Read - < 1 minute
ಭದ್ರಾವತಿ: ಇಲ್ಲಿನ ಹೊಸಮನೆಯಲ್ಲಿ ಹಿಂದೂ ರಾಷ್ಟ್ರ ಸೇನಾ ವತಿಯಿಂದ ಪ್ರತಿಷ್ಠಾಪಿಸಿರುವ ಹಿಂದೂ ಮಹಾ ಸಭಾ ಗಣಪತಿ ಸನ್ನಿಧಿಯಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ.
ಇಂದು ಸಂಜೆ 7.30ಕ್ಕೆ ನಡೆಯಲಿರುವ ಕಾರ್ಯಕ್ರಮದಲ್ಲಿ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ದಿಕ್ಸೂಚಿ ಭಾಷಣ ಮಾಡಲಿದ್ದಾರೆ.
ಇದೇ 21ರ ಶುಕ್ರವಾರ ಗಣಪತಿ ವಿಸರ್ಜನಾ ಪೂರ್ವ ರಾಜಬೀದಿ ಉತ್ಸವ ನಡೆಯಲಿದ್ದು, ಸಕಲ ಸಿದ್ದತೆ ನಡೆದಿದೆ.
ವರದಿ: ಆರ್.ವಿ. ಕೃಷ್ಣ, ಭದ್ರಾವತಿ
Discussion about this post