to more than 8.5...

Read moreDetails
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
ABD Maestro Launches 3 Premium Whiskies in Hyderabad

ABD Maestro Launches 3 Premium Whiskies in Hyderabad

July 21, 2026
  • Advertise With Us
  • Grievances
  • About Us
  • Contact Us
Friday, July 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಭದ್ರಾವತಿ: ನಿಷೇಧಾಜ್ಞೆಯಿದ್ದರೂ ಲೆಕ್ಕಿಸಿದ ಜನ, ಹಬ್ಬದ ವ್ಯಾಪಾರ ಬಲು ಜೋರು, ಅಂಗಡಿ ಮುಚ್ಚಿಸಲು ಅಧಿಕಾರಿಗಳ ಸಾಹಸ

ಪರಿಸ್ಥಿತಿ ಲಾಭ ಪಡೆಯುತ್ತಿರುವ ಕೆಲವು ವ್ಯಾಪಾರಿಗಳು, ಮನಸ್ಸಿಗೆ ಬಂದ ಬೆಲೆಗೆ ಮಾರಾಟ?

kalpa News by kalpa News
March 24, 2020
in ಭದ್ರಾವತಿ
0
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಭದ್ರಾವತಿ: ಕೊರೋನಾ ವೈರಸ್ ವ್ಯಾಪಕವಾಗುತ್ತಿರುವ ಹಿನ್ನೆಲೆಯಲ್ಲಿ ನಿಷೇಧಾಜ್ಞೆ ಹೇರಿದ್ದರೂ ಸಹ ನಗರದ ಹಲವೆಡೆ ಯುಗಾದಿ ಹಬ್ಬದ ವ್ಯಾಪಾರ ವಹಿವಾಟು ಬಲು ಜೋರಾಗೇ ನಡೆದಿತ್ತು.

ಇಂದು ಬೆಳಗಿನಿಂದಲೇ ನಗರದ ಕೆಲವು ಪ್ರಮುಖ ದಿನಸಿ ಅಂಗಡಿಗಳಲ್ಲಿ ಜನರು ನೂರಾರು ಸಂಖ್ಯೆಯಲ್ಲಿ ಜಮಾಯಿಸಿ, ಅಗತ್ಯ ವಸ್ತುಗಳ ಖರೀದಿಯಲ್ಲಿ ತೊಡಗಿದ್ದರು.

ಮಧ್ಯಾಹ್ನ 2 ಗಂಟೆ ನಂತರ ಯಾರೂ ಮನೆಯಿಂದ ಹೊರಬರುವಂತಿಲ್ಲ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿರುವ ಹಿನ್ನೆಲೆಯಲ್ಲಿ ಇದನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ನಗರ ಸಭೆ, ತಾಲೂಕು ಆಡಳಿತ ಹಾಗೂ ಪೊಲೀಸ್ ಇಲಾಖೆ 11.30ರಿಂದಲೇ ಪ್ರಯತ್ನ ಆರಂಭಿಸಿತ್ತು.

1 ಗಂಟೆ ವೇಳೆ ಪ್ರಮುಖ ರಸ್ತೆಗಳ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿಸಲಾಗಿದ್ದರೂ, ಬಸವೇಶ್ವರ ವೃತ್ತದ ಬಳಿಯ ಮಾರುಕಟ್ಟೆಯಲ್ಲಿ ಜನಜಂಗುಳಿಯೇ ನೆರೆದಿತ್ತು. ನಗರಸಭೆ ಸಿಬ್ಬಂದಿಗಳು ಮೈಕ್ ಮೂಲಕ ಎಚ್ಚರಿಕೆ ನೀಡುತ್ತಿದ್ದರು ವ್ಯಾಪಾರಿಗಳು ಹಾಗೂ ಸಾರ್ವಜನಿಕರ ಲೆಕ್ಕಿಸದೇ, ವ್ಯಾಪಾರ ಮಾಡುತ್ತಿದ್ದುದು ಕಂಡು ಬಂದಿತು.


ಆನಂತರ ಸ್ವತಃ ಕಂದಾಯ ಅಧಿಕಾರಿಯವರೇ ಪೊಲೀಸರೊಂದಿಗೆ ಸ್ಥಳಕ್ಕೆ ಆಗಮಿಸಿ ಅಂಗಡಿಗಳನ್ನು ಮುಚ್ಚಿಸಬೇಕಾಯಿತು.

ಹಬ್ಬದ ಖರೀದಿ ಮೂಡ್’ನಲ್ಲಿ ಸಾರ್ವಜನಿಕರ ನಿರ್ಲಕ್ಷ್ಯ
ಹಿಂದೂ ಪಂಚಾಗದ ಹೊಸ ವರ್ಷಾಚರಣೆ ಮಾಡಲೇಬೇಕು ಎಂಬ ಚಿಂತನೆಯಲ್ಲಿದ್ದ ಸಾರ್ವಜನಿಕರು ನಿಷೇಧಾಜ್ಞೆ ಉಲ್ಲಂಘನೆ ಮಾಡುವ ಜೊತೆಯಲ್ಲಿ ಆರೋಗ್ಯವನ್ನು ಸಹ ನಿರ್ಲಕ್ಷಿಸುತ್ತಿದ್ದುದು ಕಂಡು ಬಂದಿತು. ಕೊರೋನಾ ವೈರಸ್ ಹರಡುತ್ತಿರುವ ಪರಿಸ್ಥಿತಿಯ ಗಂಭೀರತೆಯನ್ನು ನಿರ್ಲಕ್ಷಿಸುತ್ತಿದ್ದು, ನಗರಸಭೆ ಸಿಬ್ಬಂದಿಗಳು ಇವರನ್ನೆಲ್ಲಾ ಮನೆಗೆ ಕಳುಹಿಸಲು ಹರಸಾಹಸ ಪಟ್ಟರು.

ಇನ್ನು, ನಗರದ ಹಲವು ಭಾಗಗಳಲ್ಲಿ ಯುಗಾದಿ ಹಬ್ಬಕ್ಕೆ ಅಗತ್ಯವಿರುವ ಮಾವಿನ ಸೊಪ್ಪು, ಬೇವಿನ ಸೊಪ್ಪು, ಹೂವು-ಹಣ್ಣು, ತರಕಾರಿಗಳನ್ನು ಜನರು ಆತುರ ಆತುರವಾಗಿಯೇ ಖರೀದಿಸುತ್ತಿದ್ದುರು ಕಂಡು ಬಂದಿತು.

ಬ್ಯಾಂಕ್’ಗಳು ಖಾಲಿ ಖಾಲಿ
ಇಂದಿನಿಂದ ಲಾಕ್’ಡೌನ್ ಜಾರಿಯನ್ನು ನಿನ್ನೆ ರಾತ್ರಿಯೇ ಘೋಷಣೆ ಮಾಡಲಾಗಿತ್ತು. ಬ್ಯಾಂಕ್’ಗಳಿಗೆ ತುರ್ತು ವ್ಯವಹಾರದ ಅಗತ್ಯವಿರುವ ಗ್ರಾಹಕರು ಮಾತ್ರ ಬರಬೇಕು ಎಂದು ಸೂಚಿಸಲಾಗಿತ್ತು.

ಆದರೆ, ನಗರದ ಬಹುತೇಕ ಬ್ಯಾಂಕ್’ಗಳು ಗ್ರಾಹಕರಿಲ್ಲದೇ ಬಿಕೋ ಎನ್ನುತ್ತಿದ್ದು, ಸಿಬ್ಬಂದಿಗಳು ತಮ್ಮ ಕಾಗದಪತ್ರ ಕೆಲಸಗಳನ್ನು ಮಾಡಿಕೊಳ್ಳುತ್ತಿದ್ದರು. ಅಲ್ಲದೇ, ಕೆಲವು ಬ್ಯಾಂಕ್’ಗಳಿಗೆ ಆಗಮಿಸುತ್ತಿದ್ದ ಗ್ರಾಹಕರಲ್ಲಿ ಮಾಸ್ಕ್‌ ಧರಿಸಿದವರನ್ನು ಮಾತ್ರ ಒಳಕ್ಕೆ ಬಿಡಲಾಗುತ್ತಿತ್ತು.

ಪರಿಸ್ಥಿತಿಯ ದುರ್ಲಾಭ ಪಡೆಯುತ್ತಿರುವ ವ್ಯಾಪಾರಿಗಳು
ಇನ್ನು, ವೈರಸ್ ತಡೆಗಟ್ಟಲು ರಾಜ್ಯ ಸರ್ಕಾರ ಲಾಕ್’ಡೌನ್ ಘೋಷಣೆ ಮಾಡಿದ್ದು, ಅಗತ್ಯ ವಸ್ತುಗಳನ್ನು ಕೊಳ್ಳಲು ಸಮಯ ನಿಗದಿ ಮಾಡಿದೆ. ಆದರೆ, ಪರಿಸ್ಥಿತಿಯ ದುರ್ಲಾಭ ಪಡೆಯುತ್ತಿರುವ ಹಲವು ಅಂಗಡಿಗಳು ಹಾಗೂ ತರಕಾರಿ ವ್ಯಾಪಾರಿಗಳು ದುಪ್ಪಟ್ಟು ಬೆಲೆಗೆ ಮಾರಾಟ ಮಾಡುತ್ತಿದ್ದಾರೆ ಎಂದು ತಿಳಿದುಬಂದಿದೆ.

ಕೆಲವು ಸಾರ್ವಜನಿಕರು ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾಗೆ ಈ ಕುರಿತು ತಿಳಿಸಿದ್ದು, ಸಾಮಾನ್ಯ ದರಕ್ಕಿಂತಲೂ ದುಪ್ಪಟ್ಟು ದರ ಪಡೆಯುತ್ತಿದ್ದಾರೆ. ಕೇಳಿದರೆ ಈಗ ಇಷ್ಟೇ ದರ. ಬೇಕಾದರೆ ತೆಗೆದುಕೊಳ್ಳಿ, ಇಲ್ಲವಾದರೆ ಬಿಡಿ ಎಂದು ದಾರ್ಷ್ಟ್ಯದ ಮಾತನ್ನಾಡುತ್ತಾರೆ ಎಂದು ದೂರಿದ್ದಾರೆ.

ಹೆಚ್ಚಿನ ಬೆಲೆಗೆ ಮಾರುವಂತಿಲ್ಲ ಎಂದು ಈಗಾಗಲೇ ಮುಖ್ಯಮಂತ್ರಿಗಳು ಸೂಚಿಸಿದ್ದಾರೆ. ಆದರೆ, ನಗರದಲ್ಲಿ ಇಂತಹ ಕೃತ್ಯಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ತಾಲೂಕು ಆಡಳಿತ ಹಾಗೂ ನಗರಸಭೆ ತತಕ್ಷಣ ಕ್ರಮ ಕೈಗೊಳ್ಳಲು ಮುಂದಾಗಬೇಕಿದೆ.

Get in Touch With Us info@kalpa.news Whatsapp: 9481252093

Tags: 144 Section144 ನಿಷೇಧಾಜ್ಞೆBhadravathiKannadaNewsWebsiteKarnataka LockdownLatestNewsKannadaMalnadNewsUgadi Festivalಕೊರೋನಾ ವೈರಸ್ಭದ್ರಾವತಿಯುಗಾದಿ ಹಬ್ಬ
Share208Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಪ್ರಧಾನಿ ಕರೆಗೆ ಸ್ಪಂದಿಸಿದ ಬೆಂಗಳೂರಿನ ಬಾಲಕ ಚಿರಂತ್: ಶಂಖ ಊಧಿ ಧನ್ಯವಾದ ಅರ್ಪಣೆ

Next Post

ಕೊರೋನಾ: ಸೃಷ್ಠಿಸಿದವರನ್ನು ಬೈಯ್ಯಬೇಕಾ, ಹರಡಿದವರನ್ನು ದೂಷಿಸಬೇಕಾ? ಕಾನೂನು ಪಾಲಿಸದ ವಿದ್ಯಾವಂತ ಮೂರ್ಖರನ್ನು ಜರಿಯಬೇಕಾ?

kalpa News

kalpa News

Next Post
ಕೊರೋನಾ: ಸೃಷ್ಠಿಸಿದವರನ್ನು ಬೈಯ್ಯಬೇಕಾ, ಹರಡಿದವರನ್ನು ದೂಷಿಸಬೇಕಾ? ಕಾನೂನು ಪಾಲಿಸದ ವಿದ್ಯಾವಂತ ಮೂರ್ಖರನ್ನು ಜರಿಯಬೇಕಾ?

ಕೊರೋನಾ: ಸೃಷ್ಠಿಸಿದವರನ್ನು ಬೈಯ್ಯಬೇಕಾ, ಹರಡಿದವರನ್ನು ದೂಷಿಸಬೇಕಾ? ಕಾನೂನು ಪಾಲಿಸದ ವಿದ್ಯಾವಂತ ಮೂರ್ಖರನ್ನು ಜರಿಯಬೇಕಾ?

Leave a Reply Cancel reply

Your email address will not be published. Required fields are marked *

No Result
View All Result
Kotak | creating fresh opportunities for SMEs
English Articles

Growth Is No Longer Just a Bengaluru Story: Kotak

by kalpa News
July 24, 2026
0

Kalpa Media House  | Bangaluru | Karnataka, one of India's most vibrant SME markets, is home to more than 8.5...

Read moreDetails
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
ABD Maestro Launches 3 Premium Whiskies in Hyderabad

ABD Maestro Launches 3 Premium Whiskies in Hyderabad

July 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL